ರೋಗಿ ಸಾವು: ಆಸ್ಪತ್ರೆ ವಿರುದ್ಧ ಆಕ್ರೋಶ
Team Udayavani, Apr 21, 2021, 1:42 PM IST
ಆನೇಕಲ್: ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬಮೃತಪಟ್ಟ ಹಿನ್ನೆಲೆಯಲ್ಲಿ, ಇದಕ್ಕೆ ಆಸ್ಪತ್ರೆ ನಿರ್ಲಕ್ಷ್ಯವೇಕಾರಣ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದಘಟನೆ ತಾಲೂಕಿನ ಜಿಗಣಿಯ ವೈ.ಕೆ.ನಾರಾಯಣ್‌ಆಸ್ಪತ್ರೆಯಲ್ಲಿ ನಡೆದಿದೆ.
ಕಳೆದ ನಾಲ್ಕು ದಿನಗಳ ಹಿಂದೆ ಜ್ವರ ಎಂದುಸಂಪಂಗಿರಾಮ (27) ಎಂಬ ರೋಗಿ ದಾಖಲಾಗಿದ್ದ.ಎರಡು ದಿನಗಳ ಬಳಿಕ ರೋಗಿಗೆ ಕೊರೊನಾ ಇದೆಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.
ಅದಾದ ಬಳಿಕಎರಡು ದಿನದಲ್ಲಿ ರೋಗಿ ಮೃತಪಟ್ಟಿದ್ದಾನೆ ಎಂದುಹೇಳುತ್ತಿದ್ದಾರೆ. ಈ ಆಸ್ಪತ್ರೆಯಲ್ಲಿ ರೋಗಿಗಳಿಗೆ ಚಿಕಿತ್ಸೆನೀಡುತ್ತಿಲ್ಲ. ಹಣ ದೋಚಿ, ಶವ ನೀಡುತ್ತಿದ್ದಾರೆ ಎಂದು ಮೃತರೋಗಿಯ ಸಂಬಂಧಿಕ, ದಲಿತ ಸಂಘರ್ಷ ಸಮಿತಿಯಮುಖಂಡ ಕೆ.ಟಿ.ಮುನಿಯಪ್ಪ ಆರೋಪಿಸಿದ್ದಾರೆ.
ಮೃತ ಸಂಪಂಗಿರಾಮಯ್ಯ ಇನ್ನೂ ಚಿಕ್ಕ ವಯಸ್ಸಿನಸದೃಢವಾಗಿದ್ದ ಯುವಕ. ವಿವಾಹವಾಗಿ ಎರಡುವರ್ಷವಾಗಿತ್ತು. ಸಾಯುವ ವಯಸ್ಸೇ ಇರಲಿಲ್ಲ,ಸರಿಯಾದ ಚಿಕಿತ್ಸೆ ನೀಡಿದ್ದರೆ ಬದುಕುಳಿಯುತ್ತಿದ್ದಇಂತಹ ಬೇಜಾವಾªರಿ ಆಸ್ಪತ್ರೆ ವಿರುದ್ಧ ಕ್ರಮಕೈಗೊಳ್ಳಲುಸರ್ಕಾರವನ್ನು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ
Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು
Road Mishap: ಬೈಕ್ ವ್ಹೀಲಿಂಗ್ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು
Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.