ಮಹಿಳೆಯರ ಹಕ್ಕು: ಜಾಗೃತಿ ಅಗತ್ಯ

Team Udayavani, Jan 25, 2020, 4:36 PM IST

br-tdy-1

ದೇವನಹಳ್ಳಿ: ಕೇಂದ್ರ ಸರ್ಕಾರದ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮದ ಬಗ್ಗೆ, ಜನರಲ್ಲಿ ಅರಿವು ಮೂಡಿಸಬೇಕು. ಮಹಿಳೆಯರ ಹಕ್ಕುಗಳ ಬಗ್ಗೆ ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ತಿಳಿಸಬೇಕು ಎಂದು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಪುಷ್ಪಲತಾ ಜಿ.ರಾಯ್ಕರ್‌ ತಿಳಿಸಿದರು.

ಹೆಣ್ಣುಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಿ: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತಾಲೂಕು ಮಕ್ಕಳ ಮತ್ತು ಮಹಿಳಾ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿ ದರು.ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ.ಪೋಷಕರು ಗಂಡುಮಕ್ಕಳಷ್ಟೇ ಹೆಣ್ಣು ಮಕ್ಕಳ ಶಿಕ್ಷಣಕ್ಕೂ ಒತ್ತು ನೀಡಬೇಕು ಎಂದರು.

ಎಲ್ಲದ‌ರಲ್ಲೂ ಮುಂದು: ಆಧುನಿಕ ಜಗತ್ತಿ ನಲ್ಲಿ ಮಹಿಳೆಯರು ಪುರುಷ ಪ್ರಧಾನ ಕ್ಷೇತ್ರಗಳಲ್ಲೂ ಪುರಷರ ಸಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ತಾವು ಪುರುಷರಿಗಿಂತ ಯಾವುದರಲ್ಲೂ ಕಡಿಮೆ ಇಲ್ಲ ಎಂದು ಸಾಬೀತುಪಡಿಸಿದ್ದಾರೆ. ಕ್ರೀಡೆ, ಸಿನಿಮಾ, ವಾಣಿಜ್ಯ, ರಾಜಕೀಯ ಸೇರಿ ಪ್ರಮುಖ ಕ್ಷೇತ್ರಗಳಲ್ಲೂ ಅನನ್ಯ ಸಾಧನೆ ಮಾಡಿರುವ ಮಹಿಳೆಯರು ಹೆಣ್ಣುಮಕ್ಕಿಳಿಗೆ ಸ್ಫೂರ್ತಿಯಾಗಿದ್ದಾರೆ ಎಂದರು.

ಇಂದು ಜನಸಂಖ್ಯೆಯಲ್ಲಿ ಶೇಕಡವಾರು ಕುಸಿಯುತ್ತಿರುವ ಸಂಖ್ಯೆ: ದಿನೇ ದಿನೇ ಕುಸಿಯುತ್ತಿರುವ ಹೆಣ್ಣು ಮಕ್ಕಳ ಸಂಖ್ಯೆ ದಿನೇ ದಿನೇ ಕಡಿಮೆ ಆಗುತ್ತಿದೆ. ಗ್ರಾಮೀಣ ಪ್ರದೇಶದಲ್ಲಿ ಬಾಲ್ಯ ವಿವಾಹ , ಭ್ರೂಣ ಹತ್ಯೆ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ಸಂಭಂಧಿಸಿದಂತೆ ಅರಿವು ಮೂಡಿಸುವ ಕಾರ್ಯವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಾಡುತ್ತಿವೆ. ಮಹಿಳೆಯರಲ್ಲಿ ಆತ್ಮ ವಿಶ್ವಾಸ ತುಂಬುವ ಕೆಲಸವನ್ನು ಸಂಘ ಸಂಸ್ಥೆಗಳು ಮಾಡಬೇಕು. ಹೆಣ್ಣು ಮಕ್ಕಳು ಹೆಚ್ಚಿನ ಪುಸ್ತಕ ಗಳನ್ನು ಅಧ್ಯಯನ ಮಾಡಿ ಜ್ಞಾನ ವೃದ್ಧಿಸಿಕೊಳ್ಳಬೇಕು. ಬಾಲ್ಯ ವಿವಾಹ ಮಾಡಿಸಿದವರಿಗೆ ಕಠಿಣ ಶಿಕ್ಷೆ ಹಾಗೂ ದಂಡವನ್ನು ವಿಧಿಸಲಾಗುವುದು ಎಂದು ಎಚ್ಚರಿಸಬೇಕೆಂದರು. ಜಿಲ್ಲಾ ಕುಂಟುಂಬ ಕಲ್ಯಾಣ ಮತ್ತು ನೋಡಲ್‌ ಅಧಿಕಾರಿ ಡಾ. ಶ್ರೀನಿವಾಸ್‌ ಮಾತನಾಡಿ, ಭ್ರೂಣ ಹತ್ಯೆಯಿಂದ ಹೆಣ್ಣು ಮಕ್ಕಳ ಸಂತತಿ ಕಡಿಮೆ ಆಗಿ ಮುಂದೊಂದು ದಿನ ಸಮಾಜಕ್ಕ ಮಾರಕವಾಗಲಿದೆ. ಬ್ರಿಟೀಷ್‌ ಸರ್ಕಾರ 1870 ರಲ್ಲೇ ಭ್ರೂಣ ಹತ್ಯೆ ತಡೆ ಕಾಯ್ದೆ ಜಾರಿ ಮಾಡಿತ್ತು. 1996 ರಲ್ಲಿ ಕಾಯ್ದೆಯ ಅನುಷ್ಠಾನ ಮಾಡಿ ಭ್ರೂಣ ಹತ್ಯೆ ಮಾಡುವ ವೈದ್ಯರಿಗೆ 3 ವರ್ಷ ಜೈಲು ಹಾಗೂ 10 ಸಾವಿರ ರೂ ದಂಡ ವಿಧಿಸಿದೆ. ಒಂದು ವರ್ಷದಲ್ಲಿ 10 ಮಿಲಿಯನ್‌ ಹೆಣ್ಣು ಭ್ರೂಣ ಹತ್ಯೆ ಮಾಡಲಾಗಿದೆ. ಐದು ಲಕ್ಷ ಹೆಣ್ಣು ಮಕ್ಕಳು ಜೀವ ಕಳೆದುಕೊಂಡಿದ್ದಾರೆ. ಒಂದು ಲಕ್ಷ ಗರ್ಭ ಪಾತವಾಗಿದೆ ಎಂದು ತಿಳಿಸಿದರು.

ತಾಪಂ ಅಧ್ಯಕ್ಷೆ ಚೈತ್ರಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಜಿಪಂ ಸದಸ್ಯೆ ರಾಧಮ್ಮ, ತಾಲೂಕು ಸಿಡಿಪಿಒ ಹೇಮಲತಾ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಕೆ.ಎಸ್‌ ಶಿವ ಶಂಕರಪ್ಪ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಹಿಳಾ ವೇದಿಕೆ ಸಂಚಾಲಕಿ ಲಲಿತಮ್ಮ ಸೇರಿದಂತೆ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

4

Crime: ರೌಡಿಶೀಟರ್‌ ಕೊಲೆ ಯತ್ನ; ಆರೋಪಿಗೆ ಗುಂಡೇಟು

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

11

Lack of Bus stand: ಹೊಸಕೋಟೆ; ಬಸ್‌ ನಿಲ್ದಾಣವಿಲ್ಲದೆ ಪರದಾಟ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.