ಗ್ರಾಮೀಣದಲ್ಲಿ ಲಸಿಕೆ ಅಭಾವ
Team Udayavani, Jul 26, 2021, 6:00 PM IST
ದೇವನಹಳ್ಳಿ: ಕೊರೊನಾ ತಡೆಗಟ್ಟಲುಪ್ರತಿಯೊಬ್ಬರೂ ಲಸಿಕೆ ಹಾಕಿಸಿಕೊಳ್ಳಬೇಕು.ಗ್ರಾಮೀಣ ಪ್ರದೇಶದಲ್ಲಿ ಕೋವಿಡ್ ಲಸಿಕೆಅಭಾವ ತಲೆದೂರಿದ್ದು, ಶೇ.50ರಷ್ಟು ಮಾತ್ರಲಸಿಕೆ ಹಾಕಲಾಗಿದೆ ಎಂದು ಆಲೂರುದುದ್ದನಹಳ್ಳಿ ಗ್ರಾಪಂ ಅಧ್ಯಕ್ಷೆ ಗೌರಮ್ಮ ರಾಮಣ್ಣತಿಳಿಸಿದರು.
ತಾಲೂಕಿನ ದಿನ್ನೂರು ಗ್ರಾಮದಲ್ಲಿ ನಡೆದಕೋವಿಡ್ ಲಸಿಕೆ ಅಭಿಯಾನದಲ್ಲಿ ಮಾತನಾಡಿ, ಗ್ರಾಪಂ ವ್ಯಾಪ್ತಿಯಲ್ಲಿ ಶೇ.50ರಷ್ಟುಜನರು ಮಾತ್ರ ಲಸಿಕೆ ಹಾಕಿಸಿಕೊಂಡಿದ್ದಾರೆ.ಯಾವುದೇ ಪಾಸಿಟೀವ್ ಪ್ರಕರಣಗಳು ಇಲ್ಲ.ವ್ಯಾಕ್ಸಿನೇಷನ್ ಸಮಸ್ಯೆ ಹೆಚ್ಚು ಇದೆ. ಆದಷ್ಟುವ್ಯಾಕ್ಸಿನ್ ಸರಿದೂಗಿಸಲು ಆರೋಗ್ಯ ಇಲಾಖೆಮುಂದಾಗಬೇಕು. ಕೊರೊನಾ ಬಗ್ಗೆಯಾರೂ ನಿರ್ಲಕ್ಷ್ಯ ಮಾಡಬೇಡಿ ಎಂದುಹೇಳಿದರು.
ಕುಂದಾಣ ವಿಎಸ್‌ಎಸ್‌ಎನ್ ಅಧ್ಯಕ್ಷದಿನ್ನೂರು ರಾಮಣ್ಣ ಮಾತನಾಡಿ, ಸುಣಘಟ್ಟ,ಬನ್ನಿಮಂಗಲ, ಆಲೂರು, ಬೀರಸಂದ್ರ ಗ್ರಾಮಗ Ù ಲ್ಲಿ ಕೋವಿಡ್ ಲಸಿಕೆಯ ಅಭಾವವಿದೆ.ಈಗಾಗಲೇ ಕಡಿಮೆ ಜನಸಂಖ್ಯೆಯಗ್ರಾಮಗಳಲ್ಲಿ ಲಸಿಕೆ ಹಾಕಲಾಗಿದೆ. ಆದರೆ,ಲಸಿಕೆ ಪೂರ್ಣ ಪ್ರಮಾಣದಲ್ಲಿ ನೀಡಿದರೆ,ಹೆಚ್ಚು ಅನುಕೂಲವಾಗಲಿದೆ.
ಹೊಸದಾಗಿಲಸಿಕೆ ಹಾಕಿಸಿಕೊಳ್ಳಲು ಬರುತ್ತಿದ್ದು, ಲಸಿಕೆಯಪ್ರಮಾಣದಲ್ಲಿ ಹಂಚಿಕೆ ಮಾಡುವ ಕಾರ್ಯಮಾಡಲಾಗುತ್ತಿದೆ ಎಂದು ಹೇಳಿದರು.ಆಲೂರು ದುದ್ದನಹಳ್ಳಿ ಗ್ರಾಪಂಉಪಾಧ್ಯಕ್ಷೆ ಕಾಂತ ಮುನಿರಾಜು ಮತ್ತುಸದಸ್ಯರು, ಮುಖಂಡರು, ಆರೋಗ್ಯಇಲಾಖೆ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಕಾಂಚೀ ಶ್ರೀಗಳಿಂದ ಶ್ರೀಕೃಷ್ಣ ಮುಖ್ಯಪ್ರಾಣ, ಅನಂತೇಶ್ವರ, ಚಂದ್ರೇಶ್ವರ ದರ್ಶನ
Online Discussion: ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ, ಮಧು ಬಂಗಾರಪ್ಪ ಗರಂ
Prabhutva Movie: ಮತದಾನದ ಮಹತ್ವ ತಿಳಿಸುವ ಪ್ರಭುತ್ವ…
Sandalwood: ಕನ್ನಡ ಚಿತ್ರರಂಗಕ್ಕಾಗಿ ಮಿಥ್ ಎಫ್ಎಕ್ಸ್ ಆರಂಭ
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.