ಬೆಲೆ ಏರಿಕೆ ವಿರೋಧಿಸಿ ಶ್ರಮ ಜೀವಿಗಳಿಂದ ಪ್ರತಿಭಟನೆ

Team Udayavani, Dec 13, 2022, 12:16 PM IST

tdy-8

ದೊಡ್ಡಬಳ್ಳಾಪುರ: ಕನ್ನಡ ಜಾಗೃತ ಪರಿಷತ್‌ನಿಂದ ಬೆಲೆ ಏರಿಕೆ, ಸರ್ಕಾರದ ಜನವಿರೋಧಿ ನೀತಿಗಳ ಕುರಿತು ಎಚ್ಚರಿಸುವ ನಿಟ್ಟಿನಲ್ಲಿ ಶ್ರಮ ಜೀವಿಗಳ ಪ್ರತಿಭಟನೆ ಕಾರ್ಯಕ್ರಮ ನಗರದ ಸಿದ್ದಲಿಂಗಯ್ಯ ವೃತ್ತದಲ್ಲಿ ನಡೆಯಿತು.

ಕನ್ನಡ ಜಾಗೃತ ಪರಿಷತ್‌ನ ಅಧ್ಯಕ್ಷ ಕೆ.ವೆಂಕಟೇಶ್‌, ಪ್ರಧಾನ ಕಾರ್ಯದರ್ಶಿ ಡಿ.ಪಿ.ಆಂಜನೇಯ ಮಾತನಾಡಿ, ಕೋವಿಡ್‌ನಿಂದ ಜನ ಚೇತರಿಸಿಕೊಳ್ಳುತ್ತಿರುವ ಇಂದಿನ ದಿನಗಳಲ್ಲಿ ಬೆಲೆ ಏರಿಕೆಯ ಹೊಡೆತ ಜನಸಾಮಾನ್ಯರನ್ನು ತೀವ್ರ ಸಂಕಷ್ಟಕ್ಕೆ ದೂಡಿದೆ. ದಿನಸಿ ಪದಾರ್ಥಗಳು ತೈಲ ಬೆಲೆ, ಶಿಕ್ಷಣ, ಆರೋಗ್ಯ ಮೊದಲಾಗಿ ಪ್ರತಿಯೊಂದು ಕ್ಷೇತ್ರದಲ್ಲಿಯೂ ಬೆಲೆ ಏರಿಕೆಗಳಿಂದಾಗಿ ಜನ ಸಾಮಾನ್ಯರು ತತ್ತರಿಸುತ್ತಿದ್ದಾರೆ ಎಂದು ಹೇಳಿದರು.

ಜನವಿರೋಧಿ ನೀತಿ: ಸರ್ಕಾರದ ಜನ ವಿರೋಧಿ ನೀತಿ ಗಳನ್ನು ಜನರಿಗೆ ತಿಳಿಸಲು, ಆರ್ಥಿಕ ಸಬಲತೆ ಇರುವ ಎಲ್ಲರಿಗೂ ಮಾನವೀಯತೆ ಪರಿಚಯ, ದುಡ್ಡಿದ್ದವರಿಗೆ ಅಂತರಂಗ ಹಾಜರಿ ಪರಿಚಯ ಮಾಡಬೇಕಾದ ಅನಿವಾರ್ಯತೆ ಉಂಟಾಗಿದೆ ಎಂದು ತಿಳಿಸಿದರು.

ಹೆಚ್ಚುವರಿ ವಸೂಲಿ: ಜಾಗತಿಕ ಮಾರುಕಟ್ಟೆಯಲ್ಲಿ ಇಂದಿನ ಕಚ್ಚಾ ತೈಲದ ಬೆಲೆಗೆ ಅನುಸಾರವಾಗಿ ಪೆಟ್ರೋಲ್‌ ಬೆಲೆ 32 ರೂ. ಇರಬೇಕಿದೆ. ಆದರೆ, ಕೇಂದ್ರದ ಸರ್ಕಾರ ತೈಲ ಬೆಲೆಗಳ ಮೇಲೆ ನಿಯಂತ್ರಣವಿಲ್ಲದೇ 102 ರೂ.ಗೆ ಏರಿಸಿದೆ. ಪ್ರತಿ ಲೀಟರ್‌ ಪೆಟ್ರೋಲ್‌ ಮೇಲೆ 37 ರೂ., ಡೀಸೆಲ್‌ ಮೇಲೆ 36 ರೂ. ಹೆಚ್ಚುವರಿಯಾಗಿ ವಸೂಲಿ ಮಾಡಲಾಗುತ್ತಿದೆ ಎಂದು ಹೇಳಿದರು.

ಸುಳ್ಳು ಪುರಾಣ ನಿಲ್ಲಿಸಬೇಕು: ಖಾಸಗೀಕರಣದ ನೆಪ ದಲ್ಲಿ ದೊಡ್ಡ ಉದ್ಯಮಿಗಳಿಗೆ ನೆರವು ನೀಡುವ ಸರ್ಕಾರ ಅವರಿಂದ ಮತ್ತೆ ಯಾವುದೇ ಸಹಾಯ ಪಡೆಯು ವುದಿಲ್ಲ. ಕೂಡಲೇ ಸರ್ಕಾರ ತನ್ನ ವ್ಯಾಪ್ತಿಗೆ ಬರುವ ಎಲ್ಲದರ ಬೆಲೆ ಇಳಿಸಬೇಕು. ಅಭಿವೃದ್ಧಿಯ ಸುಳ್ಳು ಪುರಾಣಗಳನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಗಟ್ಟಿಧ್ವನಿಯಲ್ಲಿ ಕೇಳಬೇಕಿದೆ: ಹಿರಿಯ ಕನ್ನಡಪರ ಹೋರಾಟಗಾರ ಜಿ.ಸತ್ಯನಾರಾಯಣ್‌ ಮಾತನಾಡಿ, ರಾಮರಾಜ್ಯ, ಅಚ್ಚೇದಿನ್‌ ಎಂದು ಹೇಳಿ ಜನರನ್ನು ಮೋಸ ಮಾಡುತ್ತಿದ್ರೂ ಜನರಿಗೆ ಇಂದಿನ ವಾಸ್ತವ ಅರಿವಾಗುತ್ತಿಲ್ಲ. ಕೇಂದ್ರ ಸರ್ಕಾರದ ವಿರುದ್ಧ ಧ್ವನಿ ಎತ್ತಲು ನಮ್ಮ ಜನಪ್ರತಿನಿ ಧಿಗಳು ಹಿಂದೆ ಸರಿಯುತ್ತಿದ್ದಾರೆ. ಜನಸಾಮಾನ್ಯರ ಬದುಕು ದಿನೇ ದಿನೆ ದುಸ್ತರವಾಗುತ್ತಿದ್ದರೂ ಆಳುತ್ತಿರುವ ಸರ್ಕಾರಗಳು ಈ ಬಗ್ಗೆ ಗಮನ ಹರಿಸುತ್ತಿಲ್ಲ. ಈ ಬಗ್ಗೆ ಜನತೆ ಗಟ್ಟಿ ಧ್ವನಿಯಲ್ಲಿ ಕೇಳಬೇಕಿದೆ ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಕನ್ನಡ ಪಕ್ಷದ ಹಿರಿಯ ಮುಖಂಡರಾದ ಸಂಜೀವ್‌ ನಾಯಕ್‌, ಆರ್‌. ರಂಗನಾಥ್‌, ಜಿಲ್ಲಾ ಕಾರ್ಯದರ್ಶಿ ಮುನಿಪಾಪಯ್ಯ, ಪರಮೇಶ್‌, ಕರವೇ ಪ್ರವೀಣ್‌ ಶೆಟ್ಟಿ ಬಣದ ರಾಜ್ಯ ಕಾರ್ಯದರ್ಶಿ ರಾಜಘಟ್ಟ ರವಿ, ತಾಲೂಕು ಅಧ್ಯಕ್ಷ ಹಮಾಮ್‌ ವೆಂಕಟೇಶ್‌, ಭುವನೇಶ್ವರಿ ಕನ್ನಡ ಸಂಘದ ಅಧ್ಯಕ್ಷ ನವೀನ್‌, ಮುಖಂಡರಾದ ನಾಗರಾಜ್‌, ಸುನೀಲ್‌ ಬಸವರಾಜ್‌, ಹಬೀಬ್‌, ಸೂರಿ, ಮಂಜುನಾಥ್‌, ದಿವಾಕರ್‌, ರಾಮಚಂದ್ರ ಮೊದಲಾದವರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

4

Crime: ರೌಡಿಶೀಟರ್‌ ಕೊಲೆ ಯತ್ನ; ಆರೋಪಿಗೆ ಗುಂಡೇಟು

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

11

Lack of Bus stand: ಹೊಸಕೋಟೆ; ಬಸ್‌ ನಿಲ್ದಾಣವಿಲ್ಲದೆ ಪರದಾಟ!

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.