ಕೆಂಪೇಗೌಡರ ಸಾಧನೆ ಜೀವಂತವಾಗಿರಿಸಿ
Team Udayavani, Jun 28, 2021, 9:53 PM IST
ಮಾಗಡಿ: ನಾಡಪ್ರಭು ಕೆಂಪೇಗೌಡರನ್ನುಕೇವಲ ಜಯಂತಿಗೆ ಸೀಮಿತಗೊಳಿಸಬೇಡಿ.ಅವರ ಕಾರ್ಯಗಳನ್ನು ಕಾರ್ಯರೂಪಕ್ಕೆತರಬೇಕು. ಅವರ ತತ್ವಾದರ್ಶ ಹಾಗೂಸಾಧನೆಗಳನ್ನು ವಿಶ್ವದಲ್ಲಿಯೇ ಜೀವಂತವಾಗಿರಿಸುವ ಕೆಲಸ ಆಗಬೇಕುಎಂದು ಒಕ್ಕಲಿಗರ ಸಂಘದ ಅಧ್ಯಕ್ಷ ಟಿ.ಆರ್.ರಾಮಕೃಷ್ಣಯ್ಯ ತಿಳಿಸಿದರು.
ಪಟ್ಟಣದ ಎನ್‌ಇಎಸ್ ಬಡಾವಣೆಯಲ್ಲಿರುವ ಕೆಂಪೇಗೌಡ ಪ್ರೌಢಶಾಲಾಆವರಣದಲ್ಲಿ ಒಕ್ಕಲಿಗರ ಸಂಘದಿಂದನಡೆದ ಕೆಂಪೇಗೌಡ ಜಯಂತಿಯಲ್ಲಿ ಮಾತನಾಡಿ, ನಾಡಪ್ರಭು ಕೆಂಪೇಗೌಡ ಅವರುಅನೇಕ ಕೆರೆಕಟ್ಟೆ, ಗುಡಿ, ಗೋಪುರಗಳನ್ನುಸ್ಥಾಪಿಸಿದ್ದಾರೆ. ಜನರ ಉಪಯೋಗಕ್ಕಾಗಿಅನೇಕಕೆಲಸಗಳನ್ನು ಮಾಡಿದ್ದಾರೆ.
ಮಾಗಡಿಕೆಂಪೇಗೌಡರು, ವಿಶ್ವಖ್ಯಾತಿ ಬೆಂಗಳೂರಿನನಿರ್ಮಾಪಕರು. ಬಿಜೆಪಿ ಸರ್ಕಾರದಲ್ಲಿಮುಚ್ಚುಣಿ ನಾಯಕರಾಗಿರುವ ಡಿಸಿಎಂಡಾ.ಸಿ.ಎನ್.ಅಶ್ವತ್ಥನಾರಾಯಣ ಅವರುತಾಲೂಕಿನವರೇ ಆಗಿದ್ದು, ವಿಶ್ವ ಮಟ್ಟದಲ್ಲಿಕೆಂಪಾಪುರ ಅಭಿವೃದ್ಧಿಯಾಗಲಿದೆ ಎಂದುವಿಶ್ವಾಸ ವ್ಯಕ್ತಪಡಿಸಿದರು.
ಕೆಂಪೇಗೌಡ ಹೆಸರಿನಲ್ಲಿ ಪ್ರಶಸ್ತಿಗೆತೀರ್ಮಾನ: ಒಕ್ಕಲಿಗರ ಸಂಘದ ಪ್ರಧಾನಕಾರ್ಯದರ್ಶಿ ಹಾಗೂ ಪುರಸಭಾ ಸದಸ್ಯಎಚ್.ಜೆ.ಪುರುಷೋತ್ತಮ್ ಮಾತನಾಡಿ,ಕೆಂಪೇಗೌಡ ಅವರನ್ನು ಸ್ಮರಿಸುವಂತಕಾರ್ಯಕ್ರಮಗಳು ನಡೆಸಬೇಕು. ಅವರಹೆಸರಿನಲ್ಲಿ ಶಾಲಾ ಮಕ್ಕಳಿಗೆ ಪ್ರಬಂಧಸ್ಪರ್ಧೆ, ಚರ್ಚಾ ಸ್ವರ್ಧೆ ಏರ್ಪಡಿಸಿ, ಪ್ರತಿವರ್ಷವೂ ಕೆಂಪೇಗೌಡ ಹೆಸರಿನಲ್ಲಿ ಪ್ರಶಸ್ತಿನೀಡಲು ತೀರ್ಮಾನ ಕೈಗೊಳ್ಳಲಾಗುವುದುಎಂದು ತಿಳಿಸಿದರು.
ಒಕ್ಕಲಿಗರ ಸಂಘದ ಉಪಾಧ್ಯಕ್ಷ ಸೀಬೇಗೌಡ, ಖಜಾಂಚಿ ಡೂಂಲೈಟ್ ಮೂರ್ತಿ,ನಿರ್ದೇಶಕ ನರಸಿಂಹಮೂರ್ತಿ, ಮಂಜುನಾಥ್, ಪುರಸಭಾ ಸದಸ್ಯ ಪ್ರವೀಣ್,ಭಾರತ್ ಕೋ ಆಪರೇಟಿವ್ ಸೊಸೈಟಿನಿರ್ದೇಶಕ ರಮೇಶ್, ನಾಗರಾಜು,ಪ್ರಾಂಶುಪಾಲ ಆರ್.ಶ್ರೀನಿವಾಸ್, ರಂಗೇಗೌಡ, ಶಿಕ್ಷಕ ಪ್ರವೀಣ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ
Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು
Road Mishap: ಬೈಕ್ ವ್ಹೀಲಿಂಗ್ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು
Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು
Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.