ಮಳೆ ನೀರು-ಕಸದ ರಾಶಿ ಸಂಗ್ರಹ

•ಗಬ್ಬು ವಾಸನೆಯಲ್ಲಿ ನಿತ್ಯ ವಿದ್ಯಾರ್ಥಿಗಳು-ಸಾರ್ವಜನಿಕರ ಓಡಾಟ

Team Udayavani, Jul 4, 2019, 10:19 AM IST

04-July-7

ಬಸವಕಲ್ಯಾಣ: ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ಅಂಚೆ ಚೀಟಿ ಕಚೇರಿ ಎದುರು ಸಂಗ್ರಹವಾದ ಮಳೆ ನೀರು ಮತ್ತು ಕಸದ ರಾಶಿ.

ಬಸವಕಲ್ಯಾಣ: ನಗರದ ಹೃದಯ ಭಾಗದಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಅಂಚೆ ಚೀಟಿ ಕಚೇರಿ ಪ್ರವೇಶ ಬಾಗಿಲು ಮುಂದೆ ಮಳೆ ನೀರು ಹಾಗೂ ತ್ಯಾಜ್ಯ ಸಂಗ್ರಹವಾಗಿದ್ದರಿಂದ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ನಿತ್ಯ ಓಡಾಡಲು ಸಮಸ್ಯೆ ಎದುರಿಸುವಂತಾಗಿದೆ.

ಅಂಚೆ ಚೀಟಿ ಕಚೇರಿ ಹಾಗೂ ಕಾಲೇಜು ಒಂದೆ ಕಡೆ ಇರುವುದರಿಂದ ಬೆಳಗಾದರೆ ಸಾಕು ವಿವಿಧ ಕೆಲಸ ಕಾರ್ಯಗಳಿಗಾಗಿ ಗ್ರಾಮೀಣ ಭಾಗದ ಮಹಿಳೆಯರು, ವೃದ್ಧರು ಹಾಗೂ ವಿದ್ಯಾರ್ಥಿಗಳು ನೂರಾರು ಸಂಖ್ಯೆಯಲ್ಲಿ ಇಲ್ಲಿಗೆ ಆಗಮಿಸುವುದು ಸಾಮಾನ್ಯವಾಗಿದೆ.

ಆದರೆ ಅಂಚೆ ಕಚೇರಿ ಎದುರುಗಡೆ ನಿಲ್ಲುವ ಮಳೆ ನೀರು ಸರಾಗವಾಗಿ ಮುಂದಕ್ಕೆ ಹೋಗಲು ಯಾವುದೇ ವ್ಯವಸ್ಥೆ ಇಲ್ಲದಕ್ಕೆ ಸಮಸ್ಯೆಗೆ ಪ್ರಮುಖ ಕಾರಣವಾಗಿದೆ. ಇದರಿಂದ ಮಳೆ ನೀರು ಒಂದೇ ಕಡೆ ಸಂಗ್ರಹವಾಗಿ ಪಾಚಿಗಟ್ಟಿ ಗಬ್ಬು ನಾರುತ್ತಿದೆ. ಪಕ್ಕದಲ್ಲಿ ಕಸರಾಶಿ ಬಿದ್ದಿದ್ದು, ಹಂದಿ, ನಾಯಿ ಹಾಗೂ ಜಾನುವಾರುಗಳು ನೀರಿನಲ್ಲಿ ಠೀಕಾಣಿ ಹುಡುತ್ತಿವೆ. ಇದರಿಂದ ಮನೆ ಹಾಗೂ ಕಾಲೇಜಿನ ಸುತ್ತಮುತ್ತ ಕೆಟ್ಟ ವಾತಾವರಣ ನಿರ್ಮಾಣವಾಗಿದ್ದು, ಚಿಕ್ಕ ಮಕ್ಕಳು ಹೊರಗಡೆ ಬರಲಾರದಂತಾಗಿದೆ ಎಂದು ನಿವಾಸಿ ಮಹ್ಮದ್‌ ತಿಳಿಸಿದರು.

ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳು ಹರಡಬಹುದು ಎಂಬ ಭಯದಲ್ಲಿ ಮುಗು ಮುಚ್ಚಿಕೊಂಡು ಕಾಲೇಜಿಗೆ ಮತ್ತು ಅಂಚೆ ಚೀಟಿ ಕಚೇರಿ ಅನಿವಾರ್ಯವಾಗಿ ಬಂದು ಹೋಗುವಂತಾಗಿದೆ.

ಹೀಗಾಗಿ ಸಂಬಂಧಿಸಿದ ಅಧಿಕಾರಿಗಳು ಮಳೆ ನೀರು ಸರಾಗವಾಗಿ ಮುಂದಕ್ಕೆ ಹೋಗುವಂತೆ ಮಾಡಬೇಕು ಮತ್ತು ಕಸದ ರಾಶಿ ವಿಲೇವಾರಿ ಮಾಡುವ ಮೂಲಕ ಸಮಸ್ಯೆಯಿಂದ ಮುಕ್ತಿಗೊಳಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Wayanad Landslide: ನಾಪತ್ತೆ ಆದವರು ಮೃತರೆಂದು ಘೋಷಣೆಗೆ ಕೇರಳ ತೀರ್ಮಾನ

Dharwad: ಕಟಾವಿವೆ ಬಂದಿದ್ದ 50 ಎಕರೆ ಕಬ್ಬು ಬೆಂಕಿಗಾಹುತಿ… ಕಂಗಾಲಾದ ರೈತರು

CKM-areca

ಗುಜರಾತ್‌ಗೆ ತಲುಪಿಸಬೇಕಿದ್ದ ಕೋಟ್ಯಾಂತರ ರೂಪಾಯಿ ಮೌಲ್ಯದ ಅಡಿಕೆಯ ವಂಚಿಸಿದ ಖದೀಮರ ಸೆರೆ

Los Angeles Wildfires: ಇನ್ನೂ 60 ಲಕ್ಷ ಜನರಿಗೆ ಸಂಕಷ್ಟ, ಸಾವಿನ ಸಂಖ್ಯೆ 25ಕ್ಕೇರಿಕೆ

Bidar: ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ: ಐವರು ಮತ್ತೆ ಮೂರು ದಿನ ಸಿಐಡಿ ಕಸ್ಟಡಿಗೆ

Udupi: ಎಂಜಿಎಂ ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

Khaleda Zia: ಭ್ರಷ್ಟಾಚಾರ ಪ್ರಕರಣ… ಬಾಂಗ್ಲಾ ಮಾಜಿ ಪ್ರಧಾನಿ ಖಾಲಿದಾ ಜಿಯಾ ಖುಲಾಸೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ಕಟಾವಿವೆ ಬಂದಿದ್ದ 50 ಎಕರೆ ಕಬ್ಬು ಬೆಂಕಿಗಾಹುತಿ… ಕಂಗಾಲಾದ ರೈತರು

Dharwad: ಕಟಾವಿವೆ ಬಂದಿದ್ದ 50 ಎಕರೆ ಕಬ್ಬು ಬೆಂಕಿಗಾಹುತಿ… ಕಂಗಾಲಾದ ರೈತರು

CKM-areca

ಗುಜರಾತ್‌ಗೆ ತಲುಪಿಸಬೇಕಿದ್ದ ಕೋಟ್ಯಾಂತರ ರೂಪಾಯಿ ಮೌಲ್ಯದ ಅಡಿಕೆಯ ವಂಚಿಸಿದ ಖದೀಮರ ಸೆರೆ

Bidar: ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ: ಐವರು ಮತ್ತೆ ಮೂರು ದಿನ ಸಿಐಡಿ ಕಸ್ಟಡಿಗೆ

Bidar: ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ: ಐವರು ಮತ್ತೆ ಮೂರು ದಿನ ಸಿಐಡಿ ಕಸ್ಟಡಿಗೆ

Udupi: ಎಂಜಿಎಂ ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

Udupi: ಎಂಜಿಎಂ ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

MUDA Case: ಸಿಎಂ ಸಿದ್ದು ಮುಡಾ ಹಗರಣ… ಜ.27ಕ್ಕೆ ಮುಂದೂಡಿದ ಧಾರವಾಡ ಹೈಕೋರ್ಟ್

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Wayanad Landslide: ನಾಪತ್ತೆ ಆದವರು ಮೃತರೆಂದು ಘೋಷಣೆಗೆ ಕೇರಳ ತೀರ್ಮಾನ

Wayanad Landslide: ನಾಪತ್ತೆ ಆದವರು ಮೃತರೆಂದು ಘೋಷಣೆಗೆ ಕೇರಳ ತೀರ್ಮಾನ

Dharwad: ಕಟಾವಿವೆ ಬಂದಿದ್ದ 50 ಎಕರೆ ಕಬ್ಬು ಬೆಂಕಿಗಾಹುತಿ… ಕಂಗಾಲಾದ ರೈತರು

Dharwad: ಕಟಾವಿವೆ ಬಂದಿದ್ದ 50 ಎಕರೆ ಕಬ್ಬು ಬೆಂಕಿಗಾಹುತಿ… ಕಂಗಾಲಾದ ರೈತರು

CKM-areca

ಗುಜರಾತ್‌ಗೆ ತಲುಪಿಸಬೇಕಿದ್ದ ಕೋಟ್ಯಾಂತರ ರೂಪಾಯಿ ಮೌಲ್ಯದ ಅಡಿಕೆಯ ವಂಚಿಸಿದ ಖದೀಮರ ಸೆರೆ

Los Angeles Wildfires: ಇನ್ನೂ 60 ಲಕ್ಷ ಜನರಿಗೆ ಸಂಕಷ್ಟ, ಸಾವಿನ ಸಂಖ್ಯೆ 25ಕ್ಕೇರಿಕೆ

Los Angeles Wildfires: ಇನ್ನೂ 60 ಲಕ್ಷ ಜನರಿಗೆ ಸಂಕಷ್ಟ, ಸಾವಿನ ಸಂಖ್ಯೆ 25ಕ್ಕೇರಿಕೆ

Bidar: ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ: ಐವರು ಮತ್ತೆ ಮೂರು ದಿನ ಸಿಐಡಿ ಕಸ್ಟಡಿಗೆ

Bidar: ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ: ಐವರು ಮತ್ತೆ ಮೂರು ದಿನ ಸಿಐಡಿ ಕಸ್ಟಡಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.