ರೈತರಿಗೆ ಸಹಕಾರ ಸಂಘದಿಂದ ಸೌಲಭ್ಯ

Team Udayavani, Feb 11, 2019, 7:23 AM IST

raai.jpg

ದೇವನಹಳ್ಳಿ: ಗ್ರಾಮೀಣ ಪ್ರದೇಶದಲ್ಲಿ ಸಹಕಾರ ಸಂಘಗಳಿಂದ ಸೌಲಭ್ಯ ಸಿಗುತ್ತಿದ್ದು, ಸ್ಥಳೀಯ ರೈತರು ಇದರ ಸದುಪಯೋಗ ಮಾಡಿಕೊಳ್ಳಬೇಕೆಂದು ಶಾಸಕ ನಿಸರ್ಗ ಎಲ್‌.ಎನ್‌.ನಾರಾಯಣಸ್ವಾಮಿ ಅವರು ಸಲಹೆ ನೀಡಿದರು. ತಾಲೂಕಿನ ಬಿದಲೂರು ವ್ಯವ‌ಸಾಯ ಸಹಕಾರ ಸಂಘ ಆವರಣದ ಬಳಿ ಸಂಘದ ಸ್ವಂತ ಬಂಡವಾಳದಲ್ಲಿ ನಿರ್ಮಿಸಿರುವ ರಸ ಗೊಬ್ಬರ ಗೋದಾಮು, ಮಳಿಗೆ ಉದ್ಘಾಟಿಸಿ ಮಾತನಾಡಿದರು.

ಸಂಘದಿಂದ ಉತ್ತಮ ಕಾರ್ಯ: ರಸ ಗೊಬ್ಬರ, ಕ್ರಿಮಿನಾಶಕ ಔಷಧಿ ಸೇರಿದಂತೆ ವಿವಿಧ ಸಾಮಗ್ರಿಗಳನ್ನು ದಾಸ್ತಾನು ಮಾಡಲು ಸ್ವಂತ ಬಂಡವಾಳದಲ್ಲಿ ಬಿದಲೂರು ವ್ಯವ‌ ಸಾಯ ಸೇವಾ ಸಹಕಾರ ಸಂಘ ಉತ್ತಮ ಕಾರ್ಯ ಮಾಡಿದೆ. ರೈತರು ಇದರ ಸ‌ದುಪ ಯೋಗ ಮಾಡಿಕೊಳ್ಳಬೇಕೆಂದು ಹೇಳಿದರು.

ಜಮೀನು ಕೊಟ್ಟ ರೈತರಿಗೆ ಸೂರು: ವ್ಯಾಪ್ತಿಯ ರೈತರಿಗೆ ಸಹಕಾರಿಯಾಗಿದೆ. ಸಹಕಾರ ಸಂಘಗಳು ರೈತರ ಆರ್ಥಿಕ ಅಭಿ ವೃದ್ಧಿಗೆ ಅನುಕೂಲ ಮಾಡುತ್ತದೆ. ಗ್ರಾಮೀಣ ಪ್ರದೇಶದಲ್ಲಿ ಸಹಕಾರ ಸಂಘಗಳು ಉತ್ತಮ ಸೇವೆ ನೀಡುತ್ತಿವೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಜಮೀನು ಕೊಟ್ಟವರು ನಿರ್ಗತಿ ಕರಾಗಿದ್ದಾರೆ. ಅವರಿಗೆ ಸೂರು ನೀಡುವಂತಾ ಗಬೇಕು. ತಾಲೂಕಿನಲ್ಲಿ ಗೋಮಾಳ ಇತರೆ ಜಾಗಗಳಿಗೆ ಸಂಬಂಧಿಸಿದಂತೆ ವಿಧಾನಸಭೆ ಅಧಿವೇಶನದಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡುತ್ತೇನೆ. ಬಿದಲೂರು ವಿಎಸ್‌ಎಸ್‌ಎನ್‌ ಮಾದರಿ ಸಂಘವಾಗಲಿ ಎಂದು ಹೇಳಿದರು.

ರೈತರಿಗೆ ಅನುಕೂಲ: ಬಿದಲೂರು ವ್ಯವ‌ ಸಾಯ ಸಹಕಾರ ಸಂಘದ ಅಧ್ಯಕ್ಷ ಆನಂದ್‌ ಮಾತನಾಡಿ, ಸಂಘದ ಸ್ವಂತ ಬಂಡವಾಳದಲ್ಲಿ 15.50 ಲಕ್ಷ ರೂ.ವೆಚ್ಚದಲ್ಲಿ ರಸಗೊಬ್ಬರ ಗೋದಾಮು, ಮಳಿಗೆ ನಿರ್ಮಾಣ ಮಾಡ ಲಾಗಿದೆ. ರೈತರಿಗೆ ಸಹಕಾರ ಸಂಘದಿಂದ ಉತ್ತಮ ಕಾರ್ಯಕ್ರಮ ರೂಪಿಸಲಾಗುತ್ತಿದೆ.

ಸುತ್ತಮುತ್ತಲಿನ ರೈತರಿಗೆ ಇದರಿಂದ ಅನುಕೂಲವಾಗಿದೆ. ಎಲ್ಲರ ಸಹಕಾರ ಪಡೆದು ಸಂಘದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಲಾಗುತ್ತಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಬೆಂಗಳೂರು ಹಾಲು ಒಕ್ಕೂಟದ ಉಪಾಧ್ಯಕ್ಷ ಶ್ರೀನಿವಾಸ್‌, ಎಪಿಎಂಸಿ ಅಧ್ಯಕ್ಷ ಕೆ.ವಿ.ಮಂಜುನಾಥ್‌, ಜಿಪಂ ಸದಸ್ಯೆ ರಾಧಮ್ಮ, ಗ್ರಾಪಂ ಅಧ್ಯಕ್ಷ ನಾಗೇಗೌಡ, ಪಿಕಾರ್ಡ್‌ ಬ್ಯಾಂಕ್‌ ಅಧ್ಯಕ್ಷ ಮುನಿರಾಜು, ಬಿಡಿಸಿಸಿ ಬ್ಯಾಂಕ್‌ ನಿರ್ದೇಶಕ ಸೊಣ್ಣಪ್ಪ,

ವಿಎಸ್‌ಎಸ್‌ಎನ್‌ ಮುಖ್ಯ ಕಾರ್ಯನಿರ್ವಣಾಧಿಕಾರಿ ವೆಂಕಟೇಶ್‌, ವಿಎಸ್‌ಎಸ್‌ಎನ್‌ ಉಪಾಧ್ಯಕ್ಷ ತಿಮ್ಮಯ್ಯ, ಸದಸ್ಯರಾದ ಚಿಕ್ಕನಾರಾಯಣಸ್ವಾಮಿ, ಮಹೇಶ್‌, ನಾಗರಾಜ್‌, ಯಂಬ್ರಹಳ್ಳಿ ರವಿ, ದಾಕ್ಷಾ ಯಣಮ್ಮ, ನೇತ್ರಾವತಿ, ಜಿಲ್ಲಾ ಸಹಕಾರಿ ಒಕ್ಕೂಟದ ಅಧ್ಯಕ್ಷ ಎ.ಸಿ.ನಾಗರಾಜ್‌, ಗ್ರಾಪಂ ಸದಸ್ಯ ಮುನಿರಾಜು, ಮಾಜಿ ಅಧ್ಯಕ್ಷ ಮುನಿ ಶಾಮಪ್ಪ ಸೇರಿದಂತೆ ಸ್ಥಳೀಯ ಮುಖಂಡರು, ಗ್ರಾಮಸಸ್ಥರು ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

B. Y. Vijayendra: ನನ್ನನ್ನು ಟಾರ್ಗೆಟ್‌ ಮಾಡುವವರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ

B. Y. Vijayendra: ನನ್ನನ್ನು ಟಾರ್ಗೆಟ್‌ ಮಾಡುವವರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

CM  Siddaramaiah: ಯತ್ನಾಳ್‌ ಇತಿಹಾಸ ತಿಳಿದಿಲ್ಲ, ಓದಿಯೂ ಇಲ್ಲ

CM Siddaramaiah: ಯತ್ನಾಳ್‌ ಇತಿಹಾಸ ತಿಳಿದಿಲ್ಲ, ಓದಿಯೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

ದೇವೇಗೌಡರಿಗೆ ತಮ್ಮ ಕುಟುಂಬ ಬೆಳೆಸುವ ಛಲ: ಇಬ್ರಾಹಿಂ

ದೇವೇಗೌಡರಿಗೆ ತಮ್ಮ ಕುಟುಂಬ ಬೆಳೆಸುವ ಛಲ: ಇಬ್ರಾಹಿಂ

1-nazi

Provocative speech: ಬಿಜೆಪಿ ವಕ್ತಾರೆ ನಾಜಿಯಾ ಖಾನ್ ವಿರುದ್ಧ ದೂರು ದಾಖಲು

ಸರಕಾರದ ದುಡ್ಡಿನಲ್ಲಿ ಕಾಂಗ್ರೆಸ್‌ ಸಮಾವೇಶ: ಪ್ರಹ್ಲಾದ್‌ ಜೋಶಿ

Karnataka: ಸರಕಾರದ ದುಡ್ಡಿನಲ್ಲಿ ಕಾಂಗ್ರೆಸ್‌ ಸಮಾವೇಶ: ಪ್ರಹ್ಲಾದ್‌ ಜೋಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

13-ghati-1

Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

B. Y. Vijayendra: ನನ್ನನ್ನು ಟಾರ್ಗೆಟ್‌ ಮಾಡುವವರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ

B. Y. Vijayendra: ನನ್ನನ್ನು ಟಾರ್ಗೆಟ್‌ ಮಾಡುವವರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

CM  Siddaramaiah: ಯತ್ನಾಳ್‌ ಇತಿಹಾಸ ತಿಳಿದಿಲ್ಲ, ಓದಿಯೂ ಇಲ್ಲ

CM Siddaramaiah: ಯತ್ನಾಳ್‌ ಇತಿಹಾಸ ತಿಳಿದಿಲ್ಲ, ಓದಿಯೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

ದೇವೇಗೌಡರಿಗೆ ತಮ್ಮ ಕುಟುಂಬ ಬೆಳೆಸುವ ಛಲ: ಇಬ್ರಾಹಿಂ

ದೇವೇಗೌಡರಿಗೆ ತಮ್ಮ ಕುಟುಂಬ ಬೆಳೆಸುವ ಛಲ: ಇಬ್ರಾಹಿಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.