ವಿವಿಧೆಡೆ ನವರಾತ್ರಿ ವಿಶೇಷ ಪೂಜ

Team Udayavani, Oct 12, 2018, 12:23 PM IST

blore-7.jpg

ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ನವರಾತ್ರಿ ಆಚರಣೆ ಆರಂಭವಾಗಿದ್ದು ಅ. 19ರ ವರೆಗೆ ವಿವಿಧ ದೇವಾಲಯಗಳಲ್ಲಿ ಉತ್ಸವ ನಡೆಯಲಿದೆ. ಶಕ್ತಿ ಮಾತೆಯ ದೇವಾಲಯಗಳಲ್ಲಿ ದೇವರನ್ನು ಪಟ್ಟಕ್ಕೆ ಕೂರಿಸಿ ಪೂಜೆ ನೆರವೇರಿಸಲಾಗುತ್ತದೆ.

ನಗರದ ಕಾಳಿಕಾ ಕಮಟೇಶ್ವರ ದೇವಾಲಯ ದಲ್ಲಿ ನವರಾತ್ರಿ ಅಂಗವಾಗಿ ಕಾಳಿಕಾ ಮಾತೆಗೆ ಅನ್ನಪೂರ್ಣೇಶ್ವರಿ ಅಲಂಕಾರ ಮಾಡಲಾಗಿತ್ತು. ಪ್ರತಿನಿತ್ಯ ಒಂದೊಂದು ರೀತಿಯ ಅಲಂಕಾರ ಹಾಗೂ ವಿಶೇಷ ಪೂಜೆಗಳು ನಡೆಯಲಿವೆ.

ಅ.12ರ ಸಂಜೆ 6ಕ್ಕೆ ದೊಡ್ಡಬಳ್ಳಾಪುರದ ಎಲ್ಲಾ ವಾದ್ಯಗೋಷ್ಟಿ ಕಲಾವಿದರಿಂದ ಸ್ವರ ಸಂಗಮ ಕಲಾವೇದಿಕೆಯಲ್ಲಿ ಗೀತೆಗಳ ಗಾಯನ-ಭರತನಾಟ್ಯ ನಡೆಯಲಿದೆ. ನಗರದ ಕಾಳಮ್ಮ ದೇವಾಲಯಲ್ಲಿಯೂ ನವ ರಾತ್ರಿ ಅಂಗವಾಗಿ ಪ್ರತಿದಿನ 2 ನಿಂಬೆ ಹಣ್ಣಿನ ದೀಪ ಹಚ್ಚುವುದು, ಪ್ರತಿದಿನ ನೈವೇದ್ಯ ಮಾಡುವುದು, ವಿಜಯದಶಮಿ ದಿನದಂದು ಅಭಿಷೇಕ ಮಾಡಿಸುವ ಪೂಜೆ ವಿಧಾನವಿದ್ದು, ನವರಾತ್ರಿ ವಿಶೇಷವಾಗಿದ್ದು, ಶಕ್ತಿರೂಪಿ ದೇವತೆಗಳನ್ನು ಪೂಜಿಸಿದರೆ ಇಷ್ಟಾರ್ಥಗಳು ನೆರವೇರಲಿವೆ ಎನ್ನುತ್ತಾರೆ ಅರ್ಚಕ ಹೊಯ್ಸಳಾಚಾರ್‌.

ದುರ್ಗಾದೇವಿ ಮೂರ್ತಿ ಪ್ರತಿಷ್ಠಾಪನೆ: ವನ್ನಿಗರ ಪೇಟೆಯ ಶ್ರೀಸಪ್ತಮಾತೃಕಾ ಮಾರಿಯಮ್ಮ ದೇವಾಲಯದಲ್ಲಿ ನವರಾ
ತ್ರಿ ಅಂಗವಾಗಿ ದುರ್ಗಾ ದೇವಿ ಮೂರ್ತಿ ಪ್ರತಿಷ್ಠಾಪಿಸಿ, ವಿಶೇಷ ಪೂಜೆಗಳು ನಡೆಯಲಿವೆ. ಶ್ರೀರಾ ಮಲಿಂಗ ಚೌಡೇಶ್ವರಿ ದೇವಾಲಯಗಳಲ್ಲಿ ವಿಶೇಷ ಅಲಂಕಾರ, ಪೂಜೆ ಏರ್ಪಡಿಸಲಾಗಿದೆ. 

ನವರಾತ್ರಿ ವಿಶೇಷ: ನವರಾತ್ರಿ ಹಬ್ಬದ ತಯಾರಿಯಲ್ಲಿ ಜನರು ಹೆಚ್ಚು ನಿರತರಾಗಿದ್ದು ಈ ಹಬ್ಬ ತನ್ನದೇ ವಿಶೇಷತೆಗಳಿಂ ದಲೇ ಜನರಲ್ಲಿ ಭಕ್ತಿ ಭಾವ ಹೆಚ್ಚಿಸುತ್ತದೆ. ಒಂಬತ್ತು ದಿನಗಳ ಕಾಲ ನಡೆಯುವ ಹಬ್ಬ ದೇವಿಯ ಒಂಬತ್ತು ಅವತಾರಗಳ ಅಲಂಕಾರ ಮತ್ತು ಪೂಜೆಯಾಗಿದೆ.

ಹತ್ತನೇ ದಿನವೇ ವಿಜಯ ದಶಮಿ ನವರಾತ್ರಿಗಳಂದು ದೇವಿಗೆ ಪ್ರತಿ ನಿತ್ಯ  ಮಾಡುವ ಅಲಂಕಾರಗಳಿಗೆ ಪುರಾಣದ ಹಿನ್ನೆಲೆಯಿದೆ. ಮೊದಲ ದಿನ ಶೈಲಪುತ್ರಿ ದೇವಿ, ಎರಡನೇ ದಿನ ಬ್ರಹ್ಮಚಾರಿಣಿ, ಮೂರನೇ ದಿನ ಚಂದ್ರಘಂಟಾ ರೂಪ,
ನಾಲ್ಕನೇ ದಿನ ದುರ್ಗಾ ಮಾತೆ, ಕೂಷ್ಮಾಂಡಾ ರೂಪದಲ್ಲಿ , ಐದನೇ ದಿನ ಸ್ಕಂದ ಮಾತಾ ರೂಪ, ಆರನೇ ದಿನ ಕಾತ್ಯಾಯಿನಿ ರೂಪದಲ್ಲಿ, ಏಳನೇ ದಿನ ಕಾಳರಾತ್ರಿ ಅವತಾರದಲ್ಲಿ, ಎಂಟನೇ ದಿನ ಮಹಾ ಗೌರಿ ರೂಪದಲ್ಲಿ ಹಾಗೂ ಒಂಬತ್ತನೇ ದಿನ ಸಿದ್ಧಿದಾತ್ರಿ ರೂಪದಲ್ಲಿ ದೇವಿಯನ್ನು ಪೂಜಿಸುತ್ತಾರೆ.

ಟಾಪ್ ನ್ಯೂಸ್

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

horatti

C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ

TuluMovie; Middle Class Family is ready to hit the screens: Release date has arrived

TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್‌ ಕ್ಲಾಸ್‌ ಫ್ಯಾಮಿಲಿ: ರಿಲೀಸ್‌ ದಿನಾಂಕ ಬಂತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Crime: ರೌಡಿಶೀಟರ್‌ ಕೊಲೆ ಯತ್ನ; ಆರೋಪಿಗೆ ಗುಂಡೇಟು

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

11

Lack of Bus stand: ಹೊಸಕೋಟೆ; ಬಸ್‌ ನಿಲ್ದಾಣವಿಲ್ಲದೆ ಪರದಾಟ!

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Sullia: ಚಿನ್ನ ಕಳ್ಳತನ ಪ್ರಕರಣ: ಇಬ್ಬರು ಪೊಲೀಸರ ವಶಕ್ಕೆ

Sullia: ಚಿನ್ನ ಕಳ್ಳತನ ಪ್ರಕರಣ: ಇಬ್ಬರು ಪೊಲೀಸರ ವಶಕ್ಕೆ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.