ತೋಟಗಾರಿಕೆ ಇಲಾಖೆ ಕಚೇರಿ ಸೀಲ್‌ಡೌನ್
Team Udayavani, Apr 21, 2021, 1:59 PM IST
ದೇವನಹಳ್ಳಿ: ತೋಟಗಾರಿಕೆಇಲಾಖೆಯ ಸಹಾಯಕ ನಿರ್ದೇಶಕರಕಚೇರಿ ಸಿಬ್ಬಂದಿಯೊಬ್ಬರಿಗೆ ಕೊರೊನಾಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿತೋಟಗಾರಿಕೆ ಇಲಾಖೆ ಕಚೇರಿಯನ್ನುಒಂದು ದಿನದ ಮಟ್ಟಿಗೆ ಸೀಲ್‌ಡೌನ್‌ಮಾಡಲಾಗಿದೆ.
ಪಟ್ಟಣದ ಬಿ.ಬಿ. ರಸ್ತೆಯ ಆಕಾಶ್‌ಆಸ್ಪತ್ರೆ ರಸ್ತೆಯಲ್ಲಿರುವ ತಾಪಂ, ಸಮಾಜಕಲ್ಯಾಣ ಇಲಾಖೆ, ಸಾರ್ವಜನಿಕವಿದ್ಯಾರ್ಥಿ ನಿಲಯ ಸೇರಿ ಇತರೆಇಲಾಖೆಗಳು ಕಾರ್ಯ ನಿರ್ವಹಿಸುವಹೃದಯ ಭಾಗದಲ್ಲಿಯೇ ಕೊರೊನಾಸೋಂಕು ಪ್ರಕರಣ ದೃಢಪಟ್ಟಿರುವುದರಿಂದ ಸಾರ್ವಜನಿಕರಲ್ಲಿ ಹಾಗೂಅಧಿಕಾರಿ ವಲಯದಲ್ಲಿ ಆತಂಕ ಮನೆಮಾಡಿದೆ.
ಕಚೇರಿಗೆ ಹೆಚ್ಚಿನ ಸಂಖ್ಯೆಯಲ್ಲಿರೈತರು ವಿವಿಧ ಸೌಲಭ್ಯಗಳಿಗೆ ಬರುವುದರಿಂದ ಯಾರಿಗಾದರೂ ಕೊರೊನಾಸೋಂಕು ಹರಡುವ ಸಂಭವಇರುವುದರಿಂದಾಗಿ ಮುನ್ನೆಚ್ಚರಿಕೆಯಾಗಿಸೀಲ್‌ಡೌನ್ ಮಾಡಲಾಗಿದೆ. ಹಿರಿಯತೋಟಗಾರಿಕಾ ಸಹಾಯಕ ನಿರ್ದೇಕರ ಕಚೇರಿಯ ಎಲ್ಲಾ ಸಿಬ್ಬಂದಿಗೆಕೊರೊನಾ ಪರೀಕ್ಷೆ ಮಾಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ
Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು
Road Mishap: ಬೈಕ್ ವ್ಹೀಲಿಂಗ್ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು
Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು
Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.