ಹೂ ಬೆಳೆಗಾರರಿಗೆ 75 ಕೋಟಿ ರೂ.ನಷ್ಟ

ಗುಲಾಬಿ ಹೂವಿನ ತೋಟಕ್ಕೆ ಭೇಟಿ ನೀಡಿ ಪರಿಶೀಲಿಸಿದ ಶರತ್‌ ಬಚ್ಚೇಗೌಡ

Team Udayavani, Apr 21, 2020, 4:51 PM IST

ಹೂ ಬೆಳೆಗಾರರಿಗೆ 75 ಕೋಟಿ ರೂ.ನಷ್ಟ

ಸಾಂದರ್ಭಿಕ ಚಿತ್ರ

ಹೊಸಕೋಟೆ: ಲಾಕ್‌ಡೌನ್‌ ಘೋಷಣೆಯಿಂದಾಗಿ ತಾಲೂಕಿನಲ್ಲಿ ಹೂ ಬೆಳೆಗಾರರಿಗೆ ಈವರೆಗೆ ಅಂದಾಜು 75 ಕೋಟಿ ರೂ.ಗಳಷ್ಟು ನಷ್ಟ ಸಂಭವಿಸಿದೆ ಎಂದು ಶಾಸಕ ಶರತ್‌ ಬಚ್ಚೇಗೌಡ ತಿಳಿಸಿದರು.

ತಾಲೂಕಿನ ಉಪ್ಪಾರಹಳ್ಳಿಯಲ್ಲಿ ಬೆಳೆಗಾರರ ತೋಟಕ್ಕೆ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿ, ತಾಲೂಕಾದ್ಯಂತ ಅಂದಾಜು 4 ಸಾವಿರ ಎಕರೆ ಪ್ರದೇಶದಲ್ಲಿ ಗುಲಾಬಿ ಬೆಳೆಯಲಾಗುತ್ತದೆ. ಲಾಕ್‌ಡೌನ್‌ ಘೋಷಣೆ ನಂತರ ವಿವಾಹದಂತಹ ಶುಭ ಸಮಾರಂಭಗಳ ರದ್ದು, ಹಬ್ಬಗಳ ಸರಳ ಆಚರಣೆ, ದೇವಾಲಯಗಳಲ್ಲಿ ಪೂಜೆ ಇಲ್ಲದಿರುವುದು. ಹೊರರಾಜ್ಯಗಳಿಗೆ ಕಳುಹಿಸಲು ವಾಹನಗಳ ಸಂಚಾರ ನಿಷೇಧಿಸಿರುವ ಕಾರಣ ಹೂವಿಗೆ ಬೇಡಿಕೆ ಕುಸಿದಿದ್ದು, ಬೆಳೆಗಾರರು ತೀವ್ರ ನಷ್ಟ ಅನುಭವಿಸುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ರೈತರು ಕಂಗಾಲಾಗದೆ
ಆತ್ಮವಿಶ್ವಾಸ ಹೊಂದಲು ಹಾಗೂ ಸಮಸ್ಯೆಗಳ ಬಗ್ಗೆ ಸಮರ್ಪಕವಾದ ಮಾಹಿತಿ ಪಡೆಯುವ ಸಲುವಾಗಿ ತೋಟಗಳಿಗೆ ಭೇಟಿ ನೀಡಲಾಗುತ್ತಿದೆ. ಅಧಿಕಾರಿಗಳು ರೈತರು ಬೆಳೆಗಳು ಹಾಳಾಗದಂತೆ ರಕ್ಷಣೆ, ಪೋಷಣೆಗೆ ಬಗ್ಗೆ ಸೂಕ್ತ ಮಾಹಿತಿ ನೀಡಿ ಸರಕಾರದ ಯೋಜನೆ ಗಳನ್ವಯ ಸವಲತ್ತು ಪಡೆಯಬೇಕು. ತರಕಾರಿ, ಹಣ್ಣು, ಹೂ ಬೆಳೆಗಾರರಿಗೆ ಉಂಟಾಗಿರುವ ಸಮಸ್ಯೆ ಬಗ್ಗೆ ತೋಟಗಾರಿಕೆ ಸಚಿವರ ಗಮನಕ್ಕೆ ತಂದು ಪರಿಹರಿಸಲು ತುರ್ತು ಕ್ರಮ ಕೈಗೊಳ್ಳಲಾಗುವುದು ಎಂದು ಬಚ್ಚೇಗೌಡರು ಭರವಸೆ ನೀಡಿದರು.

ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ನಿರ್ದೇಶಕ ಸಿ.ಮುನಿಯಪ್ಪ, ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಪ್ರಶಾಂತ್‌, ಸಹಾಯಕ ನಿರ್ದೇಶಕ ಸೋಮಶೇಖರ್‌ಗೌಡ, ಸಹಾಯಕ ತೋಟಗಾರಿಕೆ ಅಧಿಕಾರಿ ಮುನಿಸ್ವಾಮಿ ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

8-belthangady

Belthangady: ಬೈಕಿಗೆ ಕಾರು ಢಿಕ್ಕಿ, ಓಡಿಲ್ನಾಳದ ಯುವಕ ಸಾವು

ಟ್ರಕ್ ಡಿಕ್ಕಿ ಹೊಡೆದು ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ… ಓರ್ವ ಸಾ*ವು

Tragedy: ಬೆಳ್ಳಂಬೆಳಗ್ಗೆ ಭೀಕರ ಅಪಘಾತ… ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ

7-icc

ICC Champions Trophy: ಹೈಬ್ರಿಡ್‌ ಮಾದರಿಯೇ ಅಂತಿಮ

6-mandya

Mandya; ಸಕ್ಕರೆ ನಾಡಿನಲ್ಲಿ ಇಂದಿನಿಂದ  87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ

5-dinesh

Dinesh Gundu Rao; ಬಾಣಂತಿಯರ ಸಾ*ವು ಪ್ರಕರಣ ನ್ಯಾಯಾಂಗ ತನಿಖೆಗೆ

4-train

Train; ಮಂಗಳೂರು-ಪುತ್ತೂರು ಪ್ಯಾಸೆಂಜರ್‌ ರೈಲು ಸುಬ್ರಹ್ಮಣ್ಯಕ್ಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Crime: ರೌಡಿಶೀಟರ್‌ ಕೊಲೆ ಯತ್ನ; ಆರೋಪಿಗೆ ಗುಂಡೇಟು

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

11

Lack of Bus stand: ಹೊಸಕೋಟೆ; ಬಸ್‌ ನಿಲ್ದಾಣವಿಲ್ಲದೆ ಪರದಾಟ!

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

10-up-yodhas

Pro Kabaddi: ದ್ವಿತೀಯ ಸ್ಥಾನಕ್ಕೆ ಯೋಧಾಸ್‌

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

9-ind-pak

Kho Kho ವಿಶ್ವಕಪ್‌: ಭಾರತ- ಪಾಕಿಸ್ಥಾನ ಉದ್ಘಾಟನ ಪಂದ್ಯ

8-belthangady

Belthangady: ಬೈಕಿಗೆ ಕಾರು ಢಿಕ್ಕಿ, ಓಡಿಲ್ನಾಳದ ಯುವಕ ಸಾವು

ಟ್ರಕ್ ಡಿಕ್ಕಿ ಹೊಡೆದು ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ… ಓರ್ವ ಸಾ*ವು

Tragedy: ಬೆಳ್ಳಂಬೆಳಗ್ಗೆ ಭೀಕರ ಅಪಘಾತ… ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.