ನಾಳೆ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

Team Udayavani, Jul 29, 2019, 11:10 AM IST

Udayavani Kannada Newspaper

ದೊಡ್ಡಬಳ್ಳಾಪುರ: ಕಸಾಪ ತಾಲೂಕು ಘಟಕದಿಂದ 11ನೇ ಕನ್ನಡ ಸಾಹಿತ್ಯ ಸಮ್ಮೇಳನ 30ರಂದು ತಾಲೂಕಿನ ಘಾಟಿ ಕ್ಷೇತ್ರದ ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆಯಲಿದೆ. ಚಿತ್ರ ಸಾಹಿತಿ ಡಾ.ವಿ.ನಾಗೇಂದ್ರ ಪ್ರಸಾದ್‌ ಸಮ್ಮೇಳನ ಸರ್ವಾಧ್ಯಕ್ಷರು. ಬೆಳಗ್ಗೆ 10ಕ್ಕೆ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಶಾಸಕ ಟಿ.ವೆಂಕಟರಮಣಯ್ಯ ಉದ್ಘಾಟಿಸಲಿದ್ದಾ ರೆ. ದೇವನಹಳ್ಳಿ ಶಾಸಕ ನಾರಾಯಣಸ್ವಾಮಿ ಅಧ್ಯಕ್ಷತೆ ವಹಿಸಲಿದ್ದಾರೆ. ಚಲನಚಿತ್ರ ನಟಿ ಗಿರಿಜಾ ಲೋಕೇಶ್‌ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ.

ಬೆಳಿಗ್ಗೆ 7.30ಗಂಟೆಗೆ ರಾಷ್ಟ್ರಧ್ವಜವನ್ನು ತಹಶೀಲ್ದಾರ್‌ ಎಂ.ಕೆ.ರಮೇಶ್‌, ಕನ್ನಡ ಧ್ವಜ, ಘಾಟಿ ದೇವಾಲಯದ ಇಒ ಎನ್‌. ಕೃಷ್ಣಪ್ಪ ಹಾಗೂ ಕಸಾಪ ತಾಲೂಕು ಅಧ್ಯಕ್ಷೆ ಪ್ರಮೀಳಾ ಮಹಾದೇವ್‌ ಪರಿಷತ್‌ ಧ್ವಜಾರೋಹಣ ಮಾಡಲಿದ್ದಾರೆ.

ಬೆಳಗ್ಗೆ 8.30ಕ್ಕೆ ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ಜಿಪಂ ಸದಸ್ಯಎಚ್.ಅಪ್ಪಯ್ಯಣ್ಣ ಚಾಲನೆ ನೀಡಲಿದ್ದಾರೆ. ಸಂಸದ ಬಿ.ಎನ್‌.ಬಚ್ಚೇಗೌಡ, ಕೇಂದ್ರದ ಮಾಜಿ ಸಚಿವ ಆರ್‌.ಎಲ್.ಜಾಲಪ್ಪ, ಜಿಪಂ ಅಧ್ಯಕ್ಷೆ ಜಯಮ್ಮ ಲಕ್ಷ್ಮೀನಾರಾಯಣ್‌, ರಾಜ್ಯಸಭೆ ಸದಸ್ಯ ಡಾ.ಎಲ್.ಹನುಮಂತಯ್ಯ, ಮಾಜಿ ಶಾಸಕವಿ.ಕೃಷ್ಣಪ್ಪ, ಜೆ.ನರಸಿಂಹಸ್ವಾಮಿ, ವಿಧಾನ ಪರಿಷತ್‌ ಸದಸ್ಯ ಎಸ್‌.ರವಿ, ಕಸಾಪ ಜಿಲ್ಲಾಧ್ಯಕ್ಷ ಚಿ.ಮಾ.ಸುಧಾಕರ್‌, ತಾಲೂಕು ಅಧ್ಯಕ್ಷೆ ಪ್ರಮೀಳಾ ಭಾಗವಹಿಸುವರು.

ವಿಚಾರಗೊಷ್ಠಿ: ಮಧ್ಯಾಹ್ನ 1ಕ್ಕೆ ನಡೆಯ ಲಿರುವ ಮೊದಲ ವಿಚಾರ ಗೋಷ್ಠಿಗೆ ರೈತ ಮುಖಂಡರಾದ ಸುಲೋಚನಮ್ಮ ವೆಂಕಟರೆಡ್ಡಿ ಅಧ್ಯಕ್ಷತೆ ವಹಿಸಲಿದ್ದಾರೆ. ‘ಹೋರಾಟಗಾರರ ಬದುಕು ಬವಣೆ’ ವಿಚಾರ ಮಂಡನೆಯಾಗಲಿದೆ.

2ನೇ ವಿಚಾರಗೋಷ್ಠಿಗೆ ದೇವರಾಜ ಅರಸು ಕಾಲೇಜಿನ ಪ್ರಾಂಶುಪಾಲ ಕೆ.ಆರ್‌.ರವಿಕಿರಣ್‌ ಅಧ್ಯಕ್ಷತೆ ವಹಿಸಲಿದ್ದಾರೆ. ‘ಕನ್ನಡ ಸಾಹಿತ್ಯ ಮತ್ತು ಮಹಿಳೆ’ ಕುರಿತು ವಿಚಾರ ಮಂಡನೆಯಾಗಲಿದೆ.

ಕವಿಗೋಷ್ಠಿ: ಪ್ರಾಧ್ಯಾಪಕ ಚಂದ್ರಪ್ಪ ಅಧ್ಯಕ್ಷತೆಯಲ್ಲಿ ಮಧ್ಯಾಹ್ನ 3ಕ್ಕೆ ನಡೆಯ ಲಿರುವ ಕವಿಗೋಷ್ಠಿಯಲ್ಲಿ ತಾಲೂಕಿನ ವಿವಿಧ ಕವಿಗಳು ಭಾಗವಹಿಸಲಿದ್ದಾರೆ.

ಸಮಾರೋಪ: ಸಂಜೆ 5.30ಕ್ಕೆ ನಡೆ ಯುವ ಸಾಹಿತ್ಯ ಸಮ್ಮೇಳನ ಸಮಾ ರೋಪದಲ್ಲಿ ಕೇಂದ್ರ ರೇಷ್ಮ ಮಂಡಳಿ ಅಧ್ಯಕ್ಷ ಕೆ.ಎಂ. ಹನುಮಂತರಾಯಪ್ಪ, ಕನ್ನಡಪರ ಹೋರಾಟಗಾರ ಟಿ.ಎನ್‌. ಪ್ರಭುದೇವ್‌, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್‌ ಉಪಾಧ್ಯಕ್ಷ ಡಾ.ಹುಲಿಕಲ್ ನಟರಾಜ್‌ ಭಾಗವಹಿಸುವರು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

Miracle: ಗುಳಿ ಗುಳಿ ಶಂಕರ ಎಂಬ ಮಾಂತ್ರಿಕ ಕೊಳ… ಇಲ್ಲಿದೆ ಹಲವು ಚಮತ್ಕಾರಿ ವಿಚಾರಗಳು

Miracle: ಗುಳಿ ಗುಳಿ ಶಂಕರ ಎಂಬ ಮಾಂತ್ರಿಕ ಕೊಳ… ಇಲ್ಲಿದೆ ಹಲವು ಚಮತ್ಕಾರಿ ವಿಚಾರಗಳು

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Delhi-Cong

Delhi Polls: ದಿಲ್ಲಿಯ ಮಹಿಳಾ ಮತದಾರರ ಸೆಳೆಯಲು ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

ನನ್ನ ಮಗಳ ಬಾಯ್‌ಫ್ರೆಂಡ್‌ ಫೋಟೋ ರಿವೀಲ್‌ ಮಾಡಿದರೆ 21 ಲಕ್ಷ ಬಹುಮಾನ: ಬಿಗ್‌ ಬಾಸ್‌ಗೆ ಸವಾಲು

ನನ್ನ ಮಗಳ ಬಾಯ್‌ಫ್ರೆಂಡ್‌ ಫೋಟೋ ರಿವೀಲ್‌ ಮಾಡಿದರೆ 21 ಲಕ್ಷ ಬಹುಮಾನ: ಬಿಗ್‌ ಬಾಸ್‌ಗೆ ಸವಾಲು

Mahakumbh Mela: ಪ್ರಯಾಗ್ ರಾಜ್‌ ಚಲೋ-ಮಹಾಕುಂಭ ಮೇಳಕ್ಕೆ ಅಡ್ಡಿ: ಉ*ಗ್ರ ಪನ್ನು‌ ಬೆದರಿಕೆ

Mahakumbh Mela: ಪ್ರಯಾಗ್ ರಾಜ್‌ ಚಲೋ-ಮಹಾಕುಂಭ ಮೇಳಕ್ಕೆ ಅಡ್ಡಿ: ಉ*ಗ್ರ ಪನ್ನು‌ ಬೆದರಿಕೆ

siddanna-2

HMPV: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-ghati-1

Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು

Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು

Road Mishap: ಬೈಕ್‌ ವ್ಹೀಲಿಂಗ್‌ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು

Road Mishap: ಬೈಕ್‌ ವ್ಹೀಲಿಂಗ್‌ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

cyber crime

MRPL ನಲ್ಲಿ ಉದ್ಯೋಗ ಆಮಿಷ: ಯುವಕನಿಗೆ 1 ಲಕ್ಷ ರೂ.ವಂಚನೆ

1anna

Karkala; ಕೋರ್ಟ್‌ಗೆ ಹಾಜರಾದ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ

Miracle: ಗುಳಿ ಗುಳಿ ಶಂಕರ ಎಂಬ ಮಾಂತ್ರಿಕ ಕೊಳ… ಇಲ್ಲಿದೆ ಹಲವು ಚಮತ್ಕಾರಿ ವಿಚಾರಗಳು

Miracle: ಗುಳಿ ಗುಳಿ ಶಂಕರ ಎಂಬ ಮಾಂತ್ರಿಕ ಕೊಳ… ಇಲ್ಲಿದೆ ಹಲವು ಚಮತ್ಕಾರಿ ವಿಚಾರಗಳು

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.