ದೊಡ್ಡಹುಲ್ಲೂರು ಪ್ರೌಢಶಾಲೆಗೆ ಗ್ರಂಥಾಲಯ ಕೊಡುಗೆ
Team Udayavani, Oct 30, 2021, 11:30 AM IST
ವಿಜಯಪುರ: ಹೊಸಕೋಟೆ ತಾಲೂ ಕಿನ ಕೈಗಾರಿಕೆ ಪ್ರದೇಶದ ಆಗೊÕ ನೋಬಲ್ ಕಂಪನಿ ಹಾಗೂ ಅಪ್ಸಾ ಸಂಸ್ಥೆಯ ಸಹಯೋಗದಲ್ಲಿ ದೊಡ್ಡ ಹುಲ್ಲೂರು ಸರ್ಕಾರಿ ಪ್ರೌಢಶಾಲೆಗೆ ಗ್ರಂಥಾಲಯ ಕೊಡುಗೆ ನೀಡಿದರು.
ಆಗ್ಸೋ ನೋಬಲ್ ಕಂಪನಿ ಸೀನಿಯರ್ ಮ್ಯಾನೇಜರ್ ಮನೋಜ್ ಶರ್ಮಾ ಮಾತನಾಡಿ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಪೂರಕವಾದ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಅನೇಕ ಯೋಜನೆ ಜಾರಿ ಯಾಗಿದ್ದು, ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದು ಕೊಳ್ಳ ಬೇಕು. ಗ್ರಾಮೀಣ ಹೆಣ್ಣು ಮಕ್ಕಳಿಗೆ ಶಿಕ್ಷಣ ಸಿಗುವಂತಾಗಬೇಕು ಯಾವುದೇ ತಾರತಮ್ಯವಿಲ್ಲದೇ ಯಾವುದೇ ರೀತಿಯ ಮುಜುಗರ ವಿಲ್ಲದೇ ಶಾಲೆಯಲ್ಲಿ ಪಾಲ್ಗೊಳ್ಳಬೇಕು ಎಂದರು.
ಇದನ್ನೂ ಓದಿ;- ಸಿಂದಗಿ ಉಪಚುನಾವಣೆ: ಮತದಾನಕ್ಕೆ ಕಾಸರಗೋಡಿನಿಂದ ಬಂದ ಗುಳೇಹೋಗಿದ್ದ ಜನ
ಕಂಪನಿಯ ಸಿಎಸ್‌ಆರ್ ಮ್ಯಾನೇಜರ್ ಪ್ರೀತಿಷಾ ಮಾತನಾಡಿ, ತಾಲೂಕಿನ ಬೇಗೂರು ಹಾಗೂ ದೊಡ್ಡಹುಲ್ಲೂರು ಸರ್ಕಾರಿ ಪ್ರೌಢಶಾಲೆಗಳನ್ನು ದತ್ತ ಮಾದರಿಯಲ್ಲಿ ಕಂಪನಿ ಅಭಿವೃದ್ಧಿ ಮಾಡುತ್ತಿದ್ದು, ಹೆಣ್ಣು ಮಕ್ಕಳ ಶಿಕ್ಷಣ ಹಾಗೂ ವಿಜ್ಞಾನ ವಿಷಯಕ್ಕೆ ಸಂಬಂಧಿಸಿದಂತೆ ಸವಲತ್ತು ನೀಡಲಾಗುತ್ತಿದೆ ಎಂದರು. ಸೀನಿಯರ್ ಮ್ಯಾನೇಜರ್ ಅಭಿಲಾಷ್ ಸಂಪನ್ಮೂಲ ಮುಖ್ಯಸ್ಥ ಜಾನ್ಸನ್ ಪಿಂಟೋ, ಸುನೀತಾ, ಅಪ್ಸಾ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೆಶಕ ಲಕ್ಷ್ಮೀಪತಿ, ಸಂಯೋಜಕ ದೇವರಾಜ್, ಸಮುದಾಯ ಸಂಪ ರ್ಕಾಧಿಕಾರಿ ಭಾಗ್ಯ, ತುಳಸಿಬಾಯಿ, ಸಂಪಾ, ಪ್ರೌಢಶಾಲೆ ಮುಖ್ಯಶಿಕ್ಷಕ ಪ್ರಸಾದ್, ರಾಜಗೋಪಾಲ್ ಹಾಗೂ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ
Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು
Road Mishap: ಬೈಕ್ ವ್ಹೀಲಿಂಗ್ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು
Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು
Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.