ಆಯತಪ್ಪಿ ಬಿದ್ದು ಬೈಕ್ ಸವಾರರಿಬ್ಬರ ಸಾವು
Team Udayavani, Nov 15, 2018, 12:25 PM IST
ದೇವನಹಳ್ಳಿ: ತಾಲೂಕಿನ ಸೂಲಿಬೆಲೆ ಮುಖ್ಯ ರಸ್ತೆ ಹರಳೂರು ರಸ್ತೆ ತಿರುವಿನಲ್ಲಿ ಬೈಕ್‌ನಲ್ಲಿ ಬರುತ್ತಿದ್ದ ಇಬ್ಬರು ಯುವಕರು ಆಯ ತಪ್ಪಿ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮದುವೆ ಮುಗಿಸಿ ತೆರಳುತ್ತಿದ್ದರು: ದೇವನಹಳ್ಳಿಯಲ್ಲಿ ಮದುವೆ ಮುಗಿಸಿ ಡೆಂಕಣಿಕೋಟೆಗೆ ಹೋಗುತ್ತಿದ್ದರು ಎನ್ನಲಾಗಿದೆ. ಘಟನೆಯಲ್ಲಿ ಗೋಪಿನಾಥ್(24), ಶ್ರೀನಾಥ್(23) ಮೃತಪಟ್ಟಿದ್ದು ಲಕ್ಷ್ಮೀನಾರಾಯಣ್ ಎಂಬುವವರು ಗಾಯಗೊಂಡಿದ್ದಾರೆ. ಚನ್ನರಾಯಪಟ್ಟಣ ಠಾಣೆಯಲ್ಲಿ ಕೇಸು ದಾಖಲಾಗಿದೆ. ಸ್ಥಳಕ್ಕೆ ವಿಜಯಪುರ ವೃತ್ತ ನಿರೀಕ್ಷಕ ಪ್ರಕಾಶ್, ಚನ್ನರಾಯಪಟ್ಟಣ ಪಿಎಸ್‌ಐ ನಂದೀಶ್
ಭೇಟಿ ನೀಡಿ ಪರಿಶೀಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ
Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು
Road Mishap: ಬೈಕ್ ವ್ಹೀಲಿಂಗ್ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು
MUST WATCH
ಹೊಸ ಸೇರ್ಪಡೆ
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
Kasaragod Crime News: ಬೀದಿ ನಾಯಿಗೆ ಹೆದರಿ ಓಡಿದ ಬಾಲಕ ಬಾವಿಗೆ ಬಿದ್ದು ಸಾವು
Alankaru: ಮನೆಯಲ್ಲಿ ಬೆಂಕಿ ದುರಂತ: ಎಲ್ಲ ವಸ್ತುಗಳು ಸುಟ್ಟು ಕರಕಲು
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
Malpe: ಆಯತಪ್ಪಿ ಸಮುದ್ರಕ್ಕೆ ಬಿದ್ದ ಮೀನುಗಾರ ನಾಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.