ರಸ್ತೆಗಳ ಗುಣಮಟ್ಟ ಪರಿಶೀಲನೆಗೆ ಒತ್ತಾಯ

Team Udayavani, Aug 26, 2020, 12:59 PM IST

br-tdy-1

ದೊಡ್ಡಬಳ್ಳಾಪುರ: ನಗರದ ಬಸವ ಭವನದಿಂದ ಇಸ್ಲಾಂಪುರದವರೆಗೆ 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ರಸ್ತೆಯಲ್ಲಿ ಡಾಂಬರು ಹಾಕಿದ ಎರಡೇ ವಾರದಲ್ಲಿ ಮತ್ತೆ ಕಿತ್ತು ಹೋಗಿದ್ದು, ರಸ್ತೆ ಗುಣಮಟ್ಟ ತಜ್ಞರಿಂದ ಪರಿಶೀಲನೆ ನಡೆಸಬೇಕು ಎಂದು ತಾಪಂ ಸದಸ್ಯ ಡಿ.ಸಿ.ಶಶಿಧರ್‌ ಆಗ್ರಹಿಸಿದರು.

ನಗರದ ತಾಪಂ ಸಭಾಂಗಣದಲ್ಲಿ ಮಂಗಳವಾರ ತಾಪಂ ಅಧ್ಯಕ್ಷೆ ರತ್ನಮ್ಮಜಯರಾಂ ಅಧ್ಯಕ್ಷತೆಯಲ್ಲಿ ನಡೆದ ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿ, ಚರಂಡಿಗಳು ಅವೈಜ್ಞಾನಿಕವಾಗಿದ್ದು ಗುತ್ತಿಗೆದಾರರಿಗೆ ಅಂತಿಮ ಬಿಲ್‌ ಪಾವತಿ ಮುನ್ನ ಗುಣಮಟ್ಟ ಪರಿಶೀಲನೆ ಮಾಡಬೇಕು ಎಂದರು.

ಸದಸ್ಯ ಸುನಿಲ್‌ ಕುಮಾರ್‌, ಚಿಕ್ಕಬಳ್ಳಾಪುರ- ದೊಡ್ಡಬಳ್ಳಾಪುರ ರಸ್ತೆ ಬದಿ ಅರಣ್ಯ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿ ಒಣಗಿ ನಿಂತಿರುವ ಮರ ಹಾಗೂ ರಸ್ತೆ ಮೇಲೆ ಬಂದಿರುವ ದೊಡ್ಡ ರಂಬೆ ತೆರವುಗೊಳಿಸಬೇಕು ಎಂದರು. ತಾಲೂಕಿನಲ್ಲಿ 78 ಅಂಗನವಾಡಿ ಕಟ್ಟಡಗಳ ದುರಸ್ಥಿ ಹಾಗೂ ವಿದ್ಯುತ್‌ ಸಂಪರ್ಕ ನೀಡುವ ಸಲುವಾಗಿ ಕಾಮಗಾರಿ ಆರಂಭವಾಗಿ 2018-19ನೇ ಸಾಲಿನಲದಲೇ ಗುತ್ತಿಗೆ ನೀಡಿದ್ದರೂ ಇದುವರೆಗೂ ವಿದ್ಯುತ್‌ ಸಂಪರ್ಕ ಕಲ್ಪಿಸಿಲ್ಲ. ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸದಸ್ಯ ಜಿ.ಶಂಕರಪ್ಪ ಒತ್ತಾಯಿಸಿದರು.

ನಗರದ ಅಂಚಿನಲ್ಲೇ ಇರುವ ಪಾಲನಜೋಗಹಳ್ಳಿಯಲ್ಲಿ ಕೊಳವೆ ಬಾವಿ ಕೊರೆಸಬೇಕು ಎಂದು ಸದಸ್ಯ ಹಸನ್‌ಘಟ್ಟ ರವಿ ಮನವಿ ಮಾಡಿದರು. ಅಕ್ಕತಮ್ಮನಹಳ್ಳಿ, ಭೂಚನಹಳ್ಳಿ ಸೇರಿದಂತೆ ಈ ಭಾಗದ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ತೀವ್ರ ತೊಂದರೆಯಾಗಿದೆ. ಈ ಬಗ್ಗೆ ತುರ್ತಾಗಿ ಕ್ರಮ ಕೈಗೊಳ್ಳಬೇಕೆಂದು ಸದಸ್ಯರಾದ

ಟಾಪ್ ನ್ಯೂಸ್

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Namma Metro; Metro services till 2 am on December 31

Namma Metro; ಡಿಸೆಂಬರ್‌ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ

Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು

Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

Agarwal

Vijay Hazare Trophy; ಮಯಾಂಕ್‌ ಅಗರ್ವಾಲ್‌ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ

Video: ಜನವರಿಯಲ್ಲಿ ಮದುವೆ ನಿಶ್ಚಯವಾಗಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ಜಿಗಿದಳು

Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು

Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು

Road Mishap: ಬೈಕ್‌ ವ್ಹೀಲಿಂಗ್‌ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು

Road Mishap: ಬೈಕ್‌ ವ್ಹೀಲಿಂಗ್‌ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Namma Metro; Metro services till 2 am on December 31

Namma Metro; ಡಿಸೆಂಬರ್‌ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ

14

Padubidri: ವೃದ್ಧ ದಂಪತಿಗೆ ಸುರಕ್ಷಿತ ಕಾಲು ಸಂಕದ ಭರವಸೆ

ಅಡ್ಡಹೊಳೆಯಲ್ಲಿ ಸಂಕೀರ್ತನ ಯಾತ್ರೆ ಮತ್ತು ಸ್ವಾಮೀಜಿಗಳ ಪಾದಯಾತ್ರೆ

ಅಡ್ಡಹೊಳೆ ಗ್ರಾಮದಲ್ಲಿ ಸಂಕೀರ್ತನ ಯಾತ್ರೆ ಮತ್ತು ಸ್ವಾಮೀಜಿಗಳ ಪಾದಯಾತ್ರೆ

13(1

Udupi: ಕೊರಗ ಸಮುದಾಯಕ್ಕೆ ಸಮಸ್ಯೆಗಳ ಸರಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.