“ನಿತ್ಯೋತ್ಸವ’ ತವರಲ್ಲಿ ಶೋಕ ಸಾಗರ
Team Udayavani, May 4, 2020, 4:11 PM IST
ದೇವನಹಳ್ಳಿ: ನಿತ್ಯೋತ್ಸವ ಕವಿ ಕೆ.ಎಸ್. ನಿಸಾರ್ ಅಹಮದ್ ನಿಧನರಾಗಿದ್ದು ಅವರ ತವರೂರಾದ ದೇವನಹಳ್ಳಿ ಶೋಕ ಸಾಗರದಲ್ಲಿ ಮುಳುಗಿದೆ. ಫೆ.5ರ 1936 ರಲ್ಲಿ ದೇವನಹಳ್ಳಿಯಲ್ಲಿ ಜನಿಸಿದ ನಿಸಾರ್ ಅಹ ಮದ್, ಅವರು ಪ್ರಾಥಮಿಕ ಶಿಕ್ಷಣ ದೇವನ ಹಳ್ಳಿಯಲ್ಲಿಯೇ ಪಡೆದ ಬಳಿಕ, ಹೊಸಕೋಟೆ ಯಲ್ಲೂ ವ್ಯಾಸಂಗ ಮಾಡಿದ್ದಾರೆ.
ನಗರದ ಯಲಹಂಕ ಬೀದಿಯಲ್ಲಿ ನಿಸಾರ್ ಅಹಮದ್ ಅವರ ತಾಯಿ ಅನಿದಾ ಬೇಗಮ್ ವಾಸವಾಗಿದ್ದರು. ಇವರ ತಂದೆ ಕೊಕ್ಕರೆ ಹೊಸ ಹಳ್ಳಿ ಶೇಕ್ ಹೈದರ್, ದೇವನಹಳ್ಳಿ ಪುರಸಭೆ ಆರೋಗ್ಯಾಧಿಕಾರಿ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ನಂತರ ಶಿಕ್ಷಕರಾಗಿ ಕಂದಾಯ ಇಲಾಖೆಗೆ ವರ್ಗಾವಣೆಗೊಂಡ ನಂತರ ಹೊಸಕೋಟೆಯಿಂದ ಬೆಂಗಳೂರಿಗೆ ವರ್ಗಾವಣೆ ಆಗಿದ್ದರು. ನಂತರ ನಿಸಾರ್ ಅಹಮದ್ ಅಧ್ಯಾಪಕರಾಗಿ, ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತ ರಾಗಿದ್ದರು. 21 ಕವನ ಸಂಕಲನ, 14 ವೈಚಾರಿಕ ಕೃತಿ ಸೇರಿದಂತೆ, ಮಕ್ಕಳ ಸಾಹಿತ್ಯ ಅನುವಾದ ಕೃತಿಗಳು ಮತ್ತು ಸಂಪಾದನ ಗ್ರಂಥ ಪ್ರಕಟವಾಗಿದೆ. ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ವಿವಿಧ ಪ್ರಶಸ್ತಿಗಳನ್ನು ಪಡೆದಿದ್ದಾರೆ. ದೇವನಹಳ್ಳಿಯಲ್ಲಿ ಜನಿಸಿರುವುದರಿಂದ ಇವರ ನಿಧನದಿಂದ ತುಂಬಲಾರದ ನಷ್ಟ ಉಂಟಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ
Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು
Road Mishap: ಬೈಕ್ ವ್ಹೀಲಿಂಗ್ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು
Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು
Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.