ಡ್ರೈರನ್ ಕೇಂದ್ರಕ್ಕೆ ಶಾಸಕ ನಿರಂಜನ್ ಭೇಟಿ
Team Udayavani, Jan 10, 2021, 5:25 PM IST
ಗುಂಡ್ಲುಪೇಟೆ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಆರಂಭಿಸಿದ ಕೋವಿಡ್ ಡ್ರೈರನ್ ಕೇಂದ್ರಕ್ಕೆ ಶಾಸಕ ಸಿ.ಎಸ್.ನಿರಂಜನಕುಮಾರ್ ಭೇಟಿ ನೀಡಿ ವೀಕ್ಷಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಕೋವಿಡ್ ಲಸಿಕೆ ವಿತರಣೆ ಅಣಕು ಪ್ರದರ್ಶನ ನಡೆಸಲಾಗಿದೆ. ಲಸಿಕೆಯ ಅಡ್ಡ ಪರಿಣಾಮಗಳ ಕುರಿತು ನಿಗಾವಹಿಸಲು ಆಸ್ಪತ್ರೆಯಲ್ಲಿ ಪ್ರತ್ಯೇಕ ವೈದ್ಯರ ತಂಡ ನಿಯೋಜಿಸಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ:ದೆಹಲಿ ಭೇಟಿ ತೃಪ್ತಿ ನೀಡಿದೆ : ಆದಷ್ಟು ಬೇಗ ಶುಭ ಸುದ್ದಿ ಸಿಗಲಿದೆ : ಬಿಎಸ್ ವೈ
ಜೆನರಿಕ್ ಮಳಿಗೆ ವೀಕ್ಷಣೆ: ಆಸ್ಪತ್ರೆಯಲ್ಲಿರುವ ಜೆನರಿಕ್ ಮಳಿಗೆಯಲ್ಲಿ ಅಗತ್ಯ ಔಷಧಗಳು ಸಿಗುತ್ತಿಲ್ಲ ಹಾಗೂ ಸಮಯಕ್ಕೆ ಸರಿಯಾಗಿ ತೆರೆದಿರುವುದರಿಲ್ಲ ಎಂಬ ದೂರುಗಳು ಬರುತ್ತಿದೆ. ಈ ಹಿನ್ನೆಲೆಯಲ್ಲಿ ತುರ್ತು ಕ್ರಮ ಕೈಗೊಳ್ಳಲಾಗುವುದು ಎಂದರು. ಈ ವೇಳೆ ಆಸ್ಪತ್ರೆಯ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ
Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು
Road Mishap: ಬೈಕ್ ವ್ಹೀಲಿಂಗ್ ಮಾಡುವಾಗ ಕ್ಯಾಂಟರ್ಗೆ ಡಿಕ್ಕಿ; ಇಬ್ಬರು ಸಾವು
Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು
Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.