ಹಿಟ್ &ರನ್: ಜಾಲಿರೈಡ್‌ಗೆ ತೆರಳಿದ್ದ ವಿದ್ಯಾರ್ಥಿಗಳಿಬ್ಬರ ಸಾವು
Team Udayavani, Jul 30, 2017, 10:17 AM IST
ಬೆಂಗಳೂರು: ಬೈಕ್‌ಗೆ ಅಪರಿಚಿತವಾಹನ ಡಿಕ್ಕಿಯಾಗಿ ಇಬ್ಬರು ವಿದಾರ್ಥಿಗಳು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ದುರ್ಘಟನೆ ದೇವನಹಳ್ಳಿಯ ಕುಂದಾಣ-ಚಪ್ಪರಕಲ್ಲು ಬಳಿ ಭಾನುವಾರ ಸಂಭವಿಸಿದೆ.
ಮೃತರು ಕೇರಳ ಮೂಲದ ವಿದ್ಯಾರ್ಥಿಗಳಾದ ರಾಜು(23)ಮತ್ತು ಅಪ್ಪುಹಾಜಿ (23) ಎಂದು ತಿಳಿದು ಬಂದಿದ್ದು, ಬೆಂಗಳೂರಿನ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು .
3 ಬೈಕ್‌ಗಳಲ್ಲಿ 6 ಮಂದಿ ಸ್ನೇಹಿತರು ನಂದಿಬೆಟ್ಟಕ್ಕೆ ತೆರಳುವ ವೇಳೆ ಅವಘಡ ಸಂಭವಿಸಿದೆ. ಅಪಘಾತಕ್ಕೆಕಾರಣವಾದ ವಾಹನ ಯಾವುದೇಂದು ತಿಳಿದು ಬಂದಿಲ್ಲ. ವಿಶ್ವನಾಥಪುರ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ
R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು
ಅಖಿಲ ಭಾರತ ಅಂತರ್ ವಿ.ವಿ.ವೇಟ್‌ಲಿಫ್ಟಿಂಗ್:ಮಂಗಳೂರು ವಿವಿ ರನ್ನರ್ ಅಪ್
Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್
Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.