ದೇವಾಲಯದಲ್ಲಿ ನಿಧಿಗಾಗಿ ಶೋಧ
Team Udayavani, Mar 29, 2022, 5:12 PM IST
ಆನಂದಪುರ: ಸಮೀಪದ ಕಾಸ್ಪಾಡಿ ಗ್ರಾಮದ ಈಶ್ವರ- ಬಸವಣ್ಣ ದೇವಸ್ಥಾನದಲ್ಲಿ ದೇವರ ಪಾಣಿಪೀಠ ಕಿತ್ತು ನಿಧಿಗಾಗಿ ಶೋಧ ನಡೆಸಿದ ಘಟನೆ ನಡೆದಿದೆ.
ದೇವಾಲಯದಲ್ಲಿ ನಿಧಿ ಇರಬಹುದೆಂದು ದೇವರ ಪಾಣಿಪೀಠ ಮೂರ್ತಿಗಳನ್ನು ಕಿತ್ತು ಸುಮಾರು ಎರಡರಿಂದ ಮೂರು ಅಡಿ ಆಳದ ಗುಂಡಿಯನ್ನು ಮಾಡಿ ನಿಧಿಗಾಗಿ ಶೋಧ ನಡೆಸಿದ್ದಾರೆ.
ಗ್ರಾಮಸ್ಥರಿಂದ ಈ ದೇವಾಲಯದಲ್ಲಿ ವಾರಕ್ಕೆ ಒಂದು ದಿನ ದೇವರಿಗೆ ಪೂಜೆ ನಡೆಯುತ್ತಿತ್ತು. ದೇವರ ಮೂರ್ತಿಯ ಕೆಳಭಾಗದಲ್ಲಿ ಚೌಕಾಕಾರದ ಬಾಕ್ಸ್ ರೀತಿಯಲ್ಲಿ ಗೋಚರವಾಗಿದೆ. ನಿಧಿ ಇರಬಹುದಾದ ಬಾಕ್ಸ್ ಇದಾಗಿರಬಹುದೆಂದು ಸ್ಥಳೀಯರು ಅನುಮಾನಿಸುತ್ತಿದ್ದಾರೆ.
ಸಾಗರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
COPD: ಕ್ರೋನಿಕ್ ಒಬ್ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.