ಗ್ರಾಮೀಣರಲ್ಲಿ ಕ್ಷಯ ರೋಗದ ಬಗ್ಗೆ ಜಾಗೃತಿ ಮೂಡಿಸಿ

Team Udayavani, Feb 22, 2018, 11:54 AM IST

blore-g-2.jpg

ದೇವನಹಳ್ಳಿ: ಗ್ರಾಮೀಣ ಪ್ರದೇಶದಲ್ಲಿ ಕ್ಷಯ ರೋಗದ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದು ಗ್ರಾಪಂ ಅಧ್ಯಕ್ಷ ಕೆ.ಶ್ರೀನಿವಾಸ್‌ಗೌಡ ಸಲಹೆ ನೀಡಿದರು.

ತಾಲೂಕಿನ ಚನ್ನರಾಯಪಟ್ಟಣ ಹೋಬಳಿ ಬೂದಿಗೆರೆ ಗ್ರಾಮದಲ್ಲಿ ಗ್ರಾಪಂ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ, ಸರ್ಕಾರಿ ಪ್ರಾಥಮಿಕ ಶಾಲೆ ವತಿಯಿಂದ ಹಮ್ಮಿಕೊಂಡಿದ್ದ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರಾಥಮಿಕ ಕೇಂದ್ರಕ್ಕೆ ಹೋಗಿ ಪರೀಕ್ಷೆ ಮಾಡಿಸಿ ಕೊಳ್ಳಿ: ಯಾರಿಗಾದರೂ ಮೂರು ವಾರಕ್ಕಿಂತ ಹೆಚ್ಚು ಸಮಯ ಕೆಮ್ಮು ಇದ್ದರೆ ಕೂಡಪ್ರಾಥಮಿಕ ಕೇಂದ್ರಕ್ಕೆ ಹೋಗಿ ಪರೀಕ್ಷೆ ಮಾಡಿಸಿಕೊಲೇ ಸ್ಥಳೀಯ ಪ್ರಾಥಮಿಕ ಕೇಂದ್ರಕ್ಕೆ ಹೋಗಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಕೆಮ್ಮು ನಿರ್ಲಕ್ಷ್ಯ ವಹಿಸದೆ ತಕ್ಷಣ ವೈದ್ಯರಿಂದ ಚಿಕಿತ್ಸೆ ಪಡೆದು ಗುಣಮುಖರಾಗ ಬೇಕು. ಕ್ಷಯ ರೋಗದ ಬಗ್ಗೆ ವೈದ್ಯರು ಹೆಚ್ಚು ತಿಳಿವಳಿಕೆ ಜನರಿಗೆ ನೀಡುವಂತಾಗಬೇಕು. ಶಾಲಾ ಮಕ್ಕಳು ತಮ್ಮ ಮನೆ ಅಕ್ಕಪಕ್ಕದ ಜನರಿಗೆ ಕ್ಷಯ ರೋಗದ ಬಗ್ಗೆ ತಿಳಿಸಿಕೊಡಬೇಕು ಎಂದು ಹೇಳಿದರು.

ನೀರು, ಗಾಳಿ, ಪರಿಸರ ಮಲಿನ: ಎಲ್ಲರೂ ದುಡ್ಡಿನಿಂದ ಶ್ರೀಮಂತರಾಗಲು ಹೊರಟಿದ್ದಾರೆ. ದುಡ್ಡಿನಿಂದ ಆರೋಗ್ಯ ಖರೀದಿಸಲು ಸಾಧ್ಯವೇ ಎಂದು ಪ್ರಶ್ನಿಸಿ ಇತ್ತಿಚಿನ ದಿನಗಳಲ್ಲಿ ಕ್ಯಾನ್ಸರ್‌, ಮಧುಮೇಹ, ಹೃದಯ ಸಂಬಂಧಿ ಕಾಯಿಲೆ,
ಕ್ಷಯರೋಗ ಇತರೆ ರೋಗಗಳಿಗೆ ಮನುಷ್ಯ ತುತ್ತಾಗುತ್ತಿದ್ದಾನೆ. ಆಧುನಿಕ ಯುಗದಲ್ಲಿ ಹೆಚ್ಚಾಗುತ್ತಿರುವ ತಂತ್ರಜ್ಞಾನ ಬಲಕ್ಕೆ ಮಹತ್ವವಾದ ನೀರು, ಗಾಳಿ, ಪರಿಸರ ಮಲಿನಗೊಳಿಸುತ್ತಿದೆ ಎಂದು ಆತಂಕ ವ್ಯಕ್ತ ಪಡಿಸಿದರು.

ಕ್ಷಯ ರೋಗ ಪತ್ತೆಹಚ್ಚುವ ಕಾರ್ಯಕ್ರಮ: ಶಾಲಾ ಮುಖ್ಯ ಶಿಕ್ಷಕ ಲಕ್ಷ್ಮಣ್‌ಮೂರ್ತಿ ಮಾತನಾಡಿ, ಕ್ಷಯ ರೋಗಿಗಳ ಸಂಖ್ಯೆ ಇಳಿಮುಖವಾಗಿದ್ದರೂ ವಿಶ್ವದಲ್ಲಿ ಭಾರತವು ಅತೀ ಹೆಚ್ಚು ಕ್ಷಯ ರೋಗಿಗಳನ್ನು ಹೊಂದಿದೆ. ವಿಶ್ವದ ಶೇ.27 ರಷ್ಟು ಜನರು ದೇಶದಲ್ಲಿದ್ದಾರೆ. ಸರ್ಕಾರವು ಸಕ್ರಿಯ ಕ್ಷಯ ರೋಗ ಪತ್ತೆಹಚ್ಚುವ ಕಾರ್ಯಕ್ರಮ ಹಮ್ಮಿಕೊಂಡಿದೆ. ಶಾಲಾ ಮಕ್ಕಳಿಂದ ಜಾಗೃತಿ ಜಾಥಾ ಹಮ್ಮಿಕೊಳ್ಳುವುದರ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ದೇಶದಲ್ಲಿ ಕ್ಷಯ
ರೋಗ ಮುಕ್ತ ಮಾಡುವುದೇ ನಮ್ಮ ಗುರಿಯಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆಶಾ ಕಾರ್ಯಕರ್ತರು, ತಾಲೂಕು ಆರೋಗ್ಯ ಅಧಿಕಾರಿಗಳ ಕ್ಷಯ ರೋಗ ಪತ್ತೆ ಹಚ್ಚುವ ವಿಚಾರಕರು, ಮತ್ತಿತರರು ಇದ್ದರು.

ಟಾಪ್ ನ್ಯೂಸ್

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Arrest Warrant Against Robin Uthappa

Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್;‌ ಜೈಲು ಪಾಲಾಗ್ತಾರಾ ಕ್ರಿಕೆಟಿಗ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

4

Crime: ರೌಡಿಶೀಟರ್‌ ಕೊಲೆ ಯತ್ನ; ಆರೋಪಿಗೆ ಗುಂಡೇಟು

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

11

Lack of Bus stand: ಹೊಸಕೋಟೆ; ಬಸ್‌ ನಿಲ್ದಾಣವಿಲ್ಲದೆ ಪರದಾಟ!

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

7(1

Lalbagh: ಇಂದಿನಿಂದ ಕರಾವಳಿ ಉತ್ಸವ ಸಂಭ್ರಮ

6(1

Kundapura: ಕಸದಿಂದಲೇ ಕಲಾಕೃತಿ; ಕಾಲ್ತೋಡಿನಲ್ಲೊಂದು ಸುಂದರ ಅಂಗನವಾಡಿ

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

5(1

ಹೆಬ್ಬಾಗಿಲಿನಲ್ಲಿ ಆರಂಭವಾದ ಶಾಲೆ ಇಂದು ಈ ಊರ ಮಕ್ಕಳ ಪಾಲಿನ ಶಿಕ್ಷಣದ ಹೆಬ್ಬಾಗಿಲೇ ಆಗಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.