ಕುಡಿಯುವ ನೀರಿಗೆ ಮೊದಲ ಆದ್ಯತೆ:ರವಿ

Team Udayavani, Jan 31, 2020, 12:08 PM IST

br-tdy-2

ದೇವನಹಳ್ಳಿ: ಗ್ರಾಮಾಂತರ ಜಿಲ್ಲೆಯ ಎಲ್ಲಾ ಕಡೆಗಳಲ್ಲಿ ಕುಡಿಯುವ ನೀರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ನೂತನ ಬಯಪ್ಪ ಕಚೇರಿ ಕಟ್ಟಡ ನಿರ್ಮಾಣಕ್ಕೆ ಜಂಟಿ ಕಾರ್ಯದರ್ಶಿ ಸೊಣ್ಣಪ್ಪ ಹಾಗೂ ಸಚಿವರ ಜೊತೆ ಚರ್ಚಿಸಿ ಮುಂದಿನ ದಿನಗಳಲ್ಲಿ ಕಟ್ಟಡ ಸ್ಥಾಪಿಸಲು ಮುಂದಾಗಲಾಗುವುದು ಎಂದು ನೂತನ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಎ.ರವಿ ತಿಳಿಸಿದರು.

ಪಟ್ಟಣದ ಸೂಲಿಬೆಲೆ ರಸ್ತೆಯ ಬಯಪ್ಪ ಕಚೇರಿಯಲ್ಲಿ ಪದವಿ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದರು. ಅಧಿಕಾರಿಗಳ ಮಾಹಿತಿಯಂತೆ 2010-11ನೇ ಸಾಲಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು 46.80ಕೋಟಿ, 2015-16ನೇ ಸಾಲಿನಲ್ಲಿ 22.09ಕೋಟಿ, 2017-18ನೇ ಸಾಲಿನಲ್ಲಿ 50.74 ಕೋಟಿ ರೂ.ಗಳ ಅನುದಾನ ಈಗಾಗಲೇ ಬಿಡುಗಡೆಯಾಗಿದೆ.

2019-20ನೇ ಸಾಲಿನಲ್ಲಿ ವಿವಿಧ ಕೆರೆಗಳ ಅಭಿವೃದ್ಧಿಗಾಗಿ 39.19ಕೋಟಿ ರೂ. ಸರ್ಕಾರದ ಆಡಳಿತಾತ್ಮಕ ಅನು ಮೋದನೆಗೆ ಸಲ್ಲಿಸಲಾಗಿದೆ. ಬೆಂಗಳೂರು ಉತ್ತರ ತಾಲೂಕಿನ ಚನ್ನಹಳ್ಳಿ ಬಳಿ ರೈಲ್ವೆಕೆಳ ಸೇತುವೆ ಕಾಮಗಾರಿಗೆ 3ಕೋಟಿ ರೂ.ಪುರಸಭೆ ವ್ಯಾಪ್ತಿಯ ಸಿಟಿಟಿಎಸ್‌ ಯೋಜನೆ ಕಾಮಗಾರಿಗೆ 6.55 ಕೋಟಿ ಸರ್ಕಾರದ ಅನುಮೋದನೆಗೆ ಸಲ್ಲಿಸಲಾಗಿದೆ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ನಾರಾ ಯಣಸ್ವಾಮಿ, ತಾ.ಅಧ್ಯಕ್ಷ ಸುಂ ದರೇಶ್‌ ಪ್ರ.ಕಾರ್ಯ ದರ್ಶಿ ನಿಲೇರಿಮಂಜುನಾಥ್‌, ರವಿಕುಮಾರ್‌, ಜಿಲ್ಲಾ ಉಪಾಧ್ಯಕ್ಷ ಎಚ್‌.ರವಿಕುಮಾರ್‌, ಕೆ.ಆರ್‌ .ಎನ್‌.ಬಾಬು, ರಾಜ ಗೋ ಪಾಲ್‌, ದೇ.ಸು.ನಾಗರಾಜ್‌, ಗೋವಿಂ ದರಾಜು, ಗುರುಸ್ವಾಮಿ, ಬೂದಿ ಗೆರೆ ನಾರಾಯಣಸ್ವಾಮಿ, ಎಸ್‌.ರಮೇಶ್‌, ಕೆ.ಸಿ.ಮುನಿರಾಜು ಮತ್ತಿತರರಿದ್ದರು.

ಟಾಪ್ ನ್ಯೂಸ್

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

13-ghati-1

Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು

Road Mishap: ಬೈಕ್‌ ವ್ಹೀಲಿಂಗ್‌ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

3(1

Mudbidri: ಕೊಳಚೆ ನೀರು ಗದ್ದೆಗೆ; ಒಳಚರಂಡಿ ಯೋಜನೆ ಇಲ್ಲದೆ ಸಮಸ್ಯೆ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.