Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ
Team Udayavani, Jan 1, 2025, 11:25 PM IST
ನೆಲಮಂಗಲ: ಸಾಕು ನಾಯಿ ಸಾವನ್ನಪ್ಪಿದ್ದರಿಂದ ಮನನೊಂದ ಯುವಕನ್ನೊಬ್ಬ ನಾಯಿಯನ್ನು ಕಟ್ಟಿ ಹಾಕಲು ಬಳಕೆ ಮಾಡುತ್ತಿದ್ದ ಸರಪಳಿಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಹೆಗ್ಗಡದೇವನ ಪುರದಲ್ಲಿ ಸಂಭವಿಸಿದೆ.
ರಾಜಶೇಖರ್ (35) ಮೃತ ಯುವಕ. ಆತ 9 ವರ್ಷಗಳಿಂದ ಜರ್ಮನ್ ಶೆಫರ್ಡ್ ತಳಿಯ ನಾಯಿಯನ್ನು ಸಾಕಿದ್ದ. ಡಿ. 31ರಂದು ಮಂಗಳವಾರ ಅನಾರೋಗ್ಯದ ನಿಮಿತ್ತ ನಾಯಿ ಮೃತಪಟ್ಟಿತ್ತು. ಪ್ರೀತಿಯ ನಾಯಿ ಅಗಲಿಕೆ ಹಿನ್ನೆಲೆಯಲ್ಲಿ ಖನ್ನತೆಗೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು
Road Mishap: ಬೈಕ್ ವ್ಹೀಲಿಂಗ್ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು
Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು
Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.