ತಳಮಟ್ಟದಲ್ಲಿ ಪಕ್ಷ ಸಂಘಟಿಸೋಣ

Team Udayavani, Jul 3, 2020, 6:40 AM IST

matta

ದೇವನಹಳ್ಳಿ: ರಾಜ್ಯ ಮತ್ತು ಕೇಂದ್ರ ಸರ್ಕಾರದ ವೈಫಲ್ಯಗಳನ್ನು ಜನರಿಗೆ ಮುಂದಿನ ಚುನಾವಣೆಗಳಲ್ಲಿ ಮನ ದಟ್ಟು ಮಾಡಿಕೊಡಬೇಕು ಎಂದು ಬ್ಲಾಕ್‌ ಕಾಂಗ್ರೆಸ್‌ ಉಪಾಧ್ಯಕ್ಷ ದ್ಯಾವರ ಹಳ್ಳಿ ವಿ.ಶಾಂತಕುಮಾರ್‌ ತಿಳಿಸಿದರು. ತಾಲೂಕಿನ  ಕುಂದಾಣ ವೃತ್ತದಲ್ಲಿ ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಹಳ್ಳಿಗಳಲ್ಲಿ ಪಕ್ಷವನ್ನು ಬೇರು ಮಟ್ಟದಲ್ಲಿ ಸಂಘಟಿಸಿ ಬಲವರ್ಧನೆ ಮಾಡಲಾಗುತ್ತದೆ. ಬಿಜೆಪಿ ಸರ್ಕಾರದ ಬೇಜವಾಬ್ದಾರಿ ನಡೆಯಿಂದ  ರಾಜ್ಯದ ಜನರು ರೋಸಿಹೋಗಿದ್ದಾರೆ. ಕೋವಿಡ್‌ 19 ಕಾಯಿಲೆ ನಿಯಂತ್ರಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಫಲವಾಗಿವೆ. ಪಕ್ಷದ ಕಾರ್ಯಕರ್ತರು ಕಾಂಗ್ರೆಸ್‌ನ ಜನಪರ ನಿಲುವು ಮುಂದಿಟ್ಟುಕೊಂಡು ಮತ್ತೇ ಅಧಿಕಾರಕ್ಕೆರಲು  ಶ್ರಮಿಸಬೇಕು.

ಡಿ.ಕೆ. ಶಿವಕುಮಾರ್‌, ಕೆಪಿಸಿಸಿ ಅಧ್ಯಕ್ಷರಾಗಿರುವು ದ ರಿಂದ ಎಲ್ಲರಿಗೂ ಸಂತಸ ತಂದಿದೆ. ಯುವಕರಲ್ಲಿ ಹೊಸ ಚೈತನ್ಯ ಮೂಡಿಸಿದ್ದಾರೆ. ಅದರ ಮುಂದೆ ಮೋದಿ ಅಲೆ ನಡೆಯುವುದಿಲ್ಲ ಎಂದರು. ಛಲವಾದಿ ಮಹಾಸಭೆ  ತಾಲೂಕು ಅಧ್ಯಕ್ಷ ಕೆ.ವಿ. ಸ್ವಾಮಿ ಮಾತನಾಡಿದರು. ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದ ಯುವ ಕಾಂಗ್ರೆಸ್‌ ಅಧ್ಯಕ್ಷ ಮಾರುತಿ, ಬ್ಲಾಕ್‌ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ಮಾರುತಿ, ಮುಖಂಡ ಬಿ.ವಿ.ಸ್ವಾಮಿ ಇದ್ದರು.

ಟಾಪ್ ನ್ಯೂಸ್

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

13-ghati-1

Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು

Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು

Road Mishap: ಬೈಕ್‌ ವ್ಹೀಲಿಂಗ್‌ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು

Road Mishap: ಬೈಕ್‌ ವ್ಹೀಲಿಂಗ್‌ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.