ನಿಯಮ ಪಾಲಿಸದ ಪಂಚಾಯ್ತಿ ಮಾಜಿ ಅಧ್ಯಕ್ಷ : ವಿಡಿಯೋ ವೈರಲ್
Team Udayavani, Jul 21, 2020, 7:29 AM IST
ನೆಲಮಂಗಲ: ಲಾಕ್‌ಡೌನ್‌ನಲ್ಲಿ ಜನ ಪ್ರತಿನಿಧಿಗಳು ಕನಿಷ್ಠ ನಿಯಮ ಪಾಲಿಸದೆ ಜನುಮ ದಿನ ಆಚರಿಸಿಕೊಂಡಿರುವುದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ವಿರೋಧ ವ್ಯಕ್ತವಾಗಿದೆ.
ತಾಲೂಕಿನ ಅರೆಬೊಮ್ಮನಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಶೈಲೇಂದ್ರ ಅವರು ತಮ್ಮ ಜನ್ಮದಿನವನ್ನು ಲಾಕ್‌ಡೌನ್ ಇದ್ದರೂ ಮಧ್ಯರಾತ್ರಿ ಸಾರ್ವಜನಿಕ ಸ್ಥಳದಲ್ಲೇ ಯುವಕರ ಗುಂಪಿನಲ್ಲಿ ಸಾಮಾಜಿಕ ಅಂತರ ಇಲ್ಲದೆ ಆಚರಣೆ ಮಾಡಿದ್ದಾರೆ. ಕೋವಿಡ್ ಸಂಕಷ್ಟದಲ್ಲಿ ಜನರಿದ್ದರೂ ಗ್ರಾಮದಲ್ಲಿ ಮಾತ್ರ ಮಾಜಿ ಅಧ್ಯಕ್ಷರ ಬ್ಯಾನರ್‌ಗಳು ರಾರಾಜಿಸುತ್ತಿದ್ದು ಕಾರ್ಯಪಡೆಯ ಜವಾಬ್ದಾರಿ ಇರುವ ವ್ಯಕ್ತಿಗಳು ಈ ಸಂದರ್ಭದಲ್ಲಿ ಜವಾಬ್ದಾರಿ ಮರೆತಿರುವುದು ಸರಿಯಲ್ಲ, ತಕ್ಷಣ ಕಾನೂನು ಕ್ರಮಕೈಗೊಳ್ಳಬೇಕು ಎಂದು ಜನತೆ ಒತ್ತಾಯಿಸಿದ್ದಾರೆ.
ತಹಶೀಲ್ದಾರ್ ಎಂ.ಶ್ರೀನಿವಾಸ್, ಸಾಮಾಜಿಕ ಜಾಲತಾಣ ವಿಡಿಯೋ ಎಡಿಟ್ ಮಾಡಿರಬಹುದು, ಲಾಕ್‌ಡೌನ್ ಸಮಯದಲ್ಲಿ ನಿಯಮ ಉಲ್ಲಂಘನೆ ಮಾಡಿರುವ ಬಗ್ಗೆ ದೂರು ನೀಡಿದರೆ ಪೊಲೀಸರ ವರದಿ ಪಡೆದು ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ
Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು
Road Mishap: ಬೈಕ್ ವ್ಹೀಲಿಂಗ್ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Santhekatte: ಉಡುಪಿಯಿಂದ ಕುಂದಾಪುರ ಕಡೆಗೆ ಸರ್ವಿಸ್ ರಸ್ತೆ ಓಪನ್
Manipal: ಮಣ್ಣಪಳ್ಳ ಕೆರೆ; ಆಕರ್ಷಕ ಜಲಸಿರಿಗೆ ಬೇಕು ಆಸರೆ!
Video: ಬೀದಿ ವ್ಯಾಪಾರಿ ಬಳಿ 6 ಟ್ರೇ ಮೊಟ್ಟೆ ಖರೀದಿಸಿ ಹಣ ಪಾವತಿಸದೇ ಪರಾರಿ…ಮುಂದೇನಾಯ್ತು!
Actress Ramya: ಕೋರ್ಟ್‌ಗೆ ಹಾಜರಾದ ಮೋಹಕ ತಾರೆ ರಮ್ಯಾ; ಕಾರಣವೇನು?
Bidar: ಗುತ್ತಿಗೆದಾರ ಸಚಿನ್ ಕೇಸ್; ಮಾಹಿತಿ ಪಡೆದ ಡಿಐಜಿಪಿ ಶಾಂತನು ಸಿನ್ಹಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.