ಗ್ರಾಮಾಂತರ ಜಿಲ್ಲೆಯಲ್ಲಿ ಬೆಡ್‌ಗಾಗಿ ಸೋಂಕಿತರ ಅಲೆದಾಟ

Team Udayavani, Apr 23, 2021, 2:21 PM IST

covid problem

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆ ಯಲ್ಲಿಕೊರೊನಾ ಪ್ರಕರಣಗಳು ತೀವ್ರಗೊಳ್ಳುತ್ತಿರುವುದರಿಂದ ಜಿಲ್ಲಾಡಳಿತ ಅನೇಕ ಕ್ರಮಗಳನ್ನುಕೈಗೊಂಡರೂ ಸಹ ಒಂದು ಕಡೆ ಬೆಡ್‌ಗಳಿಗೆ ರೋಗಿಗಳ ಅಲೆದಾಟ ತಪ್ಪಿಲ್ಲ.

ಗ್ರಾಮಾಂತರ ಜನರಿಗೆಅಗತ್ಯಕ್ಕೂ ಮೀರಿ ಬೆಡ್‌ಗಳನ್ನು ಒದಗಿಸಬೇಕು.ಪ್ರತಿನಿತ್ಯ ಜಿಲ್ಲೆಯಲ್ಲಿ 500ಕ್ಕೂ ಹೆಚ್ಚು ಸೋಂಕುಪ್ರಕರಣ ದಾಖಲಾಗಿದ್ದು, ಆಸ್ಪತ್ರೆಗಳಲ್ಲಿ ಹಾಸಿಗೆ ಗಳಿಗೆಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಹೊಸ ಪ್ರಕರಣಗಳಿಗೆ ಕೊರತೆ: ಜಿಲ್ಲೆಗೆಂದು 174ಹಾಸಿಗೆಗಳಲ್ಲಿ ಬಿಬಿಎಂಪಿ ಪಾಲು ಕೇಳುತ್ತಿದ್ದು,ಬೆಂಗಳೂರಿನ ಸೋಂಕಿತರಿಗೆ ದೇವನಹಳ್ಳಿಯಆಕಾಶ್‌ ಆಸ್ಪತ್ರೆಯಲ್ಲಿ ಹಾಸಿಗೆಗಳನ್ನು ಮೀಸಲಿಡಲಾಗಿದೆ. ಹೀಗಾಗಿ ಗ್ರಾಮಾಂತರ ಜಿಲ್ಲೆಯ ಸೋಂಕಿತರಿಗೆ ಹಾಸಿಗೆಗಳು ಸಿಗುತ್ತಿಲ್ಲ. ಜಿಲ್ಲೆಯ ಖಾಸಗಿಆಸ್ಪತ್ರೆಗಳಲ್ಲಿ ಸೋಂಕಿತರು ದಾಖಲಾಗುತ್ತಿದ್ದು,ಜಿಲ್ಲೆಯ ಆಸ್ಪತ್ರೆಗಳಲ್ಲಿ ಈಗಾಗಲೇ ಹಾಸಿಗೆಗಳುತುಂಬಿದ್ದು, ಹೊಸ ಪ್ರಕರಣಗಳಿಗೆ ಹಾಸಿಕೆಗಳ ಕೊರತೆಇದೆ ಎನ್ನಲಾಗುತ್ತಿದೆ.

ಜಿಲ್ಲೆಯ ಸೋಂಕಿತರನ್ನುಬೆಂಗಳೂರಿನ ಆಸ್ಪತ್ರೆ ಗಳಿಗೆ ಕಳುಹಿಸಿಕೊಟ್ಟರೂ ಸಹಅಲ್ಲಿಯೂ ಹಾಸಿಗೆ ಗಳು ಸಿಗದೆ ಪರದಾಡುವಪರಿಸ್ಥಿತಿ ನಿರ್ಮಾಣ ವಾಗುತ್ತಿದೆ. ನಾಲ್ಕು ತಾಲೂಕುಗಳಲ್ಲಿ ನಿತ್ಯ ಐಸಿಯು, ಹಾಸಿಗೆಗಳಿಗೆ ಅಲೆದಾಡುತ್ತಿರುವುದು ಸಾಮಾನ್ಯವಾ ಗಿದೆ. ಉಸಿರಾಟ ತೊಂದರೆಸೇರಿದಂತೆ ಹಲವು ಗಂಭೀರ ಕಾಯಿಲೆಗಳಿಗೆಸೋಂಕಿತರ ಚಿಕಿತ್ಸೆ ಸಂಕಷ್ಟ ಎದುರಾಗಿದೆ.

ಸೌಲಭ್ಯ ಕಲ್ಪಿಸಲಿ: ಕಳೆದ ವರ್ಷ ಸೋಂಕಿತರನ್ನುಆಸ್ಪತ್ರೆಗೆ ರವಾನಿಸಲು ಜಿಲ್ಲಾಡಳಿತ ಪ್ರತ್ಯೇಕವಾಗಿ 10ಆಂಬ್ಯುಲೆನ್ಸ್‌ ಸಿದ್ಧತೆ ಮಾಡಿಕೊಂಡಿತ್ತು. ಆದರೆ,ಜಿಲ್ಲಾಡಳಿತ ಪ್ರತ್ಯೇಕ ಆಂಬ್ಯುಲೆನ್ಸ್‌ ಸೇವೆಕಲ್ಪಿಸುವುದರಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿದೆಎಂಬ ದೂರು ಕೇಳಿಬರುತ್ತಿದೆ.

ಇನ್ನಾದರೂಜಿಲ್ಲಾಡಳಿತ ಎಚ್ಚೆತ್ತುಕೊಂಡು ಹೆಚ್ಚಿನ ಸೌಲಭ್ಯಗಳನ್ನುಒದಗಿಸಬೇಕು ಎಂದು ಜಿಲ್ಲಾ ಜನರಹಕ್ಕೋತ್ತಾಯವಾಗಿದೆ. ದೇವನಹಳ್ಳಿ ತಾಲೂಕಲ್ಲಿದಿನೇ ದಿನೆ ಕೊರೊನಾ ಪ್ರಕರಣ ಹೆಚ್ಚಾಗುತ್ತಿರುವಹಿನ್ನೆಲೆಯಲ್ಲಿ ಸ್ವಯಂ ಪ್ರೇರಿತರಾಗಿ ಕೋವಿಡ್‌-19ಪರೀಕ್ಷೆ ಮಾಡಿಸಿಕೊಳ್ಳುತ್ತಿರುವ ದೃಶ್ಯ ಕಂಡುಬಂದಿದೆ.ಬೆಳಗ್ಗೆಯಿಂದಲೇ ನೂರಾರು ಜನರು ಟೋಕನ್‌ಪಡೆದುಕೊಂಡು ಕಾಯುತ್ತಾರೆ.

ಜಿಲ್ಲೆಯಲ್ಲಿ ಕೊರೊನಾ ಸೋಂಕಿತರಸಂಖ್ಯೆ ಹೆಚ್ಚಾಗುತ್ತಿರುವುದರಿಂದನಿಯಂತ್ರಣಕ್ಕೆ ಜಿಲ್ಲಾಡಳಿತದಿಂದ ಅಗತ್ಯಕ್ರಮ ಕೈಗೊಳ್ಳಲಾಗಿದೆ.

 ಕೆ.ಶ್ರೀನಿವಾಸ್‌, ಜಿಲ್ಲಾ ಧಿಕಾರಿ

ಟಾಪ್ ನ್ಯೂಸ್

Congress: ಪಕ್ಷ ಹೇಳಿದರೆ ತ್ಯಾಗ ಮಾಡಬೇಕು: ಸಚಿವ ದಿನೇಶ್‌ ಗುಂಡೂರಾವ್‌

Congress: ಪಕ್ಷ ಹೇಳಿದರೆ ತ್ಯಾಗ ಮಾಡಬೇಕು: ಸಚಿವ ದಿನೇಶ್‌ ಗುಂಡೂರಾವ್‌

BJP ನನ್ನನ್ನು ತುಳಿದಿದೆ ಎನ್ನುವುದು ತಪ್ಪು: ಈಶ್ವರಪ್ಪ

BJP ನನ್ನನ್ನು ತುಳಿದಿದೆ ಎನ್ನುವುದು ತಪ್ಪು: ಈಶ್ವರಪ್ಪ

Honnavar: ಗೋಹ*ತ್ಯೆ ಪ್ರಕರಣ: ಬಿಜೆಪಿ ತೀವ್ರ ಆಕ್ರೋಶ

Honnavar: ಗೋಹ*ತ್ಯೆ ಪ್ರಕರಣ: ಬಿಜೆಪಿ ತೀವ್ರ ಆಕ್ರೋಶ

Charmady Ghat: ಬಿದಿರುತಳ ಅರಣ್ಯದಲ್ಲಿ ಕಾಡ್ಗಿಚ್ಚು

Charmady Ghat: ಬಿದಿರುತಳ ಅರಣ್ಯದಲ್ಲಿ ಕಾಡ್ಗಿಚ್ಚು

1-eewq

ತುಬಚಿ- ಬಬಲೇಶ್ವರ ಏತ ನೀರಾವರಿ: 3,048 ಎಕರೆ ಸ್ವಾಧೀನ, ಹಣ ಬಿಡುಗಡೆಗೆ ಎಂ.ಬಿ.ಪಾಟೀಲ ಸೂಚನೆ

1-5555

Vijayapura; ಕಾರ್ಮಿಕರ ಕೂಡಿ ಹಾಕಿ ರಾಕ್ಷಸಿ ಕೃತ್ಯ: ಎಲ್ಲ 5 ಆರೋಪಿಗಳ ಬಂಧನ

Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!

Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

13-ghati-1

Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

Congress: ಪಕ್ಷ ಹೇಳಿದರೆ ತ್ಯಾಗ ಮಾಡಬೇಕು: ಸಚಿವ ದಿನೇಶ್‌ ಗುಂಡೂರಾವ್‌

Congress: ಪಕ್ಷ ಹೇಳಿದರೆ ತ್ಯಾಗ ಮಾಡಬೇಕು: ಸಚಿವ ದಿನೇಶ್‌ ಗುಂಡೂರಾವ್‌

BJP ನನ್ನನ್ನು ತುಳಿದಿದೆ ಎನ್ನುವುದು ತಪ್ಪು: ಈಶ್ವರಪ್ಪ

BJP ನನ್ನನ್ನು ತುಳಿದಿದೆ ಎನ್ನುವುದು ತಪ್ಪು: ಈಶ್ವರಪ್ಪ

Honnavar: ಗೋಹ*ತ್ಯೆ ಪ್ರಕರಣ: ಬಿಜೆಪಿ ತೀವ್ರ ಆಕ್ರೋಶ

Honnavar: ಗೋಹ*ತ್ಯೆ ಪ್ರಕರಣ: ಬಿಜೆಪಿ ತೀವ್ರ ಆಕ್ರೋಶ

14

Sullia: ಚರಂಡಿಯಲ್ಲಿ ಸಿಲುಕಿದ ಶಾಲಾ ವಾಹನ

byndoor

Shirva: ಕಾರು ಢಿಕ್ಕಿ; ದ್ವಿಚಕ್ರ ಸವಾರನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.