ದಿ.ಮರೀಗೌಡರ ಕುಟುಂಬಕ್ಕೆ ಮಾಜಿ ಪ್ರಧಾನಿ ಸಾಂತ್ವನ

Team Udayavani, Sep 3, 2017, 12:01 PM IST

blore-g.jpg

ಚನ್ನಪಟ್ಟಣ: ಇತ್ತೀಚಿಗೆ ನಿಧನರಾಗಿದ್ದ ತಾಲೂಕಿನ ಜೆಡಿಎಸ್‌ ಮುಖಂಡ ಇಗ್ಗಲೂರಿನ ಮರೀಗೌಡ ಹಾಗೂ ಹೊಡಿಕೆ ಹೊಸಹಳ್ಳಿಯ ಮತ್ತೂಬ್ಬ ಮುಖಂಡ ನಾಗಣ್ಣರ ತಾಯಿ ನಿಧನರಾದ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರ ಕುಟುಂಬಗಳಿಗೆ ಶನಿವಾರ ಭೇಟಿ ಸಾಂತ್ವನ ಹೇಳಿದರು.
ತಾಲೂಕಿನ ಇಗ್ಗಲೂರು ಗ್ರಾಮದಲ್ಲಿ ಜೆಡಿಎಸ್‌ ಮುಖಂಡ ದಿವಂಗತ ಮರೀಗೌಡ ನಿಧನರಾಗಿದ್ದರು. ಶನಿವಾರ ಅವರ ಉತ್ತರ ಕ್ರಿಯಾದಿ ಕಾರ್ಯಕ್ರಮ ಇತ್ತು. ಈ ಹಿನ್ನೆಲೆಯಲ್ಲಿ ಅವರ ಮನೆಗೆ
ಭೇಟಿ ನೀಡಿದ ಜೆಡಿಎಸ್‌ ವರಿಷ್ಠ ಮರೀ ಗೌಡರ ಕುಟಂಬಕ್ಕೆ ಸಾಂತ್ವನ ಹೇಳಿದರು.

ನಂತರ ಮಾತನಾಡಿದ ಅವರು, ಮರೀಗೌಡ ತಾಲೂಕಿನ ನಿಷ್ಠಾವಂತ ಜೆಡಿಎಸ್‌ ಕಾರ್ಯಕರ್ತರಾಗಿ ಪಕ್ಷದ ಸಂಘ ಟನೆಗೆ ಶ್ರಮಿಸಿದ್ದರು. ಜೊತೆಗೆ ತಾಪಂ ಸದಸ್ಯರಾಗಿದ್ದ ವೇಳೆ ತಮ್ಮ ವ್ಯಾಪ್ತಿಯ
ಅಭಿವೃದ್ಧಿಗೆ ಶ್ರಮಿಸಿದ್ದರು. ಇವರ ನಿಧನದಿಂದ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಸಂತಾಪ ಸೂಚಿಸಿದರು. ಇದಕ್ಕೂ ಮುನ್ನ ಹೊಡಿಕೆಹೊಸಹಳ್ಳಿ ಗ್ರಾಮದಲ್ಲಿ ಜೆಡಿಎಸ್‌ ಮುಖಂಡ
ಹೊಡಿಕೆಹೊಸಹಳ್ಳಿ ನಾಗಣ್ಣಗೌಡ ಅವರ ತಾಯಿ ಇತ್ತೀಚಿಗೆ ನಿಧನ ಹೊಂದಿದ್ದರು. ಈ ಹಿನ್ನೆಲೆಯಲ್ಲಿ ನಾಗಣ್ಣಗೌಡರ ಮನೆಗೆ ಭೇಟಿ ನೀಡಿದ ಎಚ್‌.ಡಿ.ದೇವೇಗೌಡ, ಅವರ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಅನಿತಾ ಭೇಟಿ: ಶನಿವಾರ ಬೆಳಗ್ಗೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ತಾಲೂಕಿನ ಇಗ್ಗಲೂರು ಮತ್ತು ಹೊಡಿ ಕೆಹೊಸಹಳ್ಳಿ ಜೆಡಿಎಸ್‌ ಮುಖಂಡರ ಮನೆಗೆ ಭೇಟಿ ನೀಡಿ ತೆರಳಿದ ಬಳಿಕ
ಮಧ್ಯಾಹ್ನ ಮಾಜಿ ಶಾಸಕಿ ಅನಿತಾಕುಮಾರಸ್ವಾಮಿ ಕೂಡು ಎರಡು ಗ್ರಾಮಗಳಿಗೆ ತೆರಳಿ, ಕುಟುಂಬಕ್ಕೆ ಸಾಂತ್ವನ ಹೇಳಿದರು. ಬಮೂಲ್‌ ನಿರ್ದೇಶಕ ಎಸ್‌.ಲಿಂಗೇಶ್‌ಕುಮಾರ್‌, ತಾಲೂಕು ಜೆಡಿಎಸ್‌ ಅಧ್ಯಕ್ಷ ಎಚ್‌.ಸಿ.ಜಯಮುತ್ತು, ಮುಖಂಡ ಎಂ.ಸಿ.ಕರಿಯಪ್ಪ, ಸಿಂ.ಲಿಂ.ನಾಗರಾಜು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

horatti

C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Crime: ರೌಡಿಶೀಟರ್‌ ಕೊಲೆ ಯತ್ನ; ಆರೋಪಿಗೆ ಗುಂಡೇಟು

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

11

Lack of Bus stand: ಹೊಸಕೋಟೆ; ಬಸ್‌ ನಿಲ್ದಾಣವಿಲ್ಲದೆ ಪರದಾಟ!

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Sullia: ಅಸೌಖ್ಯದಿಂದ ಮಹಿಳೆ ಸಾವು

Sullia: ಅಸೌಖ್ಯದಿಂದ ಮಹಿಳೆ ಸಾವು

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.