ದೇಗುಲದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ..!
Team Udayavani, Nov 26, 2021, 4:41 PM IST
ವಿಜಯಪುರ: ವಿಜಯಪುರದ ಚಿಕ್ಕಬಳ್ಳಾಪುರ ರಸ್ತೆಯ ಕೆರೆಯ ಕಟ್ಟೆಯ ಮೇಲಿರುವ ದುರ್ಗಮ್ಮ ದೇವಾಲಯದ ಒಳಗೆ ಅಪರಿಚಿತರು ನವಜಾತ ಶಿಶುವನ್ನು ಮಲಗಿಸಿ ಹೋಗಿರುವ ಘಟನೆ ಗುರುವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
ಬಹುಶಃ ಬುಧವಾರ ರಾತ್ರಿಯಷ್ಟೇ ಹುಟ್ಟಿರುವ ಹೆಣ್ಣು ಮಗುವನ್ನು ಯಾವ ಹೊತ್ತಿನಲ್ಲಿ ದೇವರ ಮುಂದೆ ಮಲಗಿಸಿ ಹೋಗಲಾಗಿದೆಯೋ ತಿಳಿದುಬಂದಿಲ್ಲ. ದೇವಾಲಯದಿಂದ ಮಗು ಅಳುವ ಧ್ವನಿಯನ್ನು ಗಮನಿಸಿದ ಕೃಷ್ಣಮೂರ್ತಿ ನವಜಾತ ಶಿಶು ರಕ್ಷಣೆ ಮಾಡಿ ಸ್ಥಳೀಯರ ಸಹಾಯದಿಂದ ವಿಜಯಪುರ ಸರ್ಕಾರಿ ಆಸ್ಪತ್ರೆಗೆ ತಂದು ಒಪ್ಪಿಸಿದ್ದಾರೆ.
ಇದನ್ನೂ ಓದಿ;- ಡಿ.18ಕ್ಕೆ ಮೆಗಾ ಲೋಕ ಅದಾಲತ್
ವಿಜಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ. ಮಗು ಆರೋಗ್ಯವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಮಗುವಿನ ತೂಕ ಎರಡುವರೆ ಕೆಜಿ ಇದ್ದು ಮಗುವನ್ನು ವೈದ್ಯರು ಆರೈಕೆ ಮಾಡುತ್ತಿದ್ದಾರೆ ಎಂದು ಸಮುದಾಯ ಆರೋಗ್ಯ ಕೇಂದ್ರ ವೈದ್ಯರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ
Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು
Road Mishap: ಬೈಕ್ ವ್ಹೀಲಿಂಗ್ ಮಾಡುವಾಗ ಕ್ಯಾಂಟರ್ಗೆ ಡಿಕ್ಕಿ; ಇಬ್ಬರು ಸಾವು
Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು
Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Karnataka Govt. : ನಾಲ್ವರು ಡಿವೈಎಸ್ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.