ವಾರದೊಳಗೆ ಪಡಿತರ ಚೀಟಿ ವಿತರಣೆ

Team Udayavani, Apr 24, 2020, 4:18 PM IST

br-tdy-2

ದೇವನಹಳ್ಳಿ: ತಾಲೂಕಿನ ಕೊಯಿರಾ ಎಸ್ಸಿ ಕಾಲೋನಿಯಲ್ಲಿ ಪಡಿತರ ಚೀಟಿಯಲ್ಲಿ ವಂಚಿತರಾದವರ ಪಟ್ಟಿಯನ್ನು ನೀಡಿದರೆ ಒಂದು ವಾರದೊಳಗೆ ಪಡಿತರ ಚೀಟಿ ನೀಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್‌ ಕೆ.ನಾಯಕ್‌ ತಿಳಿಸಿದರು.

ತಾಲೂಕಿನ ಕೊಯಿರಾ ಎಸ್‌.ಸಿ ಕಾಲೋನಿಯಲ್ಲಿ ಸಮಾಜ ಸೇವಕ ಜುಟ್ಟನಹಳ್ಳಿ ಚೇತನ್‌ ಗೌಡ ಅವರಿಂದ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಕಡು ಬಡವರಿಗೆ ಆಹಾರ ಧಾನ್ಯದ ಕಿಟ್‌ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಾಹಿತಿ ನೀಡಿ: ಪಡಿತರ ಚೀಟಿಯಿಂದ ಜಿಲ್ಲೆಯಲ್ಲಿ ಯಾರೂ ಸಹ ವಂಚಿತರಾಗಬಾರದು. ಅಂತಹವರಿಗೆ ಪಡಿತರ ಪಟ್ಟಿಗೆ ಸೇರಿಸಲು ಅವಕಾಶ ನೀಡಲಾಗಿದೆ. ಜಿಲ್ಲೆಯನ್ನು  ಕೋವಿಡ್ 19 ಮುಕ್ತ ಜಿಲ್ಲೆ ಮಾಡಲು ಪ್ರತಿಯೊಬ್ಬರು ಸಹಕಾರ ನೀಡಬೇಕು. ಇತರೆ ಕಡೆಗಳಿಂದ ಗ್ರಾಮಗಳಿಗೆ ಬಂದ ಕೂಡಲೇ ಪೊಲೀಸ್‌ ಇಲಾಖೆ ಮತ್ತು ಜಿಲ್ಲಾಡಳಿತ ಗಮನಕ್ಕೆ ತರಬೇಕು. ಅವರನ್ನು ತಪಾಸಣೆಗೆ ಒಳಪಡಿಸಲಾಗುವುದು. ಜಿಲ್ಲೆಯಲ್ಲಿ ಅನೇಕ ದಾನಿಗಳ ಸಹಕಾರದಿಂದ ಬಡವರಿಗೆ ಆಹಾರ ಧಾನ್ಯದ ಕಿಟ್‌ನ್ನು ನೀಡಲಾಗುತ್ತಿದೆ ಎಂದರು.

ಪಡಿತರ ಪಟ್ಟಿಗೆ ಸೇರಿಸಿ: ತಾಪಂ ಸದಸ್ಯ ಕಾರಹಳ್ಳಿ ಶ್ರೀನಿವಾಸ್‌ ಮಾತನಾಡಿ, ಸಮಾಜ ಸೇವಕ ಜುಟ್ಟನಹಳ್ಳಿ ಚೇತನ್‌ ಗೌಡ ಅವರಿಂದ 100 ಕಿಟ್‌ಗಳು ಮತ್ತು ನಮ್ಮ ಕಡೆಯಿಂದ 70 ಕಿಟ್‌ಗಳನ್ನು ನೀಡಲಾಗುತ್ತಿದೆ. ಈ ಕಾಲೋನಿಗಳಲ್ಲಿ ಬಡವರು ಮತ್ತು ಕೂಲಿ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಈ ಕಾಲೋನಿಯಲ್ಲಿ ಅನೇಕ ಜನರಿಗೆ ಪಡಿತರ ಚೀಟಿ ಇರುವುದಿಲ್ಲ. ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತ ವತಿಯಿಂದ ಅಂತಹವರನ್ನು ಪಡಿತರ ಚೀಟಿಗೆ ಸೇರಿಸಬೇಕು ಎಂದು ಹೇಳಿದರು.

ಈ ವೇಳೆಯಲ್ಲಿ ತಹಶೀಲ್ದಾರ್‌ ಅಜಿತ್‌ ಕುಮಾರ್‌ ರೈ,ಸಮಾಜ ಸೇವಕ ಜುಟ್ಟನಹಳ್ಳಿ ಚೇತನ್‌ ಗೌಡ, ಮುಖಂಡರಾದ ಜಗದೀಶ್‌, ನಾರಾಯಣಸ್ವಾಮಿ, ರಾಜು, ಕೃಷ್ಣಪ್ಪ, ಮುನಿರಾಜು ಇದ್ದರು

ಟಾಪ್ ನ್ಯೂಸ್

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

4

Crime: ರೌಡಿಶೀಟರ್‌ ಕೊಲೆ ಯತ್ನ; ಆರೋಪಿಗೆ ಗುಂಡೇಟು

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

11

Lack of Bus stand: ಹೊಸಕೋಟೆ; ಬಸ್‌ ನಿಲ್ದಾಣವಿಲ್ಲದೆ ಪರದಾಟ!

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.