ಅಂತರಂಗ ಶುದ್ಧಿಯ ಔಷಧ ವಚನ

ಬಸವಾದಿ ಶರಣರ ತತ್ವ ಅಧ್ಯಯನದಿಂದ ಜೀವನ ಪಾವನ: ಪಟ್ಟದ್ದೇವರು

Team Udayavani, Apr 13, 2019, 5:11 PM IST

13-April-31

ಬಸವಕಲ್ಯಾಣ: ಬಸವಾದಿ ಶರಣರು 12ನೇ ಶತಮಾನದಲ್ಲಿ ನೀಡಿರುವ ವಚನ ಸಾಹಿತ್ಯ ಜಗತ್ತಿನ ಸಾಹಿತ್ಯದಲ್ಲಿಯೇ ವಿನೂತನವಾಗಿದ್ದು, ತಮ್ಮ ವಚನಗಳಲ್ಲಿ ಅಮೂಲ್ಯವಾದ ಸಂದೇಶಗಳನ್ನು ನೀಡಿದ್ದಾರೆ ಎಂದು ಅನುಭವ ಮಂಟಪ ಅಧ್ಯಕ್ಷ ಡಾ|ಬಸವಲಿಂಗ ಪಟ್ಟದ್ದೇವರು ಹೇಳಿದರು.

ನಗರದ ಬಿರಾದಾರ ಕಾಲೋನಿಯ ಹನುಮಾನ ದೇವಾಲಯದ ಆವರಣದಲ್ಲಿ
ವಿಶ್ವ ಬಸವ ಧರ್ಮ ಟ್ರಸ್ಟ್‌, ಅನುಭವ ಮಂಟಪ ವತಿಯಿಂದ ನಡೆದ ತಿಂಗಳ
ಅನುಭವ ಮಂಟಪ-4 ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಾಯಕ, ದಾಸೋಹ, ಸ್ತ್ರೀ ಸಮಾನತೆ, ದಯೆ ಸದಾಚಾರ, ಲಿಂಗಾಚಾರ, ಮಾನವೀಯ ಮೌಲ್ಯಗಳನ್ನು ತಮ್ಮ ವಚನಗಳ ಮೂಲಕ ಪ್ರತಿಪಾದಿಸಿದ್ದು, ವಚನಗಳು ನಮಗೆ ಅಂತರಂಗ ಮತ್ತು ಬಹಿರಂಗ ಶುದ್ಧಿ ಮಾಡುವ ದಿವ್ಯ ಔಷಧಿಗಳಾಗಿವೆ ಎಂದರು. ದಿನನಿತ್ಯ ನಾವು ವಚನ ಪಾರಾಯಣ ಮಾಡುವುದರಿಂದ ಮನಸ್ಸಿಗೆ ನೆಮ್ಮದಿ ಪ್ರಾಪ್ತವಾಗುತ್ತದೆ. ಬಸವಾದಿ ಶರಣರ
ತತ್ವಗಳನ್ನು ಅಧ್ಯಯನ ಮಾಡಿದರೆ ನಮ್ಮ ಜೀವನ ಶರಣ ಜೀವನವಾಗುತ್ತದೆ. ಈ ದಿಸೆಯಲ್ಲಿ ಸಮಾಜದಲ್ಲಿ ವಚನ ಪ್ರಜ್ಞೆ ಮೂಡಿಸುವುದು ತಿಂಗಳ ಅನುಭವ ಮಂಟಪ ಕಾರ್ಯಕ್ರಮ ಉದ್ದೇಶವಾಗಿದೆ ಎಂದು ನುಡಿದರು.

ಡಾ|ಗಂಗಾಂಬಿಕಾ ಅಕ್ಕ ಶಿವಾನುಭವಗೋಷ್ಠಿ ನೀಡಿದರು. ಇದೇ ವೇಳೆ ಭಾಲ್ಕಿಯ ಕರಡ್ಯಾಳ ಗ್ರಾಮದ ಶ್ರೀ ಚನ್ನಬಸವೇಶ್ವರ ಸಾಂಸ್ಕೃತಿಕ
ಕಲಾ ಮತ್ತು ಕ್ರೀಡಾ ವೇದಿಕೆಯ ಕಲಾವಿದರು ಜೈ ಜವಾನ ನಾಟಕ ಪ್ರದರ್ಶಿಸಿದರು. ಕಾರ್ಯಕ್ರಮವನ್ನು ಕೋರಣೇಶ್ವರ ಸ್ವಾಮೀಜಿ ಉದ್ಘಾಟಿಸಿದರು. ಶಿವಾನಂದ ಸ್ವಾಮೀಜಿ ನೇತತೃತ್ವ ವಹಿಸಿದ್ದರು. ಅನೀಲಕುಮಾರ ರಗಟೆ, ರೇವಣಪ್ಪ ರಾಯವಡೆ, ಗುರುನಾಥ ಗಡ್ಡೆ, ಶಂಕರಣ್ಣ ಕೋಳಕರ್‌ ಸೇರಿದಂತೆ ಮತ್ತಿತರರು ಇದ್ದರು. ಸಂಗಮೇಶ್‌ ನಿರೂಪಿಸಿದರು.

ಬಸವಕಲ್ಯಾಣ: ಬಿರಾದಾರ ಕಾಲೋನಿಯ ಹನುಮಾನ ದೇವಾಲಯದಲ್ಲಿ ನಡೆದ ತಿಂಗಳ ಅನುಭವ ಮಂಟಪ-4 ಕಾರ್ಯಕ್ರಮದಲ್ಲಿ ಡಾ|ಬಸವಲಿಂಗ ಪಟ್ಟದ್ದೇವರು ಮಾತನಾಡಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.