ನೇಕಾರರಿಗೆ ನಿಗಮ ಸ್ಥಾಪನೆ ಭರವಸೆ


Team Udayavani, Mar 6, 2018, 12:07 PM IST

nekaarige.jpg

ದೊಡ್ಡಬಳ್ಳಾಪುರ: ಜವಳಿ ಕ್ಷೇತ್ರಕ್ಕೆ ನರೇಂದ್ರ ಮೋದಿ ಅವರ ಆಡಳಿತದಲ್ಲಿ ಸಾಕಷ್ಟು ಉತ್ತೇಜಕರ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ನೇಕಾರರ ಸಮಸ್ಯೆಗಳಿಗೆ ಶಾಶ್ವತ  ಪರಿಹಾರ ದೊರಕಿಸಿಕೊಡುವ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಲಾಗುವುದು ಎಂದು ಬಿಜೆಪಿ ರಾಜಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ನಗರದ ದತ್ತಾತ್ರೇಯ ಕಲ್ಯಾಣ ಮಂದಿರ ಆವರಣದಲ್ಲಿ ನಡೆದ ದೇವಾಂಗ ಮಹಾಸಮ್ಮೇಳನದಲ್ಲಿ ಮಾತನಾಡಿದರು. ನೇಕಾರರು ಸಂಕಷ್ಟಗಳನ್ನು ಅನುಭವಿಸುತ್ತಿರುವುದು ಗಮನಕ್ಕೆ ಬಂದಿದ್ದು, ಭಾರತೀಯ ಜನತಾ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ  ಬಂದರೆ ನೇಕಾರರ ಅಭಿವೃದ್ಧಿ ನಿಗಮ ಸ್ಥಾಪಿಸಿ 100 ಕೋಟಿ ರೂ. ಅನುದಾನ ಮೀಸಲಿಡಲಾಗುವುದು ಎಂದರು.

ಹಲವು ಅಭಿವೃದ್ಧಿ ಯೋಜನೆ: ದೇವರ ದಾಸಿಮಯ್ಯ ಪೀಠ ಸ್ಥಾಪನೆ, ನೇಕಾರರ ನಿಗಮ ಸ್ಥಾಪನೆ ಸೇರಿದಂತೆ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತರಲಾಗುವುದು. ಕೈ ಮಗ್ಗಗಳ ಪಾರ್ಕ್‌ ಸ್ಥಾಪಿಸಲಾಗುವುದು. ಇವನ್ನು ಸಮರ್ಪಕವಾಗಿ ಬಳಸಿಕೊಳ್ಳಲು ನೇಕಾರರು ಪ್ರಥಮ ಆದ್ಯತೆ ನೀಡಬೇಕು. ನವಕರ್ನಾಟಕ ನಿರ್ಮಾಣದಲ್ಲಿ ನೇಕಾರ ಸಮುದಾಯ ಪ್ರಮುಖ ಪಾತ್ರವಹಿಸಬೇಕು ಎಂದರು.

ಮಾಜಿ ಶಾಸಕ ಜೆ.ನರಸಿಂಹಸ್ವಾಮಿ, ಕೇಂದ್ರ ರೇಷ್ಮೆ ಮಂಡಲಿ ಅಧ್ಯಕ್ಷ ಕೆ.ಎಂ.ಹನುಮಂತರಾಯಪ್ಪ, ಬಿಜೆಪಿ ನಗರ ಅಧ್ಯಕ್ಷ ಕೆ.ಎಚ್‌.ರಂಗರಾಜು ತಾಲೂಕು ಘಟಕಾಧ್ಯಕ್ಷ ಸಿ.ನಾರಾಯಣಸ್ವಾಮಿ, ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷ ಎಚ್‌.ಎಸ್‌.ಶಿವಶಂಕರ್‌, ನಗರ ಘಟಕಾಧ್ಯಕ್ಷ ಬಂತಿ ವೆಂಕಟೇಶ್‌, ನಗರ ಸಭೆ ಸದಸ್ಯ ಕೆ.ಎಚ್‌.ವೆಂಕಟರಾಜು, ಡಿ.ಎಂ.ಚಂದ್ರಶೇಖರ್‌, ಎನ್‌.ಕೆ.ರಮೇಶ್‌, ತೆಲುಗು ದೇವಾಂಗ ಸಂಘದ ಗೌರವ ಸಲಹೆಗಾರ ಎಚ್‌.ಕೆ.ಗೋವಿಂದಪ್ಪ, ಯುವ ಮುಖಂಡ ಲೋಕೇಶ್‌ ಇದ್ದರು.

ಟಾಪ್ ನ್ಯೂಸ್

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

6-kaup-3

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

5-bng

Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!

ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಕಟ: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಪಾರ್ತಿಸುಬ್ಬ ಪ್ರಶಸ್ತಿ

Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

13-ghati-1

Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು

Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು

Road Mishap: ಬೈಕ್‌ ವ್ಹೀಲಿಂಗ್‌ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು

Road Mishap: ಬೈಕ್‌ ವ್ಹೀಲಿಂಗ್‌ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

3(2

Gundlupete: ಹುರುಳಿ ಕಾವಲು ಕಾಯುತ್ತಿದ್ದ ರೈತನ ಮೇಲೆ ಆನೆ ದಾಳಿ; ಕೈ ಕುತ್ತಿಗೆಗೆ ಗಾಯ

9-kishor

BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್‌ ರಾಯಭಾರಿ

2

Uppinangady: ನೇಜಿಕಾರ್‌ ಅಕ್ಷರ ಕರಾವಳಿ ಕಟ್ಟಡ ಇನ್ನು ನೆನಪಷ್ಟೆ

8-ather

EV ದ್ವಿಚಕ್ರ ವಾಹನ ಮಾರಾಟ: ಏಥರ್‌ ಸಂಸ್ಥೆ ಪಾಲು ಶೇ.25

1(1

Sullia: ಮುಳುಗಿದ ಅಂಗನವಾಡಿಗೆ ಹೊಸ ಜಾಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.