ದೊಡ್ಡಬಳ್ಳಾಪುರದಲ್ಲಿ ಶೌಚಾಲಯ ಸಮಸ್ಯೆ ಇತ್ಯರ್ಥ


Team Udayavani, Jul 17, 2021, 4:13 PM IST

———

ದೊಡ್ಡಬಳ್ಳಾಪುರ: ಮುಚ್ಚಲಾಗಿದ್ದ ನಗರಸಭೆಗೆ ಸೇರಿದ ನಗರದ ಕೊಂಗಾಡಿಯಪ್ಪ ಬಸ್‌ನಿಲ್ದಾಣದಲ್ಲಿದ ಶೌಚಾಲಯಗಳು ತೆರೆದಿವೆ.ಗುತ್ತಿಗೆ ವಿಚಾರವಾಗಿ ಗೊಂದಲದಿಂದಶೌಚಾಲಯಗಳ ಬಾಗಿಲು ಮುಚ್ಚಲಾಗಿತ್ತು.ಬಸ್‌ ನಿಲ್ದಾಣಕ್ಕೆ ಬರುವ ಸಾರ್ವಜನಿಕರುಶೌಚಾಲಯವಿಲ್ಲದೇ ತೊಂದರೆ ಅನುಭವಿಸಿದ್ದರು.

ಈ ಶೌಚಾಲಯಗಳು ಬಂದ್‌ ಮಾಡಿದ್ದವರದಿ ಉದಯವಾಣಿ ದಿನ ಪತ್ರಿಕೆಯಲ್ಲಿಪ್ರಕಟವಾಗಿತ್ತು. ಈ ನಿಟ್ಟಿನಲ್ಲಿ ಸಮಸ್ಯೆಯನ್ನು ಬೇಗಇತ್ಯರ್ಥಪಡಿಸುವಂತೆ ಸಾರ್ವಜನಿಕರು ದೂರಿದ್ದಹಿನ್ನೆಲೆಯಲ್ಲಿ ಬಸ್‌ ನಿಲ್ದಾಣದ ಶೌಚಾಲಯಗಳಬಳಿಗೆ ಶಾಸಕ ಟಿ.ವೆಂಕಟರಮಣಯ್ಯ ಭೇಟಿನೀಡಿ, ಗುತ್ತಿಗೆದಾರರು ಹಾಗೂ ನಗರಸಭೆಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ಆದೇಶ ನೀಡಿದರೆ ತೆಗೆಯಲು ಅಡ್ಡಿಯಿಲ್ಲ: ಕೊರೊನಾಲಾಕ್‌ಡೌನ್‌ನಿಂದ ಶೌಚಾಲಯಕ್ಕೆ ಜನರು ಬರದೇ ಶೌಚಾಲಯದ ನಿರ್ವಹಣೆ ನಮಗೂ ಕಷ್ಟವಾಗಿದೆ. ಈ ಸಮಯದಲ್ಲಿನಗರಸಭೆಯಿಂದ ನಮಗೆ ಕಾರ್ಯಾದೇಶವನ್ನು ನೀಡದೆ ಹಾಗೂ 4ತಿಂಗಳ ಶುಲ್ಕ ಕಡಿತ ಮಾಡುವ ಬಗ್ಗೆ ನಮಗೆ ಸ್ಪಷ್ಟವಾಗಿ ಹೇಳದೆ,ಶುಲ್ಕ ವಸೂಲಿ ಮಾಡಬೇಡಿ ಎಂದರೆ ಶೌಚಾಲಯ ನಿರ್ವಹಿಸುವುದು ಹೇಗೆ. ಇದರಿಂದ ನಾವು ಅನಿವಾರ್ಯ ವಾಗಿ ಶೌಚಾಲಯದ ಬಾಗಿಲು ಮುಚ್ಚಿದ್ದೇವೆ.

ನಮಗೆ ಕಾರ್ಯಾದೇಶ ನೀಡಿದರೆತೆಗೆಯಲು ಅಡ್ಡಿಯಿಲ್ಲ ಎಂದು ಗುತ್ತಿಗೆದಾರರಾದ ಮಂಜುನಾಥ್‌, ನಾಗರಾಜ್‌ ಹೇಳಿದರು.ಕೊರೊನಾ ದಿಂದ ಶೌಚಾಲಯಗುತ್ತಿಗೆದಾರ ರಿಗೆ ಕಾರ್ಯಾದೇಶನೀಡುವ ಕುರಿತು ವಿಳಂಬ ವಾಗಿದೆ.ಇದನ್ನು ಜಿಲ್ಲಾಧಿಕಾ ರಿಗಳ ಗಮನಕ್ಕೆತರಲಾಗಿದೆ ಎಂದು ನಗರ ಸಭೆಯಕಂದಾಯಾಧಿಕಾರಿ ರವೀಂದ್ರ ಜಾಯಗೊಡೆ ಮತ್ತು ಕಂದಾಯ ನಿರೀಕ್ಷಕನಾರಾ ಯಣ್‌ ತಿಳಿಸಿದರು.ಸಾರ್ವಜನಿಕರಿಗೆ ತೊಂದರೆ ಸರಿಯಲ್ಲ: ಶಾಸಕಟಿ.ವೆಂಕಟರಮಣಯ್ಯ ಮಾತನಾಡಿ, ಬಸ್‌ನಿಲ್ದಾಣಗಳಲ್ಲಿ ಸಾರ್ವಜನಿಕರಿಗೆಶೌಚಾಲಯಗಳ ಅಗತ್ಯ ಹೆಚ್ಚಿದೆ.

ಗುತ್ತಿಗೆವಿಚಾರ ಏನೇ ಇದ್ದರೂ, ಸಾರ್ವಜನಿಕರಿಗೆತೊಂದರೆಕೊಡುವುದು ಸರಿಯಲ್ಲ. ನಿಗದಿತಶುಲ್ಕ ವಸೂಲಿ ಮಾಡದೇ ಗುತ್ತಿಗೆದಾರರುಶೌಚಾಲಯಗಳನ್ನು ನಡೆಸುವುದು ಕಷ್ಟ. ಕೊರೊನಾದಿಂದಅವರಿಗೂ ನಷ್ಟವಾಗಿದೆ. ಇವೆಲ್ಲವನ್ನೂ ಪರಿಗಣಿಸಿಗುತ್ತಿಗೆದಾರರಿಗೆ 3 ತಿಂಗಳು ಹೆಚ್ಚುವರಿ ಅವಧಿ ನೀಡಿ, ನಂತರಮುಂದಿನ ವರ್ಷದ ಗುತ್ತಿಗೆ ಟೆಂಡರ್‌ ಕರೆಯುವಂತೆಸೂಚಿಸಿದರು. ಚರ್ಚೆ ನಂತರ ಮುಚ್ಚಿದ್ದ ಶೌಚಾಲಯಗಳನ್ನುತೆರೆಯಲಾಯಿತು. ನಗರಸಭೆ ಕಿರಿಯ ಅಭಿಯಂತರಚಂದ್ರಶೇಖರ್‌, ಅಧಿಕಾರಿ ಸುಲ್ತಾನ್‌ ಖಾನ್‌, ಮುಖಂಡ ರವಿಹಸನ್‌ಘಟ್ಟ ಹಾಜರಿದ್ದರು.

ಟಾಪ್ ನ್ಯೂಸ್

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

4

Crime: ರೌಡಿಶೀಟರ್‌ ಕೊಲೆ ಯತ್ನ; ಆರೋಪಿಗೆ ಗುಂಡೇಟು

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

11

Lack of Bus stand: ಹೊಸಕೋಟೆ; ಬಸ್‌ ನಿಲ್ದಾಣವಿಲ್ಲದೆ ಪರದಾಟ!

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.