ಅಪ್ಪು ಹೆಸರಲ್ಲಿ ಯುವಕರ ಸಾರ್ಥಕ ಕೆಲಸ

Team Udayavani, Oct 31, 2022, 2:24 PM IST

ಅಪ್ಪು ಹೆಸರಲ್ಲಿ ಯುವಕರ ಸಾರ್ಥಕ ಕೆಲಸ

ನೆಲಮಂಗಲ: ಪುನೀತ್‌ ರಾಜ್‌ಕುಮಾರ್‌ ಮೊದಲ ವರ್ಷದ ಪುಣ್ಯಸ್ಮರಣೆಗೆ ಹನುಮಂತೇಗೌಡನಪಾಳ್ಯದ ಯುವಕರು ರಸ್ತೆ ಗುಂಡಿ ಮುಚ್ಚಿ ಸಾರ್ಥಕ ಕೆಲಸ ಮಾಡಿದ್ದಾರೆ.

ತಾಲೂಕಿನ ಶ್ರೀನಿವಾಸಪುರ ಗ್ರಾಪಂನ ಹನುಮಂತೇಗೌಡನಪಾಳ್ಯ ಗ್ರಾಮದ ಯುವಕರು ಪುನೀತ್‌ ರಾಜ್‌ಕುಮಾರ್‌ ಪುಣ್ಯಸ್ಮರಣೆ ಹಿನ್ನೆಲೆ, ಅಪ್ಪುವಿಗೆ ಪ್ರಿಯವಾಗಿದ್ದ ಬಿರಿಯಾನಿ ಊಟ ತಯಾರಿಸಿ 300ಕ್ಕೂ ಹೆಚ್ಚು ಜನರಿಗೆ ವಿತರಣೆ ಮಾಡಿದ್ದಾರೆ.

ಗುಂಡಿ ಮುಚ್ಚಿ ಸಾರ್ಥಕ ಕೆಲಸ: ಶಿವಗಂಗೆ ರಸ್ತೆ ಯಲ್ಲಿ ಬಹಳಷ್ಟು ಗುಂಡಿಗಳು ಬಿದ್ದು ದಿನನಿತ್ಯ ವಾಹನ ಸವಾರರು ರಸ್ತೆಯಲ್ಲಿ ಹೋಗಲು ಪರ ದಾಡುತ್ತಿದ್ದರು. ಹನುಮಂತೇಗೌಡನಪಾಳ್ಯದ ಯುವಕರು ಪುನೀತ್‌ ಪುರಣ್ಯಸ್ಮರಣೆ ದಿನ ರಸ್ತೆ ಗುಂಡಿ ಮುಚ್ಚಿದ್ದಾರೆ. ಪುನೀತ್‌ ಸೇವೆಯನ್ನು ನೆನೆದ ಯುವಕರು, ಅವರು ರಾಜ್ಯದಲ್ಲಿ ಬಹಳಷ್ಟು ಸಹಕಾರ ಮಾಡಿದ್ದಾರೆ. ಅವರ ಹೆಸರಿನಲ್ಲಿ ನಾವು ಸಮಾಜಕ್ಕೆ ಕೆಲವೊಂದು ಸೇವೆ ಮಾಡುವುದು ನಮ್ಮ ಹೊಣೆ ಎಂದರು.

ಮುಖಂಡ ಬೆಟ್ಟಸ್ವಾಮಿ, ಅನಿಲ್‌ಕುಮಾರ್‌, ಗಿರೀಶ್‌, ರಾಜಗೋಪಾಲ್‌, ಶ್ರೀನಿವಾಸ್‌, ಮಂಜು ನಾಥ್‌, ನರಸಿಂಹಮೂರ್ತಿ, ದಿನೇಶ್‌, ವಸಂತ್‌ಕುಮಾರ್‌, ಅರುಣ್‌ಕುಮಾರ್‌, ಆನಂದ್‌, ಲೋಕೇಶ್‌, ಗಂಗರಾಜು, ಅವಿನಾಶ್‌, ರವಿಕುಮಾರ್‌, ಯತೀಶ್‌, ದಿನೇಶ್‌, ನಾಗರಾಜು, ಹುಚ್ಚಹನುಮೇಗೌಡ, ಗಂಗ ಯ್ಯ, ವೆಂಕಟಪ್ಪ, ಕಲುವೀರಯ್ಯ, ಹೆಚ್ಚರಾಮಯ್ಯ, ವೆಂಕಟರಾಮಯ್ಯ, ನವೀನ್‌, ಹನುಮಂತರಾಜು, ಆದರ್ಶ, ರವಿಕುಮಾರ್‌ ಹಾಗೂ ಮತ್ತಿತರರಿದ್ದರು.

ಟಾಪ್ ನ್ಯೂಸ್

ಟೀಮ್‌ ಇಂಡಿಯಾದ ಜೆರ್ಸಿ ಧರಿಸಿ ಆಸ್ಪತ್ರೆಯಿಂದ ಬಿಡುಗಡೆಗೊಂಡ ವಿನೋದ್‌ ಕಾಂಬ್ಳಿ

ಟೀಮ್‌ ಇಂಡಿಯಾದ ಜೆರ್ಸಿ ಧರಿಸಿ ಆಸ್ಪತ್ರೆಯಿಂದ ಬಿಡುಗಡೆಗೊಂಡ ವಿನೋದ್‌ ಕಾಂಬ್ಳಿ

ಪ್ರೀತಿಯಲ್ಲಿ ಬಿದ್ದ ಬಿಗ್ ಬಾಸ್ ಖ್ಯಾತಿಯ ವರ್ತೂರು ಸಂತೋಷ್: 2ನೇ ಮದುವೆಗೆ ರೆಡಿ

ಪ್ರೀತಿಯಲ್ಲಿ ಬಿದ್ದ ಬಿಗ್ ಬಾಸ್ ಖ್ಯಾತಿಯ ವರ್ತೂರು ಸಂತೋಷ್: 2ನೇ ಮದುವೆಗೆ ರೆಡಿ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Borewell Tragedy: ಹತ್ತು ದಿನಗಳ ಕಾರ್ಯಾಚರಣೆ… ಕೊನೆಗೂ ಬದುಕಿ ಉಳಿಯಲಿಲ್ಲ ಚೇತನಾ

Borewell Tragedy: ಹತ್ತು ದಿನಗಳ ಕಾರ್ಯಾಚರಣೆ… ಕೊನೆಗೂ ಬದುಕಿ ಉಳಿಯಲಿಲ್ಲ ಚೇತನಾ

Raichuru-hospi

ರಾಯಚೂರಲ್ಲಿ ಮತ್ತೋರ್ವ ಬಾಣಂತಿ, ಹಸುಗೂಸು ಸಾವು

Borewell Tragedy: 10 ದಿನದ ಕಾರ್ಯಾಚರಣೆ ಬಳಿಕ ಬದುಕಿ ಬಂದ ಬಾಲೆ, ಇದು ಪವಾಡ ಎಂದ ಪೋಷಕರು

Borewell Tragedy: 10 ದಿನದ ಕಾರ್ಯಾಚರಣೆ ಬಳಿಕ ಬದುಕಿ ಬಂದ ಬಾಲೆ, ಇದು ಪವಾಡ ಎಂದ ಪೋಷಕರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು

Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು

Road Mishap: ಬೈಕ್‌ ವ್ಹೀಲಿಂಗ್‌ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು

Road Mishap: ಬೈಕ್‌ ವ್ಹೀಲಿಂಗ್‌ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಟೀಮ್‌ ಇಂಡಿಯಾದ ಜೆರ್ಸಿ ಧರಿಸಿ ಆಸ್ಪತ್ರೆಯಿಂದ ಬಿಡುಗಡೆಗೊಂಡ ವಿನೋದ್‌ ಕಾಂಬ್ಳಿ

ಟೀಮ್‌ ಇಂಡಿಯಾದ ಜೆರ್ಸಿ ಧರಿಸಿ ಆಸ್ಪತ್ರೆಯಿಂದ ಬಿಡುಗಡೆಗೊಂಡ ವಿನೋದ್‌ ಕಾಂಬ್ಳಿ

5

Guttigar: ಯುವಕನಿಗೆ ಜೀವ ಬೆದರಿಕೆ; ದೂರು ದಾಖಲು

ಪ್ರೀತಿಯಲ್ಲಿ ಬಿದ್ದ ಬಿಗ್ ಬಾಸ್ ಖ್ಯಾತಿಯ ವರ್ತೂರು ಸಂತೋಷ್: 2ನೇ ಮದುವೆಗೆ ರೆಡಿ

ಪ್ರೀತಿಯಲ್ಲಿ ಬಿದ್ದ ಬಿಗ್ ಬಾಸ್ ಖ್ಯಾತಿಯ ವರ್ತೂರು ಸಂತೋಷ್: 2ನೇ ಮದುವೆಗೆ ರೆಡಿ

Untitled-1

Kasaragod ಅಪರಾಧ ಸುದ್ದಿಗಳು: ಅಂಗಡಿಗೆ ಲಾರಿ ಢಿಕ್ಕಿ

accident

Kinnigoli: ರಿಕ್ಷಾ ಪಲ್ಟಿ; ಚಾಲಕ ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.