ದಕ್ಷತೆಯಿಂದ ಕಾರ್ಯನಿರ್ವಹಿಸಿ

Team Udayavani, May 1, 2021, 11:31 AM IST

ದಕ್ಷತೆಯಿಂದ ಕಾರ್ಯನಿರ್ವಹಿಸಿ

ದೇವನಹಳ್ಳಿ: ಕೋವಿಡ್ ನಿಯಂತ್ರಿಸುವ ಸಲುವಾಗಿ ನೋಡಲ್‌ ಅಧಿಕಾರಿಗಳಾಗಿ ನೇಮಕವಾದ ಜಿಲ್ಲಾಮಟ್ಟದ ಅಧಿಕಾರಿಗಳು ತಾಲೂಕು, ಹೋಬಳಿ, ಗ್ರಾಮಗಳಿಗೆ ಭೇಟಿ ನೀಡಿ, ವಹಿಸಿರುವ ಜವಾಬ್ದಾರಿಯನ್ನು ದಕ್ಷತೆಯಿಂದ ನಿಭಾಯಿಸುವಂತೆ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್‌ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೋವಿಡ್‌ ನಿಯಂತ್ರಣ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ, ಹಾಸಿಗೆ, ಆಕ್ಸಿಜನ್‌, ಔಷಧ, ಆಹಾರ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಬೇಕು ಎಂದು ಸೂಚಿಸಿದರು.

ಈಗಾಗಲೇ ನಿಗದಿಪಡಿಸಿರುವ ಆಸ್ಪತ್ರೆಗಳಿಗೆ ನೋಡಲ್‌ ಅಧಿಕಾರಿಗಳು ಭೇಟಿ ನೀಡಿ ವಿಚಾರಣೆ ನಡೆಸಲಾಗಿದೆ. ಜಿಲ್ಲಾ ಮಟ್ಟದ ಅಧಿಕಾರಿಗಳು ತಾಲೂಕು ಮಟ್ಟದ ಸಭೆಗಳಲ್ಲಿ ಪಾಲ್ಗೊಂಡು ಮಾಹಿತಿ ಪಡೆದುಕೊಳ್ಳಬೇಕು. ಕೋವಿಡ್‌ ಕೇರ್‌ ಸೆಂಡರ್‌ಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು ಎಂದರು.

ಜಿಪಂ ಸಿಇಒ ಎಂ.ಆರ್‌.ರವಿಕುಮಾರ್‌ ಮಾತನಾಡಿ, ಜಿಲ್ಲೆಯಲ್ಲಿ ಹಲವು ಹಂತಗಳಲ್ಲಿತಂಡಗಳನ್ನು ರಚಿಸಲಾಗಿದ್ದು ನೋಡಲ್‌ ಅಧಿಕಾರಿಗಳು ತಾಪಂ, ಗ್ರಾಪಂ ಮಟ್ಟದಲ್ಲಿ ಸಮನ್ವಯ  ಸಾಧಿಸಿ ಸೋಂಕು ಹತೋಟಿಗೆ ಶ್ರಮಿಸಬೇಕು. ಅಧಿಕಾರಿಗಳ ಮಟ್ಟದಲ್ಲಿ ಸಮಾಲೋಚನೆ ನಡೆಸಿ ಪರಿಹಾರ ಕಂಡುಕೊಳ್ಳಬೇಕು ಎಂದರು.

ಮೇ 1 ರಿಂದ ಆರಂಭವಾಗಲಿರುವ ಮೂರನೇಸುತ್ತಿನ ಲಸಿಕಾಕರಣವು 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್‌ ಲಸಿಕೆ ನೀಡುವ ಉದ್ದೇಶ ಹೊಂದಲಾಗಿದ್ದು, ಆನ್‌ಲೈನ್‌ ನೋಂದಣಿ ಹೊಂದಿರುವವರಿಗೆ ಲಸಿಕೆ ನೀಡಬೇಕು ಎಂದರು. ಅಪರ ಜಿಲ್ಲಾಧಿಕಾರಿ ಡಾ.ಜಗದೀಶ.ಕೆ.ನಾಯಕ, ದೊಡ್ಡಬಳ್ಳಾಪುರ ಉಪ ವಿಭಾಗಾಧಿಕಾರಿ ಅರುಳುಕುಮಾರ್‌, ಜಿಲ್ಲಾಆರೋಗ್ಯಾಧಿಕಾರಿ ಡಾ. ಮಂಜುಳಾದೇವಿ, ವಾರ್ತಾಇಲಾಖೆ ಉಪ ನಿರ್ದೇಶಕ ಮಹೇಶ್‌ ಸೇರದಂತೆ ಇತರರಿದ್ದರು

ಟಾಪ್ ನ್ಯೂಸ್

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

4

Crime: ರೌಡಿಶೀಟರ್‌ ಕೊಲೆ ಯತ್ನ; ಆರೋಪಿಗೆ ಗುಂಡೇಟು

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

11

Lack of Bus stand: ಹೊಸಕೋಟೆ; ಬಸ್‌ ನಿಲ್ದಾಣವಿಲ್ಲದೆ ಪರದಾಟ!

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-ronak

National Badminton: ರೋಣಕ್‌ ಚೌಹಾಣ್‌ ಸೆಮಿಗೆ

ICC

Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್‌ ಹಂತಕ್ಕೇರಿದರೆ?

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.