ಸರ್ಕಾರಿ ಆಸ್ಪತ್ರೆ ಪರಿಶೀಲಿಸಿದ ಜಿಲ್ಲಾಧಿಕಾರಿ

Team Udayavani, May 30, 2021, 6:34 PM IST

——-

ನೆಲಮಂಗಲ: ಬೆಂ.ಗ್ರಾ ಜಿಲ್ಲಾಧಿಕಾರಿ ಶ್ರೀನಿವಾಸ್‌ ತಾಲೂಕಿನ ಸೋಂಪುರ ಹೋಬಳಿಯ ಗೋವಿಂದಪುರ ಗ್ರಾಮ, ನರಸೀಪುರಸರ್ಕಾರಿ ಆಸ್ಪತ್ರೆ, ದಾಬಸ್‌ಪೇಟೆ ಪಟ್ಟಣದಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿನೀಡಿ ಪರಿಶೀಲನೆ ನಡೆಸಿದರು.

ನರಸೀಪುರ ಗ್ರಾಪಂ ವ್ಯಾಪ್ತಿಯಗೋವಿಂ ದಪುರ ಗ್ರಾಮದಲ್ಲಿ ಆರೋಗ್ಯಇಲಾ ಖೆಯಿಂದ ಏರ್ಪಡಿಸಿರುವಮೊಬೈಲ್‌ ಕ್ಲಿನಿಕ್‌ನ್ನು ವೀಕ್ಷಿಸಿ ಯಾರೂಕೋವಿ ಡ್‌ಗೆ ಭಯಪಡದೆ ಅಗತ್ಯಮುಂಜಾಗ್ರತಾ ಕ್ರಮ ಕೈಗೊಳ್ಳಿ ಯಾವುದೇಆರೋಗ್ಯ ಸಮಸ್ಯೆ ಇದ್ದರೆ ವೈದ್ಯರ ಬಳಿತೋರಿಸಿ ಸೂಕ್ತ ಚಿಕಿತ್ಸೆಯೊಂದಿಗೆ ಔಷಧಿಪಡೆದುಕೊಂಡು ಆರೋಗ್ಯ ಕಾಪಾಡಿಕೊಳ್ಳಿಎಂದು ಗ್ರಾಮದ ಜನರಿಗೆ ತಿಳಿಸಿದರು.

ಈ ವೇಳೆ ಗ್ರಾಮಸ್ಥರು ರಾತ್ರಿವೇಳೆಯಲ್ಲಿಸ್ಪತ್ರೆಯಲ್ಲಿ ವೈದ್ಯರು ಇರೋದಿಲ್ಲ. ಚಿಕಿತ್ಸೆಗೆಸಮಸ್ಯೆಯಾಗುತ್ತದೆ ಎಂದಾಗ ಜಿಲ್ಲಾಆರೋಗ್ಯಾಧಿಕಾರಿಗಳ ಬಳಿ ಚರ್ಚಿಸಿವೈದ್ಯರನ್ನು ನಿಯೋಜಿಸುವ ಕೆಲಸಕ್ಕೆಮುಂದಾಗುತ್ತೇನೆ ಎಂದರು.ದಾಬಸ್‌ಪೇಟೆ ಸರ್ಕಾರಿ ಆಸ್ಪತ್ರೆಗೆಭೇಟಿ ನೀಡಿ ಸೋಂಪುರ ಕೈಗಾರಿಕಾ ಪ್ರದೇಶದಲ್ಲಿ ಹೆಚ್ಚು ಖಾಸಗಿ ಕಾರ್ಖಾನೆಗಳಿದ್ದು,ಕೆಲವು ಕಂಪನಿಳು ಬಾಗಿಲು ತೆರೆದು ಕೆಲಸನಿರ್ವಸುತ್ತಿವೆ ಕಾರ್ಮಿಕರಿಗೆ ನೆರವಾಗಲುಮಾಡುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಅರುಣ್ ಕುಮಾರ್‌, ತಹಶೀಲ್ದಾರ್‌ಮಂಜುನಾಥ್‌, ತಾಲೂಕು ಆರೋಗ್ಯಾಧಿಕಾರಿ ಡಾ.ಹರೀಶ್‌, ಉಪತಹಶೀಲ್ದಾರ್‌ಕುಮಾರಸ್ವಾಮಿ, ರಾಜಸ್ವನಿರೀಕ್ಷಕಸುದೀಪ್‌, ಪಂಚಾಕ್ಷರಿ ಇತರರಿದ್ದರು.

ಟಾಪ್ ನ್ಯೂಸ್

vijayaendra

ಹಿಂದೂ ಕಾರ್ಯಕರ್ತರ ಪರ ಕಾನೂನು ಪ್ರಕೋಷ್ಠ ಹೋರಾಟ: ಬಿ.ವೈ.ವಿಜಯೇಂದ್ರ

Citizen-annamali

ಇಂದಿರಾ ಗಾಂಧಿ ಸಂವಿಧಾನ ತಿದ್ದುಪಡಿ ಮಾಡಿದ್ದರಿಂದ ದೇಶಕ್ಕೆ ಭಾರೀ ಹಿನ್ನಡೆ: ಕೆ.ಅಣ್ಣಾಮಲೈ

Tulu-Nataka-KM

ಕೆಮ್ತೂರು ತುಳು ನಾಟಕ ಸ್ಪರ್ಧೆ: “ಈದಿ’ ಪ್ರಥಮ, “ದಿ ಫೈಯರ್‌’ ದ್ವಿತೀಯ

DH-Heggade

Dharmasthala: ಜನಜಾಗೃತಿ ವೇದಿಕೆ ನೂರಾರು ಕವಲಿರುವ ವೃಕ್ಷ: ಡಾ.ಹೇಮಾವತಿ ಹೆಗ್ಗಡೆ

1-kamb

ತುಳುವಿಗೆ ರಾಜ್ಯಭಾಷೆ ಗೌರವ ಪರಿಗಣನೆ; ನರಿಂಗಾನ ಕಂಬಳೋತ್ಸವದಲ್ಲಿ ಸಿಎಂ ಭರವಸೆ

1-a-mahe-bg

ದೇಶಾಭಿವೃದ್ಧಿಗೆ ಪ್ರತಿಯೊಬ್ಬರ ಕೊಡುಗೆ ಅಗತ್ಯ : ನ್ಯಾ| ವಿಶ್ವನಾಥ ಶೆಟ್ಟಿ ಕರೆ

siddanna-2

ಅಣ್ಣಾಮಲೈರಿಂದ ಬೇರೇನು ನಿರೀಕ್ಷಿಸಬಹುದು: ಸಿಎಂ ಪ್ರಶ್ನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

13-ghati-1

Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು

Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

vijayaendra

ಹಿಂದೂ ಕಾರ್ಯಕರ್ತರ ಪರ ಕಾನೂನು ಪ್ರಕೋಷ್ಠ ಹೋರಾಟ: ಬಿ.ವೈ.ವಿಜಯೇಂದ್ರ

Citizen-annamali

ಇಂದಿರಾ ಗಾಂಧಿ ಸಂವಿಧಾನ ತಿದ್ದುಪಡಿ ಮಾಡಿದ್ದರಿಂದ ದೇಶಕ್ಕೆ ಭಾರೀ ಹಿನ್ನಡೆ: ಕೆ.ಅಣ್ಣಾಮಲೈ

Tulu-Nataka-KM

ಕೆಮ್ತೂರು ತುಳು ನಾಟಕ ಸ್ಪರ್ಧೆ: “ಈದಿ’ ಪ್ರಥಮ, “ದಿ ಫೈಯರ್‌’ ದ್ವಿತೀಯ

DH-Heggade

Dharmasthala: ಜನಜಾಗೃತಿ ವೇದಿಕೆ ನೂರಾರು ಕವಲಿರುವ ವೃಕ್ಷ: ಡಾ.ಹೇಮಾವತಿ ಹೆಗ್ಗಡೆ

1-kamb

ತುಳುವಿಗೆ ರಾಜ್ಯಭಾಷೆ ಗೌರವ ಪರಿಗಣನೆ; ನರಿಂಗಾನ ಕಂಬಳೋತ್ಸವದಲ್ಲಿ ಸಿಎಂ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.