ಕಾಲಿಗೆ ಬೀಳುವುದು ವಿಕೃತ ಸಂಸ್ಕೃತಿ: ಈಶ್ವರಪ್ಪ
Team Udayavani, Mar 9, 2017, 3:45 AM IST
ಆನೇಕಲ್: ರಾಜಕೀಯ ನಾಯಕರ ಕಾಲಿಗೆ ಬೀಳುವುದು ತಪ್ಪು. ಇದೊಂದು ವಿಕೃತಿಯಾಗಿದೆ. ಇಂತಹ ಸಂಸ್ಕೃತಿ ಬಿಜೆಪಿಗೆ ಬರಬಾರದು ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿರಿಯರಿಗೆ ಗೌರವ ನೀಡುವುದಕ್ಕಾಗಿ ಕಾಲಿಗೆ ಬೀಳುವುದು ನಮ್ಮ ಸಂಸ್ಕೃತಿ.
ಅದರೆ, ಅಧಿಕಾರಕ್ಕಾಗಿ ಹಾಗೂ ಎಂಎಲ್ಎ ಟಿಕೆಟ್ಗಾಗಿ ಕಾಲಿಗೆ ಬೀಳುವುದು ವಿಕೃತಿ. ಇದು ಸರಿಯಲ್ಲ ಎಂದರು. ಬುಧವಾರ ಬಿಜೆಪಿ ಕಾರ್ಯಕರ್ತರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಕಾಲಿಗೆ ಬಿದ್ದು ನಮಸ್ಕಾರ ಮಾಡುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವುದ್ದನ್ನು ಉಲ್ಲೇಖೀಸಿ ಪರೋಕ್ಷವಾಗಿ ಬಿಎಸ್ವೈಗೆ ಟಾಂಗ್ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದ.ಕ.ದ ವೈಭವಿ, ಉಡುಪಿಯ ಧೀರಜ್ ಐತಾಳ್ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ
D.K. Shivakumar: ಬೆಳಗಾವಿ ಕಾಂಗ್ರೆಸ್ ಅಧಿವೇಶನ ಬಗ್ಗೆ ಚರ್ಚೆ
KEA: ಎಂಎಸ್ಸಿ ನರ್ಸಿಂಗ್: ಅರ್ಜಿ ಸಲ್ಲಿಕೆಗೆ ಡಿ. 2 ಕೊನೆ ದಿನ
Karnataka: ಪಠ್ಯಪುಸ್ತಕಕ್ಕೆ ಬೇಡಿಕೆ ಸಲ್ಲಿಸಲು ಡಿ. 9 ಕಡೇ ದಿನ
ಸಾಹಿತ್ಯ ಸಮ್ಮೇಳನನ ಖರ್ಚು ಕಡಿತಗೊಳಿಸಿ ಹಂಪಿ ಕನ್ನಡ ವಿ.ವಿ.ಗೆ ನೆರವು: ಜೋಶಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.