ಪೌರಕಾರ್ಮಿಕರ ಸೇವೆ ಅನನ್ಯ: ಮಂಜುನಾಥ್

Team Udayavani, Jun 11, 2021, 5:18 PM IST

covid news

ದೇವನಹಳ್ಳಿ: ಪೌರಕಾರ್ಮಿಕರು ತಮ್ಮ ಜೀವದಹಂಗು ತೊರೆದು ಪಟ್ಟಣವನ್ನು ಸ್ವತ್ಛ ಮಾಡುವಕೆಲಸದಲ್ಲಿ ತೊಡಗಿರುವುದು ಉತ್ತಮಕಾರ್ಯವಾಗಿದೆ ಎಂದು ತಾಲೂಕು ಬಿಜೆಪಿಪ್ರಧಾನ ಕಾರ್ಯದರ್ಶಿ ನೀಲೇರಿ ಮಂಜುನಾಥ್‌ತಿಳಿಸಿದರು.

ಪಟ್ಟಣದ ಪುರಸಭ ಕಚೇರಿ ಆವರಣದಲ್ಲಿಜಿಲ್ಲಾ ಬಿಜೆಪಿ ಅಧ್ಯಕ್ಷ ಎ.ವಿ ನಾರಾಯಣಸ್ವಾಮಿಸಹಕಾರದೊಂದಿಗೆ ಪೌರ ಕಾರ್ಮಿಕರಿಗೆ ವಿವಿಧಪರಿಕರ ವಿತರಿಸಿ ಮಾತನಾಡಿ, ಪೌರಕಾರ್ಮಿಕರುಕೊರೊನಾ ವಾರಿಯರ್ಸ್‌ನಂತೆ ಕೆಲಸಮಾಡುತ್ತಿದ್ದಾರೆ. ಅವರಿಗೆ ಪ್ರೋತ್ಸಾಹ ನೀಡಿದರೆ,ತಮ್ಮ ಕಾರ್ಯವನ್ನು ಮತ್ತಷ್ಟು ಚೆನ್ನಾಗಿಮಾಡುತ್ತಾರೆ. ಪೌರ ಕಾರ್ಮಿಕರು ಪಟ್ಟಣದಸ್ವತ್ಛತಾ ಕಾರ್ಯದಲ್ಲಿ ಸುರಕ್ಷತಾ ಕ್ರಮವಹಿಸಬೇಕು. ಸ್ಯಾನಿಟೈಸರ್‌, ಕೈಗ್ಲೋಸ್‌ ಮತ್ತಿತರಪರಿಕರಗಳನ್ನು ಬಳಸಬೇಕು ಎಂದು ಹೇಳಿದರು.

ಆರೋಗ್ಯ ಲೆಕ್ಕಿಸದೆ ಸೇವೆ: ಜಿಲ್ಲಾ ಬಿಜೆಪಿ ಎಸ್‌ಸಿಮೋರ್ಚಾ ಪ್ರಧಾನ ಕಾರ್ಯದರ್ಶಿ ಗಣೇಶ್‌ಬಾಬು ಮಾತನಾಡಿ, ಪಟ್ಟಣವನ್ನುಸ್ವತ್ಛಗೊಳಿಸುತ್ತಾ ಕಾಯಕವೇ ಕೈಲಾಸ ಎಂದುನಂಬಿ ಬದುಕುತ್ತಿರುವ ಪೌರಕಾರ್ಮಿಕ ವರ್ಗತಮ್ಮ ಆರೋಗ್ಯವನ್ನು ಲೆಕ್ಕಿಸದೆ ಮಾಡುತ್ತಿರುವಸೇವೆ ಶ್ಲಾಘನೀಯ. ಪಟ್ಟಣವನ್ನು ಸ್ವತ್ಛವಾಗಿಇಡುವ ಪೌರಕಾರ್ಮಿಕರಿಗೆ ಸಹಾಯಮಾಡುವುದು ದೇವರಿಗೆ ಮಾಡುವ ಕೆಲಸವಿದ್ದಂತೆಎಂದು ಹೇಳಿದರು.

ಪುರಸಭಾ ಸದಸ್ಯರಾದ ಲಕ್ಷ್ಮೀ ಅಂಬರೀಶ್‌,ಚೈತ್ರ ವಿಜಯಕುಮಾರ್‌, ಪುರಸಭಾಮುಖ್ಯಾಧಿಕಾರಿ ಎ.ಎಚ್‌. ನಾಗರಾಜ್‌, ಸೈನಿಕಪ್ರಕೋಷ್ಟದ ಸಂಚಾಲಕ ವೆಂಕಟೇಶ್‌, ಮುಖಂಡಅಮರ್‌ ನಾರಾಯಣ್‌, ಆರೋಗ್ಯ ನಿರೀಕ್ಷಕರಾದಶ್ರೀದೇವಿ, ತೃಪ್ತಿ ಹಾಜರಿದ್ದರು.

ಟಾಪ್ ನ್ಯೂಸ್

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

Trump–Kamala

US Election 2024, Kamala Vs Trump: ಅಮೆರಿಕ ಅಧ್ಯಕ್ಷರ ಚುನಾವಣೆ ಹೇಗೆ? ಏನು? ಎತ್ತ?

ಮಂಗಳೂರಿಗೆ ವಾಟರ್‌ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ

ಮಂಗಳೂರಿಗೆ ವಾಟರ್‌ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

9-bng

Channapatna: ಸಾಲಕ್ಕೆ ಹೆದರಿ ದಂಪತಿ ನೇಣಿಗೆ ಶರಣು

7

Arrested: ಪಾಕ್‌ ಪ್ರಜೆಗಳಿಗೆ ಸಹಕಾರ; ಪೊಲೀಸರಿಂದ ಕಿಂಗ್‌ಪಿನ್‌ ಸೆರೆ

Road Mishap ಬೈಕ್‌ ಡಿಕ್ಕಿ: ಪಾದಚಾರಿ ಸಾವು

Road Mishap ಬೈಕ್‌ ಡಿಕ್ಕಿ: ಪಾದಚಾರಿ ಸಾವು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.