ಇಂದಿರಾ ಕ್ಯಾಂಟೀನ್‌ಗೆ ಅನ್ನಪೂಣೇಶ್ವರಿ  ಹೆಸರಿಡಿ


Team Udayavani, Aug 16, 2021, 2:45 PM IST

Indira Canteen

ದೇವನಹಳ್ಳಿ: ರಾಜ್ಯದಲ್ಲಿ ಇಂದಿರಾ ಕ್ಯಾಂಟೀನ್‌ಗಳಿಗೆಅನ್ನಪೂರ್ಣೇಶ್ವರಿ ಹೆಸರಿಡಬೇಕು. ಅನ್ನ ನೀಡುವ ತಾಯಿ ಅನ್ನಪೂರ್ಣೇಶ್ವರಿಯಾಗಿದ್ದಾರೆ.

ಅನ್ನಪೂರ್ಣೇಶ್ವರಿ ಹೆಸರಿಗೆ ಕಾಂಗ್ರೆಸ್‌ ವಿರೋಧಮಾಡುತ್ತಿದೆ ಎಂದು ಆರ್‌ಎಸ್‌ಎಸ್‌ ಪ್ರಮುಖರಾದಕಲ್ಲಡ್ಕ ಪ್ರಭಾಕರ್‌ ಭಟ್‌ ತಿಳಿಸಿದರು.

ಪಟ್ಟಣದ ಪ್ರಸನ್ನಹಳ್ಳಿ ರಸ್ತೆಯಲ್ಲಿರುವ ಆಕಾಶ್‌ಆಸ್ಪತ್ರೆಯ ಆವರಣದಲ್ಲಿ ನೂತನವಾಗಿನಿರ್ಮಾಣವಾಗಿರುವ ಆಂಜನೇಸ್ವಾಮಿ ದೇವಾಲಯದ ಉದ್ಘಾಟ®ಕಾರ್ಯಕ್ರಮದಲ್ಲಿ ಮಾತನಾಡಿ,ದೇಶದಲ್ಲಿ ಯಾವುದೇ ವ್ಯಕ್ತಿಗಳಹೆಸರುಗಳನ್ನು ಇಡುವುದಕ್ಕೆ ನಮ್ಮವಿರೋಧವಿದೆ. ಮನುಷ್ಯ ಎಂದಮೇಲೆ ಒಂದÇÉಾ ಒಂದು ತಪ್ಪುಮಾಡುತ್ತಾರೆ.ಯಾವುದೇ ಪಕ್ಷವಿರಲಿದೇವರ ಹೆಸರು ಇಡುವುದರಲ್ಲಿ ತಇದಕ್ಕೆ ವಿರೋಧ ಮಾಡುವವರಲ್ಲೂ ನಾನುಮನವಿ ಮಾಡುತ್ತೇನೆ, ಇದಕ್ಕೆ ವಿರೋಧ ವ್ಯಕ್ತಪಡಿಸಬಾರದು.

ರಾಜಕೀಯ ಕಾರಣಕ್ಕಾಗಿ ಇದನ್ನುಮಾಡುತ್ತಾರೆ. ದೇವರ ಹೆಸರಿನಲ್ಲಿ ರಾಜಕೀಯವಿಲ್ಲ.ವಿರೋಧಿಸುವವರು ಪಾಕಿಸ್ತಾನದಲ್ಲಿ ಆದರೂಹೋರಾಟ ಮಾಡುತ್ತಾರೆ. ಅವರು ನಮ್ಮ ದೇಶದ ಬಗ್ಗೆಚಿಂತನೆ ಮಾಡಲ್ಲ, ಇಲ್ಲಿನ ಮಣ್ಣಿನ ವಿಚಾರಗಳಆಧಾರದಲ್ಲಿ ಬದುಕಬೇಕು ಎಂದು ಹೇಳಿದರು.

ಧರ್ಮ ಎಂದರೆ ಜೀವನ ಮೌಲ್ಯ: ಧರ್ಮ ಎಂದರೆಜೀವನ ಮೌಲ್ಯವಾಗಿದೆ. ಜಗತ್ತು ಬೇರೆ ಭಾರತ ಬೇರೆ,ಮೂಲ ಚಿಂತನೆಗಳಿರುವುದು ನಮ್ಮ ದೇಶದಲ್ಲಿ ಮಾತ್ರ.ಆತ್ಮದ ಉದ್ಧಾರದ ಬಗ್ಗೆ ಯೋಚಿಸುತ್ತೇವೆ. ಎಲ್ಲರಸುಖವನ್ನು ನೋಡುವುದು ಆತ್ಮ. ಇದನ್ನು ಎತ್ತರಿಸುವಕಾರ್ಯವನ್ನು ಮಾಡುವ ದಿಕ್ಕಿನಲ್ಲಿ ಚಿಂತನೆಗಳುನಡೆಯುತ್ತಿದೆ. ಆದರೆ, ಯುವ ಜನರಿಗೆ ಧರ್ಮದಜಾಗೃತಿಯಿಲ್ಲ. ಶೈಕ್ಷಣಿಕ ಸಂಸ್ಥೆಗಳು, ಆಸ್ಪತ್ರೆಗಳಲ್ಲಿದೇವರ ಪ್ರತಿಷ್ಠಾಪನೆ ಮಾಡುವ ಮೂಲಕ ನಮ್ಮಸಂಸ್ಕೃತಿಯನ್ನು ಎತ್ತಿಹಿಡಿಯುವಕಾರ್ಯವಾಗಬೇಕಾಗಿದೆ. ಯುವಕರಿಗೆ ಈ ಚಿಂತನೆ ಕೊಡಬೇಕಾಗಿರುವಹಿರಿಯರು ಮಾಡಲಿಲ್ಲ. ಆದ್ದರಿಂದ ಯುವಕರುಪಾಶ್ಚಿಮಾತ್ಯ ಸಂಸ್ಕೃತಿಯತ್ತ ಸಾಗುತ್ತಿ¨ªಾರೆ ಎಂದರು.

ದೇಗುಲದಿಂದಸಕಾರಾತ್ಮಕ ಭಾವನೆ: ಆಕಾಶ್‌ಆಸ್ಪತ್ರೆ ಸಂಸ್ಥಾಪಕ ಅ« ‌Âಕ್ಷ ಮುನಿರಾಜು ಮಾತನಾಡಿ,ಎಲ್ಲರನೂ ° ಒಟ್ಟುಗೂಡಿಸುವ ಮತ್ತು ಎಲ್ಲರಲೂ Éಸಕಾರಾತ್ಮಕ ಭಾವನೆಗಳನ್ನು ಮೂಡಿಸುವಂತÖ ‌ ಶಕ್ತಿದೇಗುಲಗಳಲ್ಲಿದೆ. ಆದ್ದರಿಂದ ಆಸ್ಪತ್ರೆಯಆವರಣದಲ್ಲಿ ದೇಗುಲ ನಿರ್ಮಾಣ ಮಾv ‌ಲಾಗಿದೆ.ದೇವಾಲಯ ಗಳ ನಿರ್ಮಾಣದಿಂದ ಜಾತಿ, ಮತ,ಬೇಧಗಳನ್ನು ತೊರೆದು ಎಲ್ಲರೂ ಸಾಮರಸ್ಯದಿಂದಬದುಕುವಂತÖ ‌ ದಾರಿ ಮಾಡಿಕೊಡಲುಅನುಕೂಲವಾಗುತ್ತದೆ. ಇಲ್ಲಿಗೆ ಬರುವ ಪ್ರತಿಯೊಬ್ಬರೋಗಿ ಶೀಘ್ರವಾಗಿ ಗುಣಮುಖ ರಾಗಿ ಹೋಗಲಿ,ಅವರನು ° ಗುಣಪಡಿಸುವಂತಹ ಜ್ಞಾನವನ್ನು ವೈದ್ಯರಿಗೆಭಗವಂತ ನೀಡಲಿ ಎಂದು ಪ್ರತಿನಿತ್ಯ ಪೂಜಾಕಾರ್ಯಗಳನು ° ನೆರವೇರಿಸುವುದಾಗಿ ಹೇಳಿದರು.

ಶಾಸಕ ಎಲ್‌.ಎನ್‌. ನಾರಾಯಣಸ್ವಾಮಿ, ಕೆಪಿಸಿಸಿಪ್ರಧಾನ ಕಾರ್ಯದರ್ಶಿ ಎ.ಸಿ.ಶ್ರೀನಿವಾಸ್‌, ಕೆಪಿಸಿಸಿಹಿಂದುಳಿದ ವರ್ಗದ ಉಪಾಧ್ಯಕ್ಷ ಸಿ.ಜಗನ್ನಾಥ್‌, ಬ್ಲಾಕ್‌ಕಾಂಗ್ರೆಸ್‌ಅಧ್ಯಕ್ಷಪ್ರಸನ್ನಕುಮಾರ್‌, ತಾಲೂಕುಜೆಡಿಎಸ್‌ಅಧ್ಯಕ Ò ಆರ್‌.ಮುನೇಗೌಡ, ಪ್ರಧಾನ ಕಾರ್ಯದರ್ಶಿಜಿ.ಎ.ರವೀಂದ್ರ, ಆಕಾಶ್‌ ಇಂಟರ್‌ ನ್ಯಾಷನಲ್‌ ಶಾಲೆಅಧ್ಯಕೆ Ò ಪುಷ್ಪ ಮುನಿರಾಜು, ಉಪಾಧ್ಯಕ್ಷ ಅಮರ್‌ ಗೌಡ,ಪಿಕಾರ್ಡ್‌ ಬ್ಯಾಂಕ್‌ ಅಧ್ಯಕ್ಷ ಮುನಿರಾಜು, ತಾಲೂಕುಸೊಸೈಟಿ ಮಾಜಿ ಅಧ್ಯಕ್ಷ ಶ್ರೀನಿವಾಸಮೂರ್ತಿ ಇದ್ದರು.

ಟಾಪ್ ನ್ಯೂಸ್

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

4

Crime: ರೌಡಿಶೀಟರ್‌ ಕೊಲೆ ಯತ್ನ; ಆರೋಪಿಗೆ ಗುಂಡೇಟು

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4

Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ

3(1

Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ

2

Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

1

Kadri: ಬೃಹತ್‌ ಗಾತ್ರದ ಚಿಟ್ಟೆ, ಜೀರುಂಡೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.