ದಾಸೋಹ ಅವ್ಯವಸ್ಥೆ: ಭಕ್ತರ ನಿರಾಶೆ

ಮಾರ್ಗ ಸೂರ್ಚಿ-ಬ್ಯಾನರ್‌-ದಾಸೋಹಕ್ಕೆ ಫಲಕ ಅಳವಡಿಸದಿರುವುದು ತೊಂದರೆಗೆ ಕಾರಣ

Team Udayavani, May 9, 2019, 5:08 PM IST

9-May-31

ಬಸವಕಲ್ಯಾಣ: ಬಸವೇಶ್ವರ ದೇವಸ್ಥಾನದಲ್ಲಿ ತಡವಾಗಿ ನಂದಿಧ್ವಜ-ಪಲ್ಲಕ್ಕಿ ಪೂಜೆ ಮಾಡಿದ ಹಿನ್ನೆಲೆಯಲ್ಲಿ ದಾವಣಗೆರೆ ಭಕ್ತರೊಬ್ಬರು ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದರು.

ಬಸವಕಲ್ಯಾಣ: ಬಸವ ಜಯಂತಿ ಹಾಗೂ ಬಸವೇಶ್ವರ ಜಾತ್ರಾ ಮಹೋತ್ಸವ ನಿಮಿತ್ತ ನಗರಕ್ಕೆ ಆಗಮಿಸಿರುವ ಬಸವ ಭಕ್ತರಿಗೆ ಬಸವೇಶ್ವರ ಕೈಗಾರಿಕೆ ತರಬೇತಿ ಕೇಂದ್ರದಲ್ಲಿ ಮಾಡಲಾಗಿರುವ ಅನ್ನ ದಾಸೋಹ ವ್ಯವಸ್ಥೆ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಿದೆ.

ನಿಮಿತ್ತ ಶರಣ ನಗರಿ ಬಸವಕಲ್ಯಾಣ ಸೇರಿದಂತೆ ಮಹಾರಾಷ್ಟ್ರ, ಆಂಧ್ರ ಮತ್ತು ತೆಲಾಂಗಣದ ಬಸವಾಭಿಮಾನಿಗಳು ಹಾಗೂ ಸಾರ್ವಜನಿಕರು ಬಸವಣ್ಣನವರ ಜಾತ್ರೆಗೆ ಆಗಮಿಸುತ್ತಾರೆ. ಈ ಸಂದರ್ಭದಲ್ಲಿ ಭಕ್ತರಿಗೆ ಮಹಾಪ್ರಸಾದ ವ್ಯವಸ್ಥೆ ಮಾಡಲಾಗಿರುತ್ತದೆ.

ಆದರೆ ನಿರ್ದಿಷ್ಟ ಸ್ಥಳದಲ್ಲಿ ಮಾರ್ಗ ಸೂರ್ಚಿ, ಬ್ಯಾನರ್‌ ಹಾಗೂ ದಾಸೋಹಕ್ಕೆ ಸಂಬಂಧಿಸಿದ ಯಾವುದೇ ಫಲಕ ಅಳವಡಿಸದೆ ಇರುವುದರಿಂದ ತೊಂದರೆ ಅನುಭವಿಸಿದರು. ಎಷ್ಟೋ ಭಕ್ತರು ಮಹಾಪ್ರಸಾದ ವ್ಯವಸ್ಥೆ ಇಲ್ಲ ಎಂದು ತಿಳಿದು ನಿರಾಶೆಯಿಂದ ತಮ್ಮ ಊರುಗಳಿಗೆ ತೆರಳಿದರು ಎಂಬ ಮಾತು ಕೇಳಿ ಬಂದಿದೆ.

ವಿಶ್ವಗುರು ಬಸವಣ್ಣನ ಜಾತ್ರೆ ಸಂದರ್ಭದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಭಕ್ತರು ಸೇರುತ್ತಾರೆ ಎಂಬ ಸಂಗತಿ ಮೊದಲೇ ಗೊತ್ತಿರುತ್ತದೆ. ಆದರೆ ಸಾರ್ವಜನಿಕ ಸ್ಥಳದಲ್ಲಿ ದಾಸೋಹ ವ್ಯವಸ್ಥೆ ಮಾಡದೇ ಕಾಲೇಜುವೊಂದರ ಮೂಲೆಯಲ್ಲಿ ಪ್ರಸಾದ ವ್ಯವಸ್ಥೆ ಮಾಡಿರುವುದು ಬಹುತೇಕ ಭಕ್ತರಿಗೆ ಗೊತ್ತಾಗಲಿಲ್ಲ. ಹಾಗಾಗಿ ನಗರಕ್ಕೆ ಆಗಮಿಸಿದ ಭಕ್ತರು ಪ್ರಸಾದ ಸೇವಿಸಲು ಸ್ಥಳ ಹುಡುಕುವಂತಾಯಿತು.

ಜಾತ್ರಾ ಮಹೋತ್ಸವದ ಅಂಗವಾಗಿ ನಿರಂತರ ದಾಸೋಹ ಇರುತ್ತದೆ ಎಂದು ಜಾತ್ರಾ ಆಮಂತ್ರಣ ಪತ್ರಿಕೆಯಲ್ಲಿ ನಮೂದಿಸಲಾಗಿದೆ. ಆದರೆ ಮಂಗಳವಾರ ಸಂಜೆ 4:00 ಗಂಟೆಯಾದರೂ ಪ್ರಸಾದ ವಿತರಣೆ ಮಾಡದಿರುವುದು ಕಮಿಟಿ ಅವ್ಯವಸ್ಥೆಗೆ ಹಿಡಿದ ಕೈಗನ್ನಡಿಯಾಗಿದೆ ಎಂಬುದು ಭಕ್ತರ ಆರೋಪವಾಗಿದೆ.

ಜಾತ್ರಾ ಮಹೋತ್ಸವದ ಮುನ್ನಾ ದಿನವೇ ದೇವಸ್ಥಾನದ ಎದುರು ಇರುವ ಮುಖ್ಯರಸ್ತೆಗೆ ಡಾಂಬರೀಕರಣ ಮಾಡಲಾಗಿದೆ. ಬಿಸಿಲಿನಿಂದ ಡಾಂಬರ್‌ ಬಿಸಿಗೊಳ್ಳುತ್ತಿದೆ. ಇದರಿಂದ ಪಾದರಕ್ಷೆ ಹಾಕದ ಹರಕೆ ಹೊತ್ತ ಭಕ್ತರು ಹಾಗೂ ನಂಧ್ವಜ ಹಿಡಿದವರಿಗೆ ನುಂಗಲಾರದ ತುತ್ತಾಗಿ ಪರಿಣಿಮಿಸಿರುವುದು ಅವ್ಯವಸ್ಥೆಗೆ ಇನ್ನೊಂದು ಉದಾಹರಣೆಯಾಗಿದೆ.

ಒಟ್ಟಿನಲ್ಲಿ ಕಳೆದ ಜಾತ್ರೆಗೆ ಹೋಲಿಸಿದರೆ ಈ ವರ್ಷದ ಜಾತ್ರೆ ಬಸವಾಭಿಮಾನಿಗಳಿಗೆ ಹಾಗೂ ನಗರದ ಬಹುತೇಕ ನಿವಾಸಿಗಳಿಗೆ ಅಷ್ಟು ಸಮಾಧಾನಕಾರವಾಗಿಲ್ಲ ಎಂಬ ಮಾತುಗಳು ಅಲಲ್ಲಿ ಕೇಳಿಬಂದವು.

ಟಾಪ್ ನ್ಯೂಸ್

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eee

Shiradi: ಬಸ್‌ ಢಿಕ್ಕಿಯಾಗಿ ಪಾದಚಾರಿ ಸಾ*ವು

death

Bengaluru:ಮೂಲ್ಕಿಯ ಬಡಗಿ ಖಾಸಗಿ ಹೊಟೇಲ್‌ ನಲ್ಲಿ ಆತ್ಮಹ*ತ್ಯೆ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

suicide

Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

1-eee

Shiradi: ಬಸ್‌ ಢಿಕ್ಕಿಯಾಗಿ ಪಾದಚಾರಿ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.