ಪರಿಣಾಮಕಾರಿ ರಂಗಪ್ರಯೋಗಗಳಿಗೆ ಆದ್ಯತೆ ನೀಡಿ

Team Udayavani, Mar 30, 2021, 3:40 PM IST

ಪರಿಣಾಮಕಾರಿ ರಂಗಪ್ರಯೋಗಗಳಿಗೆ ಆದ್ಯತೆ ನೀಡಿ

ದೊಡ್ಡಬಳ್ಳಾಪುರ: ರಂಗಭೂಮಿ ಪ್ರಭಾವಶಾಲಿ ಮಾಧ್ಯಮವಾಗಿದ್ದು, ನಮ್ಮ ಸಂಸ್ಕೃತಿ ಪರಂಪರೆಗಳನ್ನು ಬಿಂಬಿಸುವಲ್ಲಿ ಪೌರಾಣಿಕ ನಾಟಕಗಳುಮಹತ್ತರ ಪಾತ್ರ ವಹಿಸುವಂತೆ, ಸಾಮಾಜಿಕಸ್ಥಿತಿಗತಿಗಳನ್ನು ಸಾರುವ ಸಾಮಾಜಿಕ ರಂಗಪ್ರಯೋಗಗಳಿಗೆ ಒತ್ತು ನೀಡಬೇಕಿದೆ ಎಂದುಹಿರಿಯ ಕನ್ನಡಪರ ಹೋರಾಟಗಾರ ಟಿ.ಎನ್‌. ಪ್ರಭುದೇವ್‌ ಹೇಳಿದರು.

ದೊಡ್ಡಬಳ್ಳಾಪುರ ತಾಲೂಕು ಕಲಾವಿದರ ಸಂಘದ ವತಿಯಿಂದ ಸಂಘದ ಕಾರ್ಯಾಲಯದಲ್ಲಿನಡೆದ ವಿಶ್ವ ರಂಗಭೂಮಿ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಸರ್ಕಾರದ ಹಲಾವರು ಯೋಜನೆಗಳು, ಸಾಮಾಜಿಕ ಸಮಸ್ಯೆಗಳನ್ನುಎ.ಎಸ್‌ ಮೂರ್ತಿ ಅವರು ಬೀದಿ ನಾಟಕಗಳಮೂಲಕ ಪ್ರಚುರಪಡಿಸಿದರು.

ಮಾಸ್ಟರ್‌ ಹಿರಣ್ಣಯ್ಯ ಲಂಚಾವತಾರ ಮೊದಲಾದ ನಾಟಕಗಳ ಮೂಲಕ ರಾಜಕೀಯ ವಿಡಂಬನಾತ್ಮಕ ನಾಟಕಗಳನ್ನು ತೆರೆಗೆ ತಂದು, ಜನರನ್ನು ಜಾಗೃತಿ ಮೂಡಿಸಿದರು. ಇತ್ತೀಚೆಗೆ ವೃತ್ತಿ ರಂಗಭೂಮಿಯೂ ಮರೆಯಾಗುತ್ತಿದ್ದು, ರಂಗಭೂಮಿಗೆ ಹೊಸ ಆಯಾಮ ನೀಡುವಲ್ಲಿ ರಂಗಭೂಮಿ ದಿನಾಚರಣೆ ವೇದಿಕೆಯಾಗಬೇಕಿದೆ ಎಂದರು.

ದತ್ತಾತ್ರೇಯ ಆಶ್ರಮದ ಆನಂದ ಭಾರತಿ ಸ್ವಾಮೀಜಿ ಕಾರ್ಯಕ್ರಮ ಉದ್ಘಾಟಿಸಿ, ಸಂಕಷ್ಟಗಳಲ್ಲಿಯೂ ಸಹ ಕಲಾವಿದರು ಕಲಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿರುವುದು ಶ್ಲಾಘನೀಯ ಎಂದರು. ನಿವೃತ್ತ ಯೋಧ ಶ್ರೀನಿವಾಸ ಮೂರ್ತಿ ಅವರನ್ನು ಸನ್ಮಾನಿಸಲಾಯಿತು. ರಂಗಭೂಮಿ ದಿನಾಚರಣೆ ನೆನಪಿಗಾಗಿ ಕಾರ್ಯಾಲಯದ ಮುಂದೆ ಸಸಿಗಳನ್ನು ನೆಡಲಾಯಿತು.

ತಾಲೂಕು ಕಲಾವಿದರ ಸಂಘದ ಅಧ್ಯಕ್ಷ ಎನ್‌.ರಾಮಾಂಜಿನಪ್ಪ, ತಾಲೂಕು ಕಲಾವಿದರ ಸಂಘದ ಗೌರವ ಅಧ್ಯಕ್ಷ ಎಸ್‌.ರಾಮಮೂರ್ತಿ,ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಚಂದ್ರಶೇಖರ್‌, ಉಪಾಧ್ಯಕ್ಷರಾದ ಜಿ.ಮುನಿರಾಜು, ಎಚ್‌.ವೀರೇಗೌಡ, ಖಜಾಂಚಿ ಎಚ್‌.ಮುನಿಪಾಪಯ್ಯ, ಹಿರಿಯ ಕಲಾವಿದರಾದ ಎಂ.ವೆಂಕಟರಾಜು, ಎನ್‌.ವೆಂಕಟೇಶ್‌, ನಾಟಕ ನಿರ್ದೇಶಕರಾದ ಟಿ.ವಿ. ಕೃಷ್ಣಪ್ಪ, ಬಸವರಾಜಯ್ಯ, ಅನಿಕೇತನ ಟ್ರಸ್ಟ್‌ ಕಾರ್ಯದರ್ಶಿ ಡಿ.ಶ್ರೀಕಾಂತ ಮೊದಲಾದವರು ಭಾಗವಹಿಸಿದ್ದರು.

ಟಾಪ್ ನ್ಯೂಸ್

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

4

Crime: ರೌಡಿಶೀಟರ್‌ ಕೊಲೆ ಯತ್ನ; ಆರೋಪಿಗೆ ಗುಂಡೇಟು

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.