ಕೋಮರ್ಲ ಗ್ರೂಪ್ ಆಫ್ ಕಂಪನಿ ಮೇಲೆ ಐಟಿ ದಾಳಿ
Team Udayavani, Feb 25, 2022, 1:03 PM IST
ನೆಲಮಂಗಲ: ಇಲ್ಲಿನ ಡಾಬಸ್ ಪೇಟೆಯ ಕೋಮರ್ಲ ಗ್ರೂಪ್ ಆಫ್ ಕಂಪನಿ ಮೇಲೆ ಶುಕ್ರವಾರ ಐಟಿ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.
15 ಜನರ ಅಧಿಕಾರಿಗಳ ನೇತೃತ್ವದಲ್ಲಿ ಏಕಕಾಲದಲ್ಲಿ ಕರ್ನಾಟಕ ಹಾಗೂ ಮಹಾರಾಷ್ಟ್ರದ ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ.
ಇದನ್ನೂ ಓದಿ:ಹಿಂದೂ ಸಂಸ್ಕೃತಿಯ ಮೇಲೆ ಎರಗುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಲಾಲಾಜಿ ಆರ್. ಮೆಂಡನ್
ಬೆಂಗಳೂರಿನ ಕಚೇರಿ, ದೊಡ್ಡಬಳ್ಳಾಪುರದ ರಾಮೇಶ್ವರ ಗ್ರಾಮ ಕಂಪನಿ, ನೆಲಮಂಗಲ ತಾಲೂಕಿನ ಡಾಬಸ್ ಪೇಟೆ ಕೈಗಾರಿಕಾ ಪ್ರದೇಶದಲ್ಲಿರುವ ಕೋಮಲ ಗ್ರೂಪ್ ಫೀಡ್ ಫ್ಯಾಕ್ಟರಿಯ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Udupi: ಅಂಬಲಪಾಡಿ ಜಂಕ್ಷನ್ ಬಳಿ ಬೃಹತ್ ಹೊಂಡಕ್ಕೆ ಬಿದ್ದ ಕಾರು
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.