ಹೊಸಕೋಟೆಯಲ್ಲಿ 5ಚೆಕ್‌ಪೋಸ್ಟ್ ಸ್ಥಾಪನೆ
Team Udayavani, Mar 14, 2019, 6:54 AM IST
ಹೊಸಕೋಟೆ: ಲೋಕಸಭಾ ಚುನಾವಣೆ ಘೋಷಣೆಗೊಂಡ ನಂತರ ಮಾ.11ರಿಂದ ತಾಲೂಕಿನಾದ್ಯಂತ ಗಡಿ ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ 5 ಚೆಕ್ ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದೆ. ಅಗತ್ಯ ಪೊಲೀಸ್ ಹಾಗೂ ಇನ್ನಿತರೆ ಸಿಬ್ಬಂದಿ ನೇಮಿಸಲಾಗಿದೆ ಎಂದು ತಹಶೀಲ್ದಾರ್ ಕೆ.ರಮೇಶ್ ತಿಳಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಅವರು, ವಾಹನಗಳನ್ನು ತಪಾಸಣೆಗೆ ಒಳಪಡಿಸಲಾಗಿದೆ. ಉಪ್ಪಾರಹಳ್ಳಿ, ಬೆಂಡಿಗಾನಹಳ್ಳಿ, ಕಟ್ಟಿಗೇನಹಳ್ಳಿ, ಬಾಗೂರು, ಬೈಲನರ ಸಾಪುರನಲ್ಲಿ ಚೆಕ್‌ಪೋಸ್ಟ್‌ಗಳನ್ನು ತೆರೆಯಲಾಗಿದೆ. ಚುನಾವಣಾ ಆಯೋಗದ ಮಾರ್ಗದರ್ಶನದಂತೆ ಎಲ್ಲಾ ರೀತಿಯ ಸರಕು ಸಾಗಣೆ ವಾಹನ, ಕಾರುಗಳ ತಪಾಸಣಾ ಕಾರ್ಯವನ್ನು ಸಂಪೂರ್ಣವಾಗಿ ವಿಡಿಯೋ ಚಿತ್ರೀಕರಣ ಮಾಡಲಾಗುತ್ತಿದೆ ಎಂದು ತಹಶೀಲ್ದಾರ್ ಕೆ.ರಮೇಶ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.