ನಾಪತ್ತೆಯಾಗಿದ್ದ ಮರಿಯಾನೆ ಶವವಾಗಿ ಪತ್ತೆ

Team Udayavani, Oct 14, 2021, 12:31 PM IST

ಆನೆ ಮರಿ ಸಾವು

ಆನೇಕಲ್‌:ಕಳೆದ ನಾಲ್ಕು ದಿನಗಳಿಂದ ಕಾಣೆಯಾಗಿದ್ದ ಆನೆ ಮರಿಯೊಂದು ಶವವಾಗಿ ಪತ್ತೆಯಾಗಿರುವ ಘಟನೆ ಬನ್ನೇರುಘಟ್ಟ ಉದ್ಯಾನವನದಲ್ಲಿ ಸಂಭವಿಸಿದೆ. ಉದ್ಯಾನವನದ ಸೀಗೆಕಟ್ಟೆ ಬಳಿ ಇರುವ ಸಾಕಾನೆಗಳ ಬಿಡಾರದಿಂದ ಸೋಮವಾರ ಬೆಳಗಿನಿಂದ ಆರು ವರ್ಷ ವಯಸ್ಸಿನ ಶ್ರೀರಾಮುಲು ಹೆಸರಿನ ಗಂಡು ಆನೆಮರಿ ನಿಗೂಢವಾಗಿ ಮೃತಪಟ್ಟಿದೆ.

ಪ್ರತಿದಿನದ ವಾಡಿಕೆಯಂತೆ ಆನೆ ಬಿಡಾರದಿಂದ ಸಂಜೆಯಾಗುತ್ತಲೆ ಎಲ್ಲ ಸಾಕಾನೆಗಳನ್ನು ಕಾಡಿಗೆ ಬಿಡಲಾಗುವುದು. ಹೀಗೆ ಭಾನುವಾರ ಸಂಜೆ ಕಾಡಿಗೆ ಹೊರ ಟಿದ್ದ ಶ್ರೀರಾಮುಲು ಮರಿಯಾನೆ ಸೋಮವಾರ ಎಲ್ಲ ಆನೆ ಗಳಂತೆ ಬಿಡಾರಕ್ಕೆ ಶ್ರೀರಾಮುಲು ಬರಲಿಲ್ಲ.

ಈ ವಿಷಯ ತಿಳಿದ ಸಿಬ್ಬಂದಿ ಸೋಮವಾರದಿಂದ ಬುಧವಾರದವರೆಗೂ ಕಾಡಲ್ಲಿ ಅಲೆದರಾದರೂ, ಆನೆ ಪತ್ತೆ ಆಗಿರಲಿಲ್ಲ. ಬುಧುವಾರ ಹುದುಗೆ ಬಂಡೆ ಬಳಿ ಆನೆ ಶವದ ವಾಸನೆ ಜಾಡು ಹಿಡಿದ ಸಿಬ್ಬಂದಿ ಇಳಿಜಾರಿನ ಪೊದೆಗಳಲ್ಲಿ ಶ್ರೀರಾಮುಲು ಮೃತ ಪಟ್ಟಿರುವುದು ತಿಳಿದು ಬಂದಿದೆ.

ಇದನ್ನೂ ಓದಿ:- ಸೌಲಭ್ಯ ಪಡೆಯಲು ಬೀದಿನಾಟಕದಿಂದ ಜಾಗೃತಿ ಅಭಿಯಾನ

ಆನೆ ಮೃತಪಟ್ಟ ಮಾಹಿತಿ ಪಡೆದ ಉದ್ಯಾನವನದ ಕಾರ್ಯನಿರ್ವಾಹಕ ನಿರ್ದೇಶಕಿ ವನಶ್ರೀ ವಿಪಿನ್‌ಸಿಂಗ್‌ ಸ್ಥಳಕ್ಕೆ ಆಗಮಿಸಿ ಆನೆ ಪರಿಶೀಲನೆ ಬಳಿಕ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ಉಪ ಅರಣ್ಯ ಸಂರಕ್ಷಣಾಧಿಕಾರಗಳ ನೇತೃತ್ವದಲ್ಲಿ ಶವ ಪರೀಕ್ಷೆ ನಡೆಸಲಾಗಿದೆ. ನಾಪತ್ತೆಯಾಗಿದ್ದ ಆನೆ ಕಾಡಾನೆ ದಾಳಿಯಿಂದ ಅಥವಾ ಇಳಿಜಾರಿನಲ್ಲಿ ಆಯತಪ್ಪಿ ಜಾರಿ ಬಿದ್ದು ಗಾಯಗೊಂಡು ನಂತರ ಮೃತಪಟ್ಟಿರಬಹುದು ಎಂದು ಉದ್ಯಾನ ವನದ ಮೂಲಗಳು ತಿಳಿಸಿವೆ. ಮೃತ ಆನೆ ಒಂದು ದಂತ ಮುರಿದು ಬಿದ್ದಿತ್ತು. ಅದನ್ನು ಸಂಗ್ರಹಿಸಲಾಗಿದೆ ಎಂದು ತಿಳಿದು ಬಂದಿದೆ. ಶ್ರೀರಾಮುಲು ನಿಸರ್ಗ ಮತ್ತು ವನರಾಜ ಆನೆಗಳ ಮರಿ.

ಟಾಪ್ ನ್ಯೂಸ್

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

2-bntwl

Bantwala: ಚಾಲಕನ‌ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್

The owner of the betting app promoted by Bollywood actresses is Pakistani!

Betting App; ಬಾಲಿವುಡ್‌ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್‌‌ ಮಾಲಕ ಪಾಕಿಸ್ತಾನಿ!

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Crime: ರೌಡಿಶೀಟರ್‌ ಕೊಲೆ ಯತ್ನ; ಆರೋಪಿಗೆ ಗುಂಡೇಟು

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

11

Lack of Bus stand: ಹೊಸಕೋಟೆ; ಬಸ್‌ ನಿಲ್ದಾಣವಿಲ್ಲದೆ ಪರದಾಟ!

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

2-bntwl

Bantwala: ಚಾಲಕನ‌ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್

The owner of the betting app promoted by Bollywood actresses is Pakistani!

Betting App; ಬಾಲಿವುಡ್‌ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್‌‌ ಮಾಲಕ ಪಾಕಿಸ್ತಾನಿ!

Battery theft at Dharwad District Collector’s Office

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.