ಖಾಸಗಿ ಕ್ಲಿನಿಕ್‌ಗಳ ಮೇಲೆ ಆರೋಗ್ಯಾಧಿಕಾರಿಗಳ ದಾಳಿ

ಲಾಬ್‌ ಗೆ ಅಧಿಕಾರಿಗಳು ಬರುವ ಮೊದಲೆ ಬಾಗಿಲು ಹಾಕಿಕೊಂಡು ಹೋಗಿದ್ದರು

Team Udayavani, Dec 9, 2022, 6:04 PM IST

ಖಾಸಗಿ ಕ್ಲಿನಿಕ್‌ಗಳ ಮೇಲೆ ಆರೋಗ್ಯಾಧಿಕಾರಿಗಳ ದಾಳಿ

ನೆಲಮಂಗಲ: ಕರ್ನಾಟಕ ಖಾಸಗಿ ವೃದ್ಯಕೀಯ ಸಂಸ್ಥೆ ಯಿಂದ ಅಧಿಕೃತವಾಗಿ ಪರವನಾಗಿ ಪಡೆಯದ ತ್ಯಾಮ ಗೊಂಡ್ಲುವಿನ ಖಾಸಗಿ ಕ್ಲಿನಿಕ್‌ಗಳ ಮೇಲೆ ತಾಲೂಕು ವೈದ್ಯಾಧಿಕಾರಿ ಡಾ.ಹೇಮಲತಾ ಅವರ ತಂಡ ಗುರು ವಾರ ದಾಳಿ ಮಾಡಿ ಕ್ಲಿನಿಕ್‌ಗಳಿಗೆ ಬೀಗ ಹಾಕಿದರು.

ತಾಲೂಕಿನ ತ್ಯಾಮಗೊಂಡ್ಲುವಿನಲ್ಲಿ ಸುಮಾರು ವರ್ಷ ಗಳಿಂದ ಅನಧಿಕೃತವಾಗಿ ಪರವನಾಗಿಯನ್ನು ಪಡೆಯದೇ ಇರುವ 3 ಕ್ಲಿನಿಕ್‌ ಮತ್ತು 2 ಲಾಬ್‌ಗಳನ್ನು ಮುಚ್ಚಿಸುವಂತೆ ಡೀಸಿ ಆದೇಶದಂತೆ ಗುರುವಾರ ದಾಳಿ ನಡೆ ಸಿ ಅನುಮತಿ ಪಡೆಯುವವರೆಗೂ ಕ್ಲಿನಿಕ್‌ಗಳನ್ನು ತೆರೆಯದಂತೆ ಟಿಎಚ್‌ಒ ಡಾ.ಹೇಮಲತಾ ಸೂಚಿಸಿದರು.

ಕ್ಲಿನಿಕ್‌ ಬಂದ್‌: ತ್ಯಾಮಗೊಂಡ್ಲುವಿ ನಲ್ಲಿ ಟಿಎಚ್‌ಒ ನೇತೃತ್ವದಲ್ಲಿ ಕ್ಲಿನಿಕ್‌ಗಳ ಮೇಲೆ ದಾಳಿ ನಡೆಸಲಾಗುತ್ತದೆ ಎಂಬ ಮಾಹಿತಿ ಸೋರಿಕೆ ಹಿನ್ನೆಲೆ ದೇವರಾಜ ವೃತ್ತದಲ್ಲಿನ ಅಶ್ವಿ‌ನಿ ಕ್ಲಿನಿಕ್‌ನಲ್ಲಿ ರೋಗಿ ಗಳಿಗೆ ಚಿಕಿತ್ಸೆ ನೀಡುತ್ತಿದ್ದರು. ಅವರನ್ನು ಹೊರಕಳಿಸಿ ಪರಿಶೀಲನೆ ನಡೆಸಿ ಅನುಮತಿ ಪತ್ರವಿರಲಿಲ್ಲ, ಮೆಡಿಕಲ್‌ ವೆಸ್ಟೇಜ್‌ ಅನುಮತಿ ಪಡೆಯದೇ ಕಾರ್ಯ ನಿರ್ವಹಿಸುತ್ತಿರುವುದು ಕಂಡು ಬಂದಿತು.

ಮಾಹಿತಿ ಸೋರಿಕೆ: ಅಧಿಕಾರಿಗಳ ದಾಳಿ ಮಾಹಿತಿ ಸೋರಿಕೆಯಾದ ಕಾರಣ ಶ್ರೀ ಗಣೇಶ ಕ್ಲಿನಿಕ್‌, ಗಣೇಶ್‌ ಕ್ಲಿನಿಕ್‌ ಹಾಗೂ ವಿನಾಯಕ ಲಾಬ್‌ ಮತ್ತು ಎಸ್‌ಎಲ್‌ವಿ ಲಾಬ್‌ ಗೆ ಅಧಿಕಾರಿಗಳು ಬರುವ ಮೊದಲೆ ಬಾಗಿಲು ಹಾಕಿಕೊಂಡು ಹೋಗಿದ್ದರು. ಆದ್ದರಿಂದ, ಬಾಗಿಲಿಗೆ ಹೊಸ ಬೀಗ ಹಾಕಿ ಸೀಜ್‌ ಮಾಡ ಲಾಯಿತು. ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ನಾಗೇಶ್‌, ಪಾಂಡು, ಕಂದಾಯ ಇಲಾ ಖೆಯ ಆರ್‌ಐ ರವಿ ಕುಮಾರ್‌, ಮಹೇಶ್‌ ಕುಮಾರ್‌, ತ್ಯಾಮಗೊಂಡ್ಲು
ಠಾಣೆಯ ಎಎಸೈ ನಾರಾಯಣ ರಾವ್‌, ಆನಂದ್‌, ಅಕ್ಷಯ್‌ ಕುಮಾರ್‌, ನಾರಾಯಣ ರಾವ್‌, ವಿಎ ಪಾರ್ಥ ಸಾರಥಿ ಇದ್ದರು.

ಜಿಲ್ಲಾಧಿಕಾರಿ ಮತ್ತು ಡಿಎಚ್‌ಒ ಅವರ ಆದೇಶದಂತೆ ತ್ಯಾಮಗೊಂಡ್ಲುವಿನ 3 ಕ್ಲಿನಿಕ್‌ ಮತ್ತು 2 ಲ್ಯಾಬ್‌ ಪರವನಾಗಿಯನ್ನು ಪಡೆಯದೇ ಕಾರ್ಯ ನಿರ್ವಹಿಸುತ್ತಿರುವುದು ಕಂಡು ಬಂದ ಹಿನ್ನೆಲೆ, ಕ್ಲಿನಿಕ್‌ಗಳನ್ನು ಅನುಮತಿ ಪಡೆಯುವವರೆಗೂ ಸೀಜ್‌ ಮಾಡಲಾಗಿದೆ. ನಿಯಮ ಮೀರಿ ಬಾಗಿಲು ತೆರೆದು ಚಿಕಿತ್ಸೆ ನೀಡಿದರೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ. ತ್ಯಾಮಗೊಂಡ್ಲುವಿನಲ್ಲಿ ಒಂದೇ ಒಂದು ಕ್ಲಿನಿಕ್‌ ಸಹ ಅನುಮತಿ ಪಡೆದಿಲ್ಲ. ಮುಂದಿನ ದಿನಗಳಲ್ಲಿ ಅವುಗಳನ್ನು ಮುಚ್ಚಿಸಲಾಗುತ್ತದೆ.
●ಡಾ. ಹೇಮಲತಾ, ಟಿಎಚ್‌ಒ ನೆಲಮಂಗಲ

ಟಾಪ್ ನ್ಯೂಸ್

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

4

Crime: ರೌಡಿಶೀಟರ್‌ ಕೊಲೆ ಯತ್ನ; ಆರೋಪಿಗೆ ಗುಂಡೇಟು

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.