ಪ್ರವಾಸಿ ಮಂದಿರದ ಆವರಣದಲ್ಲಿ ಶ್ರೀಗಂಧಮರ ಕಳವು

Team Udayavani, Dec 24, 2021, 10:40 AM IST

ಗಂಧ

ನೆಲಮಂಗಲ: ನಗರದ ಪರಿವೀಕ್ಷಣಾ ಮಂದಿ ರದ ಆವರಣದಲ್ಲಿ ಬೆಳೆಸಲಾಗಿದ್ದ ಲಕ್ಷಾಂತರ ಮೌಲ್ಯದ ಶ್ರೀಗಂಧಮರಗಳನ್ನು ಕಳ್ಳತನ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದ್ದು ಲೋಕೋಪಯೋಗಿ ಅಧಿಕಾರಿಗಳು ಶಾಮೀಲಾಗಿರುವ ಆರೋಪ ಬಲವಾಗಿ ಕೇಳಿಬಂದಿದೆ. ನಗರದ ಹೃದಯಭಾಗದಲ್ಲಿರುವ ಪರಿವೀಕ್ಷಣಾ ಮಂದಿರದ ಮುಂಭಾಗದಲ್ಲಿ 12 ವರ್ಷಗಳಿಂದ ಬೆಳೆಸಲಾಗಿದ್ದ ಸುಗಂಧ ಬೀರುವ 2 ಶ್ರೀಗಂಧಮರಗಳನ್ನು ಸೋಮವಾರವೇ ಕಳ್ಳತನ ಮಾಡಿದ್ದರೂ ಸಹ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ದೂರು ನೀಡಿಲ್ಲ, ಅರಣ್ಯ ಇಲಾಖೆಯ ಗಮನಕ್ಕೂ ಸಹ ತಂದಿಲ್ಲ ಇದರ ಬಗ್ಗೆ ಪ್ರಶ್ನೆ ಮಾಡಿದರೇ ನಾವು ಕೆಲಸದ ಒತ್ತಡದಲ್ಲಿ ಇದ್ದೇವು ಮರೆತು ಹೋಗಿತ್ತು.

ಗುರುವಾರ ದೂರು ನೀಡುತ್ತೇವೆ ಎಂದು ಬೇಜವಾಬ್ದಾರಿ ಉತ್ತರವನ್ನು ಇಲಾಖೆ ಅಧಿಕಾರಿಗಳು ನೀಡಿದ್ದು ಗುರುವಾರ ಅರಣ್ಯ ಇಲಾಖೆ ಅಧಿ ಕಾರಿಗಳು ಸ್ಥಳ ಪರಿಶೀಲನೆ ಮಾಡಿದ್ದಾರೆ. ಮಾಹಿತಿ ಇದ್ದರು ದೂರಿಲ್ಲ: ಶ್ರೀಗಂಧಮರಗಳ ಕಳ್ಳತನ ಮಾಡಿರುವ ಬಗ್ಗೆ ಕಾವಲುಗಾರ ಸೋಮವಾರವೇ ಲೋಕೋಪಯೋಗಿ ಅಧಿ ಕಾರಿಗಳಾದ ನಟರಾಜು ಹಾಗೂ ಹರೀಶ್‌ ಗಮನಕ್ಕೆ ತಂದರೂ ಸಹ ಸೋಮವಾರದಿಂದ ಗುರುವಾರದವರೆಗೂ ದೂರು ನೀಡಿಲ್ಲ.

ಇದನ್ನೂ ಓದಿ: ಕುಲದೀಪ್ ವಿಚಾರದಲ್ಲಿ ರವಿ ಶಾಸ್ತ್ರಿ- ರವಿಚಂದ್ರನ್ ಅಶ್ವಿನ್ ನಡುವಿನ ಮಾತಿನ ಸಮರ

ಮಂದಿರದ ಆವರಣದಲ್ಲಿ ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಿದ್ದರು ಸಹ ತನಿಖೆ ಮಾಡಿಲ್ಲ, ಕ್ಯಾಮೆರಗಳು ರಿಪೇರಿ ಇವೆ ಎಂಬ ಉತ್ತರವನ್ನು ನೀಡಿದ್ದು ಅಧಿಕಾರಿಗಳ ನಡೆ ಅನೇಕ ಅನುಮಾನಗಳಿಗೆ ಕಾರಣವಾಗಿದೆ. ಮೇಲಧಿಕಾರಿಗಳ ಭೇಟಿ: ನೆಲಮಂಗಲ ವಲಯ ಅರಣ್ಯ ಅಧಿಕಾರಿಗಳ ತಂಡ ಶ್ರೀಗಂಧ ಮರಗಳನ್ನು ಕಟಾವು ಮಾಡಿರುವ ಸ್ಥಳಕ್ಕೆ ಬಂದು ಪರಿಶೀಲನೆ ಮಾಡಿ ದೂರು ದಾಖಲು ಮಾಡಿಕೊಂಡಿದ್ದು ತನಿಖೆ ಮಾಡುವ ಭರವಸೆಯನ್ನು ನೀಡಿದ್ದಾರೆ.

ಅಧಿ ಕಾರಿಗಳೇ ಶಾಮೀಲಾಗಿ ಶ್ರೀಗಂಧ ಮರಗಳನ್ನು ಕಟಾವು ಮಾಡಿಸಿರುವ ಅನುಮಾನಗಳಿದ್ದು ಲೋಕೋಪಯೋಗಿ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಸಾರ್ವಜನಿಕರು ಅರಣ್ಯ ಇಲಾಖೆಗೆ ದೂರು ಸಹ ನೀಡಿದ್ದಾರೆ. ತಹಶೀಲ್ದಾರ್‌ ಮಂಜುನಾಥ್‌ ಪ್ರತಿಕ್ರಿಯಿಸಿ, ಶ್ರೀಗಂಧ ಮರಗಳ ಕಳವು ಹಾಗೂ ನಾಲ್ಕೈದು ದಿನಗಳಾದರೂ ದೂರು ನೀಡದಿರುವ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ, ತಕ್ಷಣ ಅಧಿಕಾರಿಗಳಿಂದ ಮಾಹಿತಿ ಪಡೆದು ಕ್ರಮಕೈಗೊಳ್ಳಲಾಗುತ್ತದೆ ಎಂದರು.

ಟಾಪ್ ನ್ಯೂಸ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

9-bng

Channapatna: ಸಾಲಕ್ಕೆ ಹೆದರಿ ದಂಪತಿ ನೇಣಿಗೆ ಶರಣು

7

Arrested: ಪಾಕ್‌ ಪ್ರಜೆಗಳಿಗೆ ಸಹಕಾರ; ಪೊಲೀಸರಿಂದ ಕಿಂಗ್‌ಪಿನ್‌ ಸೆರೆ

Road Mishap ಬೈಕ್‌ ಡಿಕ್ಕಿ: ಪಾದಚಾರಿ ಸಾವು

Road Mishap ಬೈಕ್‌ ಡಿಕ್ಕಿ: ಪಾದಚಾರಿ ಸಾವು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

1

Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.