ಕೋವಿಡ್ ನಿಯಂತ್ರಣಕ್ಕೆ ಸರ್ಕಾರ ಕಟಿ ಬದ್ಧ

ನಿತ್ಯ ಸಚಿವರೊಂದಿಗೆ ಸಮಾಲೋಚನೆ; ಕಂದಾಯ ಸಚಿವ ಅಶೋಕ್‌ ಭರವಸೆ

Team Udayavani, Apr 22, 2020, 5:45 PM IST

ಕೋವಿಡ್ ನಿಯಂತ್ರಣಕ್ಕೆ ಸರ್ಕಾರ ಕಟಿ ಬದ್ಧ

ಆನೇಕಲ್‌: ಕೋವಿಡ್ ನಿಯಂತ್ರಣಕ್ಕೆ ಮುಖ್ಯಮಂತ್ರಿಗಳು ನನ್ನನ್ನು ಸೇರಿದಂತೆ ಹಲವು ಮಂತ್ರಿಗಳು ಪ್ರತಿದಿನ ಸಭೆ ನಡೆಸುತ್ತಿದ್ದಾರೆ. ಕೋವಿಡ್ ನಿಯಂತ್ರಣಕ್ಕೆ ಸರ್ಕಾರ ಕಟಿ
ಬದ್ಧವಾಗಿದೆ ಎಂದು ಕಂದಾಯ ಸಚಿವ ಆರ್‌. ಅಶೋಕ್‌ ವಿಶ್ವಾಸ ವ್ಯಕ್ತಪಡಿಸಿದರು. ತಾಲೂಕಿನ ಜಿಗಣಿ ನಿತ್ಯಾನಂದ ಶಾಲಾ ಆವರಣದಲ್ಲಿ ಆಹಾರ ಕಿಟ್‌ ವಿತರಿಸಿ ಸುದ್ದಿಗಾರೊಂದಿಗೆ ಮಾತನಾಡಿ, ದೇಶದಲ್ಲಿ ಕೇರಳ ಬಿಟ್ಟರೆ ನಮ್ಮ ರಾಜ್ಯವೇ ಕೋವಿಡ್ ನಿಯಂತ್ರಣ ಸಾಧಿಸಿದೆ. ಒಂದು ಕೋಟಿಗೂ ಹೆಚ್ಚು ಜನಸಂಖ್ಯೆಯಿರುವ ಬೆಂಗಳೂರಿನಲ್ಲಿ
ಕಳೆದ ಎರಡು ದಿನಗಳಿಂದ ಪ್ರಕರಣದ ವರದಿಯಾಗಿಲ್ಲ. ಮೈಸೂರು, ಬೆಳಗಾವಿ, ಬಾಗಲಕೋಟೆಗಳಲ್ಲಿ ಹೆಚ್ಚು ನಿಗಾ ವಹಿಸುವ ಸಿದ್ಧತೆಯಲ್ಲಿ ಸರ್ಕಾರ ಕಾರ್ಯ ಪ್ರವೃತ್ತವಾಗಿದೆ
ಎಂದು ಹೇಳಿದರು.

ಕೇರಳ ಮತ್ತು ಉತ್ತರ ಪ್ರದೇಶದ ಮಾದರಿಲ್ಲೇ ಕಾಯ್ದೆ ಜಾರಿಗೊಳಿಸುವ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈಗಾಗಲೇ ಕಾನೂನು ಸಚಿವರು ಅದರ ಜವಾಬ್ದಾರಿ ಹೊತ್ತು ನಿಯಮ ರೂಪಿಸುತ್ತಿದ್ದಾರೆ. ಕೇರಳ ಮತ್ತು ಉತ್ತರ ಪ್ರದೇಶದ ಕಾಯ್ದೆಗಳಿಗಿಂತ ಕಠಿಣವಾಗಲಿದೆ ಎಂದು ಹೇಳಿದರು. ಪ್ರಕೃತಿ ವಿಕೋಪದಿಂದ ನಷ್ಟವಾದ ಬೆಳೆಗಳಿಗೆ ಪರಿಹಾರವಾಗಿ ತಾಲೂಕಿಗೆ ಸುಮಾರು 45 ಕೋಟಿ ಬಿಡುಗಡೆಯಾಗಿದೆ. ಕೊರೊನಾ ಹಿನ್ನಲೆಯಲ್ಲಿ ರೈತರಿಗೆ ಆಗುತ್ತಿರುವ ನಷ್ಟ ತಡೆಯಲು ಮುಖ್ಯಮಂತ್ರಿಗಳು ಚರ್ಚೆ ನಡೆಸುತ್ತಿದ್ದಾರೆ.

ಸೂಕ್ತ ರೀತಿಯಾಗಿ ಸರ್ಕಾರ ಸ್ಪಂದಿಸಲಿದೆ ಎಂದು ಅವರು ಹೇಳಿದರು.ಶಾಸಕ ಎಂ.ಕೃಷ್ಣಪ್ಪ ಮಾತನಾಡಿದರು. ಬೆಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಧ್ಯಕ್ಷ ರಾಜಶೇಖರ ರೆಡ್ಡಿ, ಮಾಜಿ ಅಧ್ಯಕ್ಷ ರಮೇಶ್‌ ಜಿಪಂ ಸದಸ್ಯ ವೆಂಕಟೇಶ್‌ ಗೌಡ, ಪುರಸಭೆ ಸದಸ್ಯ ಮಲ್ಲಿಗೆ ಆನಂದ್‌, ಮರಿಯಪ್ಪ, ನಾಗೇಶ್‌, ಪವಿತ್ರ ಬಾಬು, ಶಾಂತಕುಮಾರ್‌, ಮಾಜಿ ಗ್ರಾಪಂ ಅಧ್ಯಕ್ಷ ರಾಜಣ್ಣ,  ಮುಖಂಡ ಮುನಿರಾಜು, ಶಿವರಾಮರೆಡ್ಡಿ, ಮೊದಲಾದವರಿದ್ದರು.

ಸಹಿಸಲಾಗುವುದಿಲ್ಲ..
ಪಾದರಾಯನಪುರ ಘಟನೆ ಸಹಿಸಿಕೊಳ್ಳುವಂತಹದ್ದಲ್ಲ. ಹಲವರನ್ನು ಈಗಾಗಲೇ ಬಂಧಿಸಲಾಗಿದ್ದು, ಜೈಲಿನಲ್ಲಿದ್ದಾರೆ. ಇಂತಹ ಗೂಂಡಾಗಳನ್ನು ಸೆದೆ ಬಡಿಯಲು ಹೊಸ ಕಾಯ್ದೆ
ತರುತ್ತಿದ್ದೆವೆ. 2-3 ದಿನಗಳಲ್ಲಿ ಸುಗ್ರೀವಾಜ್ಞೆ ತಂದು ಸಮಾಜ ಘಾತುಕ ಶಕ್ತಿಗಳನ್ನು ಮಟ್ಟಹಾಕಲಾಗುವುದು ಎಂದು ಸಚಿವ ಅಶೋಕ್‌ ಹೇಳಿದರು.

ಟಾಪ್ ನ್ಯೂಸ್

Bangladesh: 42,600 ಕೋಟಿ ರೂ. ಲಂಚ ಕೇಸ್‌: ಹಸೀನಾ ವಿರುದ್ಧ ತನಿಖೆ ಶುರು

Bangladesh: 42,600 ಕೋಟಿ ರೂ. ಲಂಚ ಕೇಸ್‌: ಹಸೀನಾ ವಿರುದ್ಧ ತನಿಖೆ ಶುರು

Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?

Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

World Rapid Chess: ಕಡೆಗೂ ಅರ್ಜುನ್‌ ಎರಿಗೈಸಿಗೆ ಅಮೆರಿಕ ವೀಸಾ

World Rapid Chess: ಕಡೆಗೂ ಅರ್ಜುನ್‌ ಎರಿಗೈಸಿಗೆ ಅಮೆರಿಕ ವೀಸಾ

Women’s ODI: ಹರ್ಲೀನ್ ಶತಕ; ವಿಂಡೀಸ್‌ ವಿರುದ್ಧ ಭಾರತಕ್ಕೆ 2-0 ಸರಣಿ ಜಯ

Women’s ODI: ಹರ್ಲೀನ್ ಶತಕ; ವಿಂಡೀಸ್‌ ವಿರುದ್ಧ ಭಾರತಕ್ಕೆ 2-0 ಸರಣಿ ಜಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

4

Crime: ರೌಡಿಶೀಟರ್‌ ಕೊಲೆ ಯತ್ನ; ಆರೋಪಿಗೆ ಗುಂಡೇಟು

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

11

Lack of Bus stand: ಹೊಸಕೋಟೆ; ಬಸ್‌ ನಿಲ್ದಾಣವಿಲ್ಲದೆ ಪರದಾಟ!

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bangladesh: 42,600 ಕೋಟಿ ರೂ. ಲಂಚ ಕೇಸ್‌: ಹಸೀನಾ ವಿರುದ್ಧ ತನಿಖೆ ಶುರು

Bangladesh: 42,600 ಕೋಟಿ ರೂ. ಲಂಚ ಕೇಸ್‌: ಹಸೀನಾ ವಿರುದ್ಧ ತನಿಖೆ ಶುರು

Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?

Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.