ಮಾರ್ಗಸೂಚಿ ಉಲ್ಲಂಘಿಸಿ ಲಾರಿಗಳ ಸಂಚಾರ

Team Udayavani, Nov 28, 2022, 12:24 PM IST

ಮಾರ್ಗಸೂಚಿ ಉಲ್ಲಂಘಿಸಿ ಲಾರಿಗಳ ಸಂಚಾರ

ದೇವನಹಳ್ಳಿ: ಗ್ರಾಮೀಣ ಭಾಗದಲ್ಲಿರುವ ರಸ್ತೆಗಳು ಒಂದು ಕಡೆ ಅಭಿವೃದ್ಧಿಯಾಗದೆ ಉಳಿದುಕೊಂಡಿದ್ದು, ಮತ್ತೂಂದೆಡೆ ರಸ್ತೆಗಳಲ್ಲಿ ಓವರ್‌ಲೋಡ್‌ ವಾಹನ ಸಂಚಾರದಿಂದ ಹದಗೆಡುತ್ತಿರುವ ಬಗ್ಗೆ ಸಾರ್ವಜನಿಕರಲ್ಲಿ ಚರ್ಚೆಗೆ ಗ್ರಾಸವಾಗುತ್ತಿದೆ. ರಸ್ತೆಗಳು ಹದ ಗೆಟ್ಟು ಜನರು ಆ ರಸ್ತೆಯಲ್ಲಿಯೇ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಗಣಿಗಾರಿಕೆ ಯಥೇತ್ಛವಾಗಿ ನಡೆಯುವ ತೈಲಗೆರೆ, ಸೊಣ್ಣೇನಹಳ್ಳಿ, ಮುದ್ದನಾಯಕನ ಹಳ್ಳಿ, ಚಿಕ್ಕಗೊಲ್ಲಹಳ್ಳಿಗಳಲ್ಲಿ ಹೆಚ್ಚು ಕಲ್ಲುದಿಂಬೆ ಗಳ ಲಾರಿಹೆಚ್ಚು ಸಂಚರಿಸುತ್ತದೆ. ಹೆವಿ ಲೋಡ್‌ ಹಾಕುವುದರಿಂದ ರಸ್ತೆಗಳು ಬಾಳಿಕೆ ಬರುವುದಿಲ್ಲ. ಇತ್ತೀಚೆಗೆ ಬೀಳುತ್ತಿರುವ ಮಳೆ ಹಾಗೂ ಲಾರಿಗಳ ಸಂಚಾರದಿಂದ ರಸ್ತೆಗಳಲ್ಲಿ ಗುಂಡಿ ಬೀಳುತ್ತಿದೆ ಎಂದುಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೇಳಿ ಕೇಳಿ ಜಿಲ್ಲಾಡಳಿತ ಭವನವಿರುವ ಕೇವಲ2-3 ಕಿ.ಮೀ. ದೂರದಲ್ಲಿರುವ ಗ್ರಾಮದ ರಸ್ತೆಯಲ್ಲಿಯಾವಾಗವೆಂದರೆ ಆವಾಗ ಬೃಹತ್‌ ಗಾತ್ರದವಾಹನ ಸಂಚರಿ ಸುತ್ತಲೇ ಇರುವುದರು ಗ್ರಾಮಸ್ಥರ ಮತ್ತು ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿದೆ. ಆದಷ್ಟು ಬೇಗನೇ ಸಂಬಂಧಪಟ್ಟ ಇಲಾಖೆ

ಸೂಕ್ತ ಕಾನೂನು ಕ್ರಮ ಕೈಗೊಂಡು ಸಾರ್ವ ಜನಿಕರ ಸುಗಮ ಸಂಚಾರಕ್ಕೆ ಅನು ಕೂಲ ಮಾಡಿಕೊಡಬೇಕೆಂದು ಬ್ಯಾಡರಹಳ್ಳಿ, ಚಿಕ್ಕೋಬದೇನಹಳ್ಳಿಮತ್ತು ಸೋಲೂರು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಸಾರ್ವಜನಿಕರ ಓಡಾಟಕ್ಕೆ ತೊಂದರೆ: ತಾಲೂಕಿನ ಮೀಸಗಾನಹಳ್ಳಿ, ತೈಲಗೆರೆ, ಮುದ್ದನಾಯಕನಹಳ್ಳಿ ಮತ್ತು ಚಿಕ್ಕೋ ಬದೇ ನಹಳ್ಳಿ ಗ್ರಾಮಗಳ ಸುತ್ತಮುತ್ತಲು ನಡೆಯುತ್ತಿ ರುವ ಕಲ್ಲು ಗಣಿಗಾರಿಕೆಯಿಂದ ಸಾಕಷ್ಟು ಪ್ರಮಾಣದಲ್ಲಿ ಲಾರಿಗಳು ದಿನನಿತ್ಯ ಸಂಚರಿಸುತ್ತಲೇ ಇರುತ್ತದೆ. ಇದರಿಂದ ರಸ್ತೆಗಳಲ್ಲಿ ಗುಂಡಿಗಳು ಬಿದ್ದು, ಸಾರ್ವಜನಿಕರ ಓಡಾ ಟಕ್ಕೆ ಹೆಚ್ಚಿನ ತೊಂದರೆಯಾಗುತ್ತಿದೆ.

ಮಾರ್ಗಸೂಚಿ ಪಾಲಿಸಲ್ಲ: ಲಾರಿಗಳಲ್ಲಿ ತುಂಬುವ ಕಲ್ಲುಗಳು ಯಾವುದೇ ಮಾರ್ಗ ಸೂಚಿಗಳನ್ನು ಪಾಲಿಸದೆ, ರಾಷ್ಟ್ರೀಯ ಹೆದ್ದಾರಿ ಯನ್ನು ಸಂಪರ್ಕಿಸಿ, ಅಲ್ಲಿಂದ ಸಾದಹಳ್ಳಿ, ಬೆಂಗಳೂರುಮಾರ್ಗವಾಗಿ ಸಂಚರಿಸುವ ರಸ್ತೆಗಳಿಗೆ ದಿನನಿತ್ಯ ನೂರಾರು ಸಂಖ್ಯೆ ಯಲ್ಲಿ ಬೃಹತ್‌ ಲಾರಿಗಳುಕಲ್ಲುದಿಬ್ಬಗಳನ್ನು ತುಂಬಿ ಕೊಂಡು ಸಂಚರಿಸುತ್ತಿರುವುದರಿಂದ ರಸ್ತೆಯ ಡಾಂಬರೀಕರಣ ಕಿತ್ತು ಹೋಗಿ ದೊಡ್ಡ ದೊಡ್ಡ ಗುಂಡಿಗಳು ಬಿದ್ದು, ಮಳೆ ನೀರು ನಿಲ್ಲುವಂತೆ ಆಗಿದೆ.

ಯಾವುದೇ ಕ್ರಮ ಜರುಗಿಸುತ್ತಿಲ್ಲ: ಗ್ರಾಮಸ್ಥರಿಗೆ ಮತ್ತು ರೈತರಿಗೆ ಹೆಚ್ಚಿನ ಅನನುಕೂಲ ವಾಗುತ್ತಿದ್ದು,ಗುಂಡಿಗಳಲ್ಲಿ ಬಿದ್ದು ಎದ್ದು ಹೋಗುವ ಪರಿಸ್ಥಿತಿಇದೆ. ಈ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳ ಗಮನ ಕ್ಕಿದ್ದರೂ, ಯಾವುದೇ ಕ್ರಮ ಜರುಗಿ ಸುತ್ತಿಲ್ಲವೆಂದು ಆರೋಪ ಹೆಚ್ಚಾಗಿ ಕೇಳಿಬರುತ್ತಿದೆ.

ಕೊಯಿರ ಭಾಗದಲ್ಲಿಯೂ ಇದೇ ರೀತಿ ರಸ್ತೆಯಲ್ಲಿಬೃಹತ್‌ ಲಾರಿಗಳು ಸಂಚರಿಸುತ್ತಿರುವುದರಿಂದಸಂಬಂಧ ಪಟ್ಟ ಅಧಿಕಾರಿಗಳು ಮಾತ್ರಮೌನವಾಗಿರುವುದಾ ದರೂ ಏಕೆ ಎಂಬುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗುತ್ತಿದೆ.

ಟಾಪ್ ನ್ಯೂಸ್

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Borewell Tragedy: ಹತ್ತು ದಿನಗಳ ಕಾರ್ಯಾಚರಣೆ… ಕೊನೆಗೂ ಬದುಕಿ ಉಳಿಯಲಿಲ್ಲ ಚೇತನಾ

Borewell Tragedy: ಹತ್ತು ದಿನಗಳ ಕಾರ್ಯಾಚರಣೆ… ಕೊನೆಗೂ ಬದುಕಿ ಉಳಿಯಲಿಲ್ಲ ಚೇತನಾ

Raichuru-hospi

ರಾಯಚೂರಲ್ಲಿ ಮತ್ತೋರ್ವ ಬಾಣಂತಿ, ಹಸುಗೂಸು ಸಾವು

Borewell Tragedy: 10 ದಿನದ ಕಾರ್ಯಾಚರಣೆ ಬಳಿಕ ಬದುಕಿ ಬಂದ ಬಾಲೆ, ಇದು ಪವಾಡ ಎಂದ ಪೋಷಕರು

Borewell Tragedy: 10 ದಿನದ ಕಾರ್ಯಾಚರಣೆ ಬಳಿಕ ಬದುಕಿ ಬಂದ ಬಾಲೆ, ಇದು ಪವಾಡ ಎಂದ ಪೋಷಕರು

yoga-nara

Mysuru: ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ ಭಕ್ತರಿಗೆ 2 ಲಕ್ಷ ಲಡ್ಡು ವಿತರಣೆ

Untitled-1

Mysuru: ಕೆಆರ್‌ಎಸ್‌ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು

Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು

Road Mishap: ಬೈಕ್‌ ವ್ಹೀಲಿಂಗ್‌ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು

Road Mishap: ಬೈಕ್‌ ವ್ಹೀಲಿಂಗ್‌ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

WhatsApp Image 2025-01-01 at 19.31.55

Udupi: ಅಸ್ವಸ್ಥಗೊಂಡ ರೈಲು ಪ್ರಯಾಣಿಕೆ ಸಾವು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

6

Udupi: ಗಾಂಜಾ ಸೇವನೆ; ಓರ್ವ ವಶಕ್ಕೆ

Borewell Tragedy: ಹತ್ತು ದಿನಗಳ ಕಾರ್ಯಾಚರಣೆ… ಕೊನೆಗೂ ಬದುಕಿ ಉಳಿಯಲಿಲ್ಲ ಚೇತನಾ

Borewell Tragedy: ಹತ್ತು ದಿನಗಳ ಕಾರ್ಯಾಚರಣೆ… ಕೊನೆಗೂ ಬದುಕಿ ಉಳಿಯಲಿಲ್ಲ ಚೇತನಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.