ಜಿಲ್ಲಾ ಆರೋಗ್ಯಾಧಿಕಾರಿಗೆ ಮಾಸ್ಕ್, ಸ್ಯಾನಿಟೈಸರ್‌ ಹಸ್ತಾಂತರ

Team Udayavani, Jul 21, 2020, 7:33 AM IST

ಜಿಲ್ಲಾ ಆರೋಗ್ಯಾಧಿಕಾರಿಗೆ ಮಾಸ್ಕ್, ಸ್ಯಾನಿಟೈಸರ್‌ ಹಸ್ತಾಂತರ

ದೇವನಹಳ್ಳಿ: ಕೋವಿಡ್ ಸೋಂಕಿನ ಕುರಿತು ಆತಂಕಗೊಳ್ಳದೆ ಉತ್ತಮ ಚಿಂತನೆ, ಯೋಗ, ಧ್ಯಾನ ಮತ್ತು ಮನೆಯಲ್ಲಿ ಕ್ರಿಯಾಶೀಲರಾಗಿರಬೇಕು ಎಂದು ಬೆಂಗಳೂರು ದಕ್ಷಿಣ ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ ಮುಖ್ಯಸ್ಥ ಬಸಂತ್‌ ಕುಮಾರ್‌ ತಿಳಿಸಿದರು.

ತಾಲೂಕಿನ ಜಿಲ್ಲಾಡಳಿತ ಭವನದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಕೆ.ಮಂಜುಳಾದೇವಿ ಅವರಿಗೆ ಪಂಚಾಬ್‌ ನ್ಯಾಷನಲ್‌ ಬ್ಯಾಂಕ್‌ ದೇವನಹಳ್ಳಿ ವಿಭಾಗ ವತಿಯಿಂದ ಉಚಿತ ಸ್ಯಾನಿಟೈಸರ್‌, ಮಾಸ್ಕ್, ಗ್ಲೌಸ್‌ ಪರಿಕರ ಹಸ್ತಾಂತರಿಸಿ ಮಾತನಾಡಿದರು.

ಜಿಲ್ಲೆಯ ಜನತೆಗೆ ಅನುಕೂಲವಾಗುವ ದೃಷ್ಟಿಯಿಂದ ಬ್ಯಾಂಕ್‌ ವತಿಯಿಂದ ಸ್ಯಾನಿ ಟೈಸರ್‌, ಮಾಸ್ಕ್ ಮತ್ತು ಇತರೆ ಪರಿಕರ ನೀಡುತ್ತಿದ್ದೇವೆ. ಹೊರಗಿನಿಂದ ಬಂದನಂತರ ಮನೆಯೊಳಗೆ ಹೋಗುವ ಮೊದಲು ತಮ್ಮ ಶರೀರದ ಸ್ವತ್ಛತೆ ಕಡೆ ಗಮನ ಹರಿಸಬೇಕು, ಪೌಷ್ಟಿಕ ಆಹಾರ ಸೇವನೆ ಹಾಗೂ ಚಟುವಟಿಕೆಯಿಂದ ಇರುವ ಜೀವನ ಶೈಲಿ ಕೊರೊನಾ ತಡೆಯಲು ಸಹಕಾರಿ ಎಂದರು.

ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ ದೇವನಹಳ್ಳಿ ವಿಭಾಗದ ವ್ಯವಸ್ಥಾಪಕಿ ಸೌಮ್ಯಾ ಮಾತನಾಡಿ, ಒಬ್ಬರಿಂದ ಇನ್ನೊಬ್ಬರಿಗೆ ಬಹು ಬೇಗ ಹರಡುವ ವೈರಸ್‌ನಿಂದ ಜಾಗೃತರಾಗಬೇಕು. ಪ್ರತಿ ಬಾರಿ ಕೈಗಳಿಗೆ ಸ್ಯಾನಿಟೈಸರ್‌, ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದು ಕೊಂಡು ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಹೇಳಿದರು.

ಸಮಾಜ ಸೇವಕ ದ್ಯಾವರಹಳ್ಳಿ ವಿ.ಶಾಂತಕುಮಾರ್‌, ಸಾವ ಕನಹಳ್ಳಿ ಡೇರಿ ಅಧ್ಯಕ್ಷ ಎಸ್‌.ಪಿ.ಮುನಿ ರಾಜು, ಬ್ಯಾಂಕಿನ ಸಿಬ್ಬಂದಿಗಳಾದ ಅಮರನಾಥ್‌, ಪ್ರಭಾಕರ್‌, ಹಿಮ ಸಾಗರ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ

PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್‌

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Garlic: ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-ghati-1

Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು

Road Mishap: ಬೈಕ್‌ ವ್ಹೀಲಿಂಗ್‌ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ

Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ

PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್‌

PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್‌

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.