ಗ್ಯಾಸ್ ವಿತರಣಾ ಸಿಬ್ಬಂದಿಗೆ ಲಸಿಕೆ
Team Udayavani, May 23, 2021, 5:26 PM IST
ದೇವನಹಳ್ಳಿ: ಲಾಕ್‌ಡೌನ್ ವೇಳೆಯಲ್ಲಿರಾಜ್ಯ ಸರ್ಕಾರ ಘೋಷಣೆ ಪರಿಹಾರದಹಣ ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಎಂಬಂತಾಗಿದೆ. ಬಹಳಷ್ಟು ವರ್ಗಗಳನ್ನುಕೈ ಬಿಟ್ಟು ಕೆಲವರನ್ನು ಮಾತ್ರಪರಿಗಣಿಸಲಾಗಿದೆ ಎಂದು ಶಾಸಕ ಎಲ್‌ಎನ್ ನಾರಾಯಣಸ್ವಾಮಿ ತಿಳಿಸಿದರು.ಪಟ್ಟಣದ ಪ್ರಥಮ ದರ್ಜೆ ಕಾಲೇಜಿನಲ್ಲಿ ಗ್ಯಾಸ್ ವಿತರಣಾ ಸಿಬ್ಬಂದಿಗೆ ಲಸಿಕೆಹಾಕುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ರೈತಾಪಿವರ್ಗದವರಿಗೆ ನೀಡುತ್ತಿರುವ ಪರಿಹಾರವನ್ನು ಗಮನಿಸಿದರೆ ರೈತರನ್ನು ಅಣಕಿಸುವಂತಿದೆ.ಖಾಸಗಿ ಶಾಲಾ ಕಾಲೇಜುಗಳ ಉಪನ್ಯಾಸಕರನ್ನೂ ಪರಿಗಣಿಸಬೇಕಾಗಿತ್ತು. ಮತ್ತಷ್ಟು ಪರಿಹಾರವನ್ನು ಘೋಷಣೆಮಾಡಬೇಕು, ಎಲ್ಲಾ ವರ್ಗಗಳನ್ನೂ ಗಮನದಲ್ಲಿಟ್ಟುಕೊಂಡು ಪರಿಹಾರ ನೀಡಬೇಕು ಎಂದುಸರ್ಕಾರಕ್ಕೆ ಒತ್ತಾಯ ಮಾಡಲಾಗುತ್ತದೆ.ಈಗ ಘೋಷಣೆ ಮಾಡಿರುವ ಪರಿಹಾರದ ಹಣವನ್ನು ಮಧ್ಯವರ್ತಿಗಳನ್ನುಹೊರತು ಪಡಿಸಿ, ಅರ್ಹರಿಗೆ ತಲುಪುವಂತೆ ಸರ್ಕಾರ ನೋಡಿಕೊಳ್ಳಬೇಕುಎಂದು ಆಗ್ರಹಿಸಿದರು.
ದೇವನಹಳ್ಳಿಯಲ್ಲಿ ಇಂದಿರಾ ಕ್ಯಾಂಟೀನ್ ಇರುವ ಕಾರಣ ಬೆಳಗಿನ ಉಪಹಾರ ಹಾಗೂ ಮಧ್ಯಾಹ್ನದ ಊಟ ನೀಡಲಾಗುತ್ತಿದೆ. ವಿಜಯಪುರ ಹಾಗೂಬೂದಿಗೆರೆ ಗ್ರಾಮಗಳಲ್ಲಿ ಸೋಮವಾರದಿಂದ ನಿರ್ಗತಿಕರಿಗೆ ರಾತ್ರಿಯ ವೇಳೆ ಉಚಿತವಾಗಿ ಊಟ ವಿತರಣೆ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತದೆ ಎಂದರು.
ತಾಲೂಕು ಆರೋಗ್ಯಾಧಿಕಾರಿಡಾ.ಸಂಜಯ್ , ಪುರಸಭೆ ಅಧ್ಯಕ್ಷೆ ರೇಖಾವೇಣುಗೋಪಾಲ…, ಪುರÓಭಾ ಸದಸ್ಯರವೀಂದ್ರ, ಟೌನ್ ಜೆಡಿಎಸ್ ಘಟಕದಅಧ್ಯಕ್ಷ ಮುನಿನಂಜಪ್ಪ, ಮುಖಂಡರಾದ ಲಕ್ಷ್ಮೀನಾರಾಯಣ, ಎಂ. ಕುಮಾರ್,ಭರತ್ ಗ್ಯಾಸ್ ವ್ಯವಸ್ಥಾಪಕ ವೇಣುಗೋಪಾಲ್.ವಿ, ಉಪವ್ಯವಸ್ಥಾಪಕಮೇಘರಾಜ್, ಸಿಬ್ಬಂದಿ ಸತೀಶ್.ಆರ್,ನಲ್ಲೂರು ಮುನಿರಾಜು, ರಾಘವೇಂದ್ರಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ
Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು
Road Mishap: ಬೈಕ್ ವ್ಹೀಲಿಂಗ್ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು
Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Snuff: ನಶ್ಯ ತಂದಿಟ್ಟ ಸಮಸ್ಯೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.