ಪತಿ ವಿರುದ್ದ ಡೆತ್‌ನೋಟ್ ಬರೆದು ಪತ್ನಿ ಆತ್ಮಹತ್ಯೆ
Team Udayavani, Feb 26, 2022, 10:19 AM IST
ಎಚ್.ಡಿ.ಕೋಟೆ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಗೃಹಿಣಿ ಡೆತ್‌ನೋಟ್ ಬರೆದು ಮನೆಯಲ್ಲಿ ನೇಣುಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ತಾಲೂಕಿನ ತೆರಣಿಮುಂಟಿ ಗ್ರಾಮದಲ್ಲಿ ಜರುಗಿದೆ.
ತೆರಣಿಮುಂಟಿ ಗ್ರಾಮದ ಶಂಕರ್ ಪತ್ನಿ ಪವಿತ್ರ ಆತ್ಮಹತ್ಯೆಗೆ ಶರಣಾದ ಗೃಹಿಣಿ.
ಈಕೆ 2ವರ್ಷಗಳ ಹಿಂದಷ್ಟೇ ಶಂಕರ್ ಜೊತೆಗೆ ವಿವಾಹವಾಗಿದ್ದರು. ಮದ್ಯ ವ್ಯಸನಿಯಾಗಿದ್ದ ಪತಿ ಪ್ರತಿದಿನ ಕುಡಿದು ಬಂದು ಮನೆಯಲ್ಲಿ ಗಲಾಟೆ ಮಾಡುತ್ತಿದ್ದನು. ಈ ಕುರಿತು ಹಲವಾರು ಬಾರಿ ಬುದ್ಧಿ ಹೇಳಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಘಟನೆಯಿಂದ ಬೇಸತ್ತ ಪವಿತ್ರ ಗುರುವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ “ನನ್ನ ಸಾವಿಗೆ ನನ್ನ ಪತಿಯೇ ಕಾರಣ’ ಎಂದು ಡೆತ್ ನೋಟ್ ಬರೆದಿಟ್ಟು, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸರಗೂರು ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದಾಗ ಡೆತ್ ನೋಟ್ ಸಿಕ್ಕಿದೆ. ಡೆತ್‌ನೋಟ್ ಆಧಾರದ ಮೇಲೆ ಪತಿ ಶಂಕರನನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು
Road Mishap: ಬೈಕ್ ವ್ಹೀಲಿಂಗ್ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು
Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು
Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Anandapura: ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು
Liquor Sale; ರಾಜ್ಯದಲ್ಲಿ ಒಂದೇ ದಿನ 408 ಕೋಟಿ ರೂ ಮೌಲ್ಯದ ಮದ್ಯ ಮಾರಾಟ ದಾಖಲೆ
S.Korea: ರನ್ ವೇಯಲ್ಲಿ ಸ್ಕಿಡ್ ಆಗಿ ಗೋಡೆಗೆ ಅಪ್ಪಳಿಸಿದ ವಿಮಾನ: ಇಲ್ಲಿದೆ ನೋಡಿ ವಿಡಿಯೋ
ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು
World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್.. ಅರ್ಜುನ್ ಜಂಟಿ ಅಗ್ರಸ್ಥಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.