ಯುವಕನ ಕೊಲೆ ಆರೋಪಿಗಳ ಬಂಧನ

Murder accused's Arrest

Team Udayavani, Feb 25, 2021, 4:05 PM IST

Murder accudes Arrest

ಬೆಳಗಾವಿ: ತಾಲೂಕಿನ ಸೋಮನಟ್ಟಿ ಗ್ರಾಮದ ಸಾಗರ ಗಂಗಪ್ಪ ಪೂಜೇರಿ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬುಧವಾರ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಮಾರ್ಕೆಟ್‌ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಕೋಳಾನಟ್ಟಿ ಗ್ರಾಮದ ಬಾಳಪ್ಪ ಬಿ ದಿನ್ನಿ, ಬಸವರಾಜ ಯಲ್ಲಪ್ಪ ಉಪ್ಪಾರ ಹಾಗೂ ಸಂಪಗಾವಿ ಗ್ರಾಮದ ಮಂಜುನಾಥ ಪೀರಪ್ಪ ಬೀಡಿ ಬಂಧಿತ ಆರೋಪಿಗಳು. ತನ್ನ ಮಗ ಕಾಣೆಯಾಗಿದ್ದಾನೆ ಎಂದು ತಂದೆ ಗಂಗಪ್ಪ ಪೂಜೇರಿ ಫೆ. 11 ರಂದು ಮಾರ್ಕೆಟ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದರು.

ಸಾಗರ ಪೂಜೇರಿ ಕಾಣೆಯಾದ ಕೆಲ ದಿನಗಳ ನಂತರ ಉತ್ತರಕನ್ನಡ ಜಿಲ್ಲೆಯ ಉಳವಿ ಬಳಿ ಆತನ ಶವ ಪತ್ತೆಯಾಗಿತ್ತು. ಈ ಪ್ರಕರಣದ ಬೆನ್ನಟ್ಟಿದ ಪೊಲೀಸರು ಮೂವರು ಆರೋಪಿಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಡಿಸಿಪಿ ವಿಕ್ರಮ ಆಮಟೆ ಮಾರ್ಗದರ್ಶನದಲ್ಲಿ ಎ ಸಿ ಪಿ ಎಸ್‌ ಆರ್‌ ಕಟ್ಟಿಮನಿ ಪೊಲೀಸ್‌ ಇನಸ್ಪೆಕ್ಟರ್‌ ಸಂಗಮೇಶ ಶಿವಯೋಗಿ, ಪಿ ಎಸ್‌ ಐ ವಿಠ್ಠಲ ಹಾವನ್ನವರ ಹಾಗೂ ಸಿಬ್ಬಂದಿಗಳು ಈ  ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

7(1

Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

7(1

Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.