31ರಿಂದ ಹಾರಕೂಡ ಚೆನ್ನಬಸವ ಶ್ರೀ ಜಾತ್ರೋತ್ಸವ

31ರಂದು ರಥೋತ್ಸವ-ಸಿಎಂ ಬಿಎಸ್‌ವೈಗೆ "ಕಲ್ಯಾಣ ಕರ್ನಾಟಕ ರತ್ನ' ಪ್ರಶಸ್ತಿ ಪ್ರದಾನ

Team Udayavani, Dec 28, 2019, 1:27 PM IST

28-December-13

ಬಸವಕಲ್ಯಾಣ: ತಾಲೂಕಿನ ಸುಕ್ಷೇತ್ರ ಹಾರಕೂಡ ಗ್ರಾಮದ ಶ್ರೀ ಸದ್ಗುರು ಚೆನ್ನಬಸವ ಶಿವಯೋಗಿಗಳ 68ನೇ ಜಾತ್ರಾ ಮಹೋತ್ಸವ ಡಿ.31ರಿಂದ ಮೂರು ದಿನಗಳ ಕಾಲ ಜರುಗಲಿದೆ. ಜಾತ್ರಾ ಮಹೋತ್ಸವ ಅಂಗವಾಗಿ ಸಂಸ್ಥಾನ ಮಠವನ್ನು ವರ್ಣ, ವಿದ್ಯುತ್‌ ಅಲಂಕಾರದಿಂದ ಭಕ್ತಾದಿಗಳನ್ನು ಆಕರ್ಷಿಸುವಂತೆ ಮಾಡಲಾಗಿದೆ.

ಡಿ.31ರಂದು ಬೆಳಗ್ಗೆ 8 ಗಂಟೆಗೆ ಅಭಿಷೇಕ, ಸಂಜೆ 4 ಗಂಟೆಗೆ ಪಲ್ಲಕ್ಕಿ ಉತ್ಸವ, ಸಂಜೆ 6 ಗಂಟೆಗೆ ರಥೋತ್ಸವ ಹಾಗೂ ಸಂಜೆ 7 ಗಂಟೆಗೆ ಶಿವಾನುಭವ ಚಿಂತನ ನಡೆಯಲಿದೆ. ಜಿಡಗಾ ಮುಕ್ತಿಮಂದಿರದ ಶ್ರೀ ಷಡಕ್ಷರಿ ಶಿವಯೋಗಿ ಡಾ|ಮುರಘರಾಜೇಂದ್ರ ಮಹಾಸ್ವಾಮಿಗಳು ಸಾನ್ನಿಧ್ಯ, ಸುಕ್ಷೇತ್ರ ಹಾರಕೂಡದ ಶ್ರೀ ಡಾ| ಚೆನ್ನವೀರ ಶಿವಚಾರ್ಯರು ನೇತೃತ್ವ ವಹಿಸುವರು.

ಸೋಲಾಪೂರ ಲೋಕಸಭಾ ಸದಸ್ಯರಾದ ಶ್ರೀ ಡಾ| ಜಯಸಿದ್ದೇಶ್ವರ ಶಿವಾಚಾರ್ಯರು ಅಧ್ಯಕ್ಷತೆ ವಹಿಸುವರು. ಬಸವಕಲ್ಯಾಣ ಶಾಸಕ ಬಿ.ನಾರಾಯಣರಾವ್‌ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಅತಿಥಿಯಾಗಿ ಬೀದರ್‌ ಸಂಸದ ಭಗವಂತ ಖೂಬಾ, ಶಾಸಕ ರಾಜಶೇಖರ ಪಾಟೀಲ, ಕಲಬುರಗಿ ಜಿಪಂ ಅಧ್ಯಕ್ಷೆ ಸುವರ್ಣಾ ಹಣಮಂತರಾವ್‌ ಮಲಾಜಿ, ಕಲಬುರಗಿ ಗ್ರಾಮೀಣ ಶಾಸಕ ಬಸವರಾಜ ಮತ್ತಿಮೂಡ, ಸೇಡಂ ಶಾಸಕ ರಾಜಕುಮಾರ ಪಾಟೀಲ, ತಾಪಂ ಅಧ್ಯಕ್ಷೆ ಯಶೋಧಾ ನೀಲಕಂಠ ರಾಠೊಡ ಭಾಗವಹಿಸುವರು. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ರಾಜಕೀಯ ಸಲಹೆಗಾರ ಎಂ.ಬಿ.ಮರಮಕಲ್‌, ಖಾಜಾ ಬಂದೇನವಾಜ್‌ ವಿಶ್ವವಿದ್ಯಾಲಯದ ಉಪಕುಲಪತಿ ಡಾ|ಎಚ್‌.ಎಂ.ವಿರೂಪಾಕ್ಷಯ್ಯ, ಪ್ರಭಾವತಿ ಮಲ್ಲಿಕಾರ್ಜುನ ಹಂದ್ರಾಳೆ ಅವರನ್ನು ಸನ್ಮಾನಿಸಲಾಗುವುದು.

“ಚೆನ್ನ ಚಿಂತನ’ ಗ್ರಂಥ ಲೋಕಾರ್ಪಣೆ: ಡಿ.31ರಂದು ರಾತ್ರಿ 8 ಗಂಟೆಗೆ ಡಾ|ಚೆನ್ನವೀರ ಶಿವಾಚಾರ್ಯ ರಚಿತ “ಚೆನ್ನ ಚಿಂತನ’ ಗ್ರಂಥವನ್ನು ಹಿರಿಯ ಸಾಹಿತಿ ಡಾ| ಸಂಗಮೇಶ ಸವದತ್ತಿಮಠ ಲೋಕಾರ್ಪಣೆ ಮಾಡುವರು.

ಜ.1ರಂದು ಮಧ್ಯಾಹ್ನ 2 ಗಂಟೆಗೆ ಜಂಗಿ ಪೈಲ್ವಾನರಿಂದ ಕುಸ್ತಿ ನಡೆಯಲಿದೆ. ಹಿರೇನಾಗಾಂವ ವಿರಕ್ತ ಮಠದ ಶ್ರೀ ಜಯಶಾಂತಲಿಂಗ ಮಹಾಸ್ವಾಮಿಗಳು, ಗಡಿಗೌಡಗಾಂವ್‌ ಹಾವಲಿಂಗೇಶ್ವರ ಸಂಸ್ಥಾನ ಮಠದ ಶಾಂತವೀರ ಶಿವಾಚಾರ್ಯರು ಸಮ್ಮುಖ ವಹಿಸುವರು. ಬೀದರ್‌ ವಿಧಾನ ಪರಿಷತ್ತ ಸದಸ್ಯ ವಿಜಯಸಿಂಗ್‌ ಅವರು ಕುಸ್ತಿ ಪಂದ್ಯಕ್ಕೆ ಚಾಲನೆ ನೀಡವರು.

ವಿಧಾನ ಪರಿಷತ್‌ ಸದಸ್ಯ ಚಂದ್ರಶೇಖರ ಪಾಟೀಲ ಅಧ್ಯಕ್ಷತೆ ವಹಿಸುವರು. ಅತಿಥಿಗಳಾಗಿ ಶಾಸಕ ಸುಭಾಷ ಆರ್‌. ಗುತ್ತೆದಾರ್‌, ಮಾಜಿ ಸಚಿವ ಬಸವರಾಜ ಪಾಟೀಲ ಅಟ್ಟೂರ, ರೇವುನಾಯಕ ಬೇಳಮಗಿ, ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ, ಬಿ.ಆರ್‌.ಪಾಟೀಲ, ಎಂ.ಜಿ.ಮೂಳೆ ಮತ್ತು ಸಿಂದ್ರಾಮ ಸಿಂಧೆ,
ಅನೀಲಕುಮಾರ ರಗಟೆ ಮತ್ತು ಜಿಪಂ ಸದಸ್ಯರಾದ ರಾಜಶೇಖರ ಮೇತ್ರೆ, ಸುಧೀರ ಕಾಡಾದಿ, ಆನಂದ ಪಾಟೀಲ ಹಾಗೂ ಬಾಬು ಹೊನ್ನಾನಾಯಕ, ಶರಣು ಸಲಗರ, ಸಿದ್ರಾಮಪ್ಪ ಗುದಗೆ ಪಾಲ್ಗೊಳ್ಳುವರು.

ಜ.2ರಂದು ಪಶು ಪ್ರದರ್ಶನ ಹಾಗೂ ಉತ್ತಮ ಪಶುಗಳಿಗೆ ಯೋಗ್ಯ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಲಿದೆ. ಆದ್ದರಿಂದ ಜಗನ್ನಾಥ ಪಾಟೀಲ ಮಂಠಾಳ ಹಾಗೂ ಗದಲೇಗಾಂವ್‌(ಬಿ), ಸಿರಗಾಪೂರ ಮತ್ತು ಹಾರಕೂಡ ಸಮಸ್ತ ಸದ್ಭಕ ಮಂಡಳಿ ಜಾತ್ರಾ ಮಹೋತ್ಸವದಲ್ಲಿ ಹೆಚ್ಚು ಭಕ್ತಾದಿಗಳು ಆಗಮಿಸಿ ಯಶಸ್ವಿ ಗೊಳಿಸಬೇಕೆಂದು ಕೋರಲಾಗಿದೆ.

ಟಾಪ್ ನ್ಯೂಸ್

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

1-sq

Squash event: ಭಾರತದ ಅನಾಹತ್‌,ಮಲೇಷ್ಯಾದ ಚಂದರನ್‌ ಚಾಂಪಿಯನ್‌

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.